ಹೋಟೆಲ್ ನಲ್ಲಿ ಕೆಲಸ ಮಾಡುತಿದ್ದ ನೌಕರರೊಬ್ಬರು ಕಾಲುಸಂಕದಿಂದ ಆಕಸ್ಮಿಕವಾಗಿ ತೋಡಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿಯ ಮಠದಬೆಟ್ಟು ಎಂಬಲ್ಲಿ ನಡೆದಿದೆ. ಉಡುಪಿ: ಹೋಟೆಲ್ ನಲ್ಲಿ ಕೆಲಸ ಮಾಡುತಿದ್ದ ನೌಕರರೊಬ್ಬರು ಕಾಲುಸಂಕದಿಂದ ಆಕಸ್ಮಿಕವಾಗಿ ತೋಡಿಗೆ...
ನೂತನ ಸರಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳಾಗುತ್ತಾ ಬಂದಿದ್ದು, ನಾವು ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಸಾಕಾರಗೊಳಿಸಲು ಯತ್ನಿಸುತ್ತಿದ್ದರೆ ಬಿಜೆಪಿ ಅಪಪ್ರಚಾರ ನಡೆಸಿ ಅಡ್ಡಿ ಪಡಿಸುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ...
ಭಾರೀ ಗಾಳಿ ಮಳೆಗೆ ರಸ್ತೆ ಬದಿಯ ಮರ ಉರುಳಿ ಬಿದ್ದಿದ್ದು, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಜಿಲ್ಲೆಯ ಹಾಲಾಡಿ ರಸ್ತೆಯಲ್ಲಿ ನಡೆದಿದೆ. ಉಡುಪಿ: ಭಾರೀ ಗಾಳಿ ಮಳೆಗೆ...
ನಿರಂತರವಾಗಿ ಸುರಿತಾ ಇರುವ ಮಳೆಯಿಂದಾಗಿ ಮಂಗಳೂರಿನಲ್ಲಿ ಬೃಹತ್ ಗಾತ್ರದ ಅಶ್ವಥಮರ ಹಾಗೂ ಸಂಪಿಗೆ ಮರವೊಂದು ಬುಡ ಸಮೇತ ಕಿತ್ತು ಬಿದ್ದ ಘಟನೆ ನಡೆದಿದೆ. ಮಂಗಳೂರು: ನಿರಂತರವಾಗಿ ಸುರಿತಾ ಇರುವ ಮಳೆಯಿಂದಾಗಿ ಮಂಗಳೂರಿನಲ್ಲಿ ಬೃಹತ್ ಗಾತ್ರದ ಅಶ್ವಥಮರ...
ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಲಾಡ್ಜ್ ವೊಂದರಲ್ಲಿ ನಡೆದಿದೆ. ಬೆಳ್ತಂಗಡಿ:ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ...
ಮಂಗಳೂರು: ನಗರದ ತಣ್ಣೀರುಬಾವಿ ಬಳಿ ಹುಡುಗಿಯನ್ನು ಹಿಂಬಾಲಿಸಿಕೊಂಡು ಬಂದ ಅನ್ಯಕೋಮಿನ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಭವಿತ್ ಎಂಬ ಯುವಕನಿಗೆ ಆರೋಪಿ ಚೂರಿ ಇರಿದಿದ್ದು, ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ...
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಪತ್ರಿಕಾ ಮಾಧ್ಯಮ ವಿಭಾಗದಲ್ಲಿ ಹೊಸದಿಗಂತ ವರದಿಗಾರ ಸುರೇಶ್ ಡಿ.ಪಳ್ಳಿ ಮತ್ತು ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್ ಸುವರ್ಣ...
ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್ ಬಾಬುಗುಡ್ಡ ಮತ್ತು ಬಿಜೆಪಿ ಎಸ್.ಸಿ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಹಮ್ಮಿಕೊಂಡ ದಲಿತೋದ್ಧಾರಕ ಕುದ್ಮುಲ್ ರಂಗರಾವ್ ಅವರ ಜನ್ಮದಿನಾಚರಣೆ ಕಾರ್ಯಕ್ರಮವು ಜೂ. 29ರಂದು ಮಂಗಳೂರಿನ ಅತ್ತಾವರ ಬಾಬುಗುಡ್ಡೆಯ...
ಮಂಗಳೂರು: ಕೇರಳ ಮೂಲದ ಇಬ್ಬರು ವ್ಯಕ್ತಿಗಳನ್ನು ಹನಿಟ್ರ್ಯಾಪ್ಗೆ ಬೀಳಿಸಿ 10 ಲಕ್ಷ ರೂಪಾಯಿ ಸುಲಿಗೆ ಮಾಡಿ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಮೂಡುಬಿದಿರೆಯ ಯುವತಿ ಸಹಿತ 7 ಮಂದಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ....
ರಾಜಸ್ಥಾನದ ಜೈಪುರ- ಅಜ್ಮೀರ್ ರಸ್ತೆ ಬದಿಯಲ್ಲಿ ನಿಂತಿದ್ದ ಎರಡು ಟ್ರಕ್ ಗಳಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಐವರು ಸಜೀವ ದಹನವಾದ ಘಟನೆ ನಡೆದಿದೆ. ಜೈಪುರ: ರಾಜಸ್ಥಾನದ ಜೈಪುರ- ಅಜ್ಮೀರ್ ರಸ್ತೆ ಬದಿಯಲ್ಲಿ...