ನವಮಂಗಳೂರು ಬಂದರು ಪ್ರಾಧಿಕಾರದ ವತಿಯಿಂದ 9ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಇಂದು ಪಣಂಬೂರಿನ ಎನ್.ಎಂ.ಪಿ.ಎ. ಅಡಳಿತ ಕಚೇರಿ ಸಭಾಂಗಣದಲ್ಲಿ ನಡೆಯಿತು. ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರದ ವತಿಯಿಂದ 9ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ...
ಜೂನ್ 29 ರಂದು ಬಕ್ರೀದ್ ಸಂದರ್ಭದಲ್ಲಿ ಕುರ್ಬಾನಿಯ ಸಾಧ್ಯತೆ ಇದ್ದು, ಈ ದಿನದಂದು ಮತ್ತು ಇತರೆ ದಿನಗಳಂದೂ ಯಾವುದೇ ರೀತಿಯ ಗೋವಂಶ ವಧೆ /ಬಲಿ/ ಕುರ್ಬಾನಿ/ ಹತ್ಯೆ ಹಾಗು ಅಕ್ರಮ ಗೋಸಾಗಾಟವಾಗದಂತೆ ಕ್ರಮಕೈಗೊಳ್ಳಬೇಕೆಂದು ವಿಹೆಚ್ಪಿ ದ.ಕ....
ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ ಕರುವೊಂದರ ಅಂತ್ಯ ಸಂಸ್ಕಾರ ನಡೆಸುವ ಮೂಲಕ ರಿಕ್ಷಾ ಚಾಲಕರು ಮಾನವೀಯತೆ ಮೆರೆದ ಘಟನೆ ಉಡುಪಿ ಸಮೀಪದ ಉದ್ಯಾವರದಲ್ಲಿ ನಡೆದಿದೆ. ಉಡುಪಿ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ ಕರುವೊಂದರ...
ಸರ್ಕಾರಿ ಶಾಲೆಯ ಆವರಣದಲ್ಲಿ ಬೆಳೆದ ವಿಷಕಾರಿ ಬೀಜ ಸೇವನೆ ಮಾಡಿದ 10 ಕ್ಕೂ ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಗುಂಡೊಳ್ಳಿಯಲ್ಲಿ ನಡೆದಿದೆ. ಹಳಿಯಾಳ: ಸರ್ಕಾರಿ ಶಾಲೆಯ ಆವರಣದಲ್ಲಿ ಬೆಳೆದ...
ಕೆಎಸ್ಆರ್ ಟಿಸಿ ಬಸ್ ಗೆ ಬೈಕ್ ಡಿ ಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜೂ.21ರಂದು ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ನಡೆದಿದೆ. ಬೆಳ್ತಂಗಡಿ: ಕೆಎಸ್ಆರ್ ಟಿಸಿ ಬಸ್ ಗೆ ಬೈಕ್ ಡಿಕ್ಕಿ...
ಸಫಾಯಿ ಕರ್ಮಚಾರಿ ಮಹಿಳೆಯೊಬ್ಬರು ತಮ್ಮ ಬೇಡಿಕೆ ಸಲ್ಲಿಸಲು ಉಸ್ತುವಾರಿ ಸಚಿವರ ಭೇಟಿಗೆ ಅವಕಾಶ ನೀಡದ ಕಾರಣ ರಾಜಕಾಲುವೆಯಲ್ಲಿ ನಿಂತು ಕೊಳಕು ನೀರನ್ನು ಮೈಮೇಲೆ ಸುರಿದು ಪ್ರತಿಭಟನೆ ನಡೆಸಿದ ಘಟನೆ ರಾಯಾಚೂರಿನಲ್ಲಿ ವರದಿಯಾಗಿದೆ. ರಾಯಚೂರು: ಸಫಾಯಿ ಕರ್ಮಚಾರಿ...
ವಿದ್ಯಾರ್ಥಿನಿಯೋರ್ವಳು ವಸತಿ ಶಾಲೆಯ ಕಾಂಪೌಂಡ್ ಹತ್ತುವ ವೇಳೆ ಜಾರಿ ಬಿದ್ದು, ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಾನ್ಯತಾ ಪಬ್ಲಿಕ್ ವಸತಿ ಕಾಲೇಜ್ನಲ್ಲಿ ಜೂ.20ರಂದು ನಡೆದಿದೆ. ದಾವಣಗೆರೆ: ವಿದ್ಯಾರ್ಥಿನಿಯೋರ್ವಳು ವಸತಿ ಶಾಲೆಯ ಕಾಂಪೌಂಡ್ ಹತ್ತುವ...
ಪುತ್ತೂರಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿಯ ಆಶಾ ಕಾರ್ಯಕರ್ತೆಯೊಬ್ಬರು ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವದಿಂದ ಜೂ.21ರಂದು ಮೃತಪಟ್ಟಿದ್ದಾರೆ. ಪುತ್ತೂರು: ಪುತ್ತೂರಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿಯ ಆಶಾ ಕಾರ್ಯಕರ್ತೆಯೊಬ್ಬರು ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವದಿಂದ ಜೂ.21ರಂದು ಮೃತಪಟ್ಟಿದ್ದಾರೆ. ಭವ್ಯ(28)...
ಮಂಗಳೂರು: ಬಹುನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಬಿಡುಗಡೆ ಜೂ. 23 ರಂದು ಅದ್ಧೂರಿಯಾಗಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಎಂದು ಬಿಗ್ ಬಾಸ್ ಒಟಿಟಿ ಹಾಗೂ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಬಳಿಕ ಮಾತಾಡಿದ...
ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಇತ್ತೀಚೆಗೆ ನಡೆದಿದ್ದು, ವೀಡಿಯೋ ವೈರಲ್ ಆಗಿದೆ. ಉಳ್ಳಾಲ: ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ...