ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದ ಹನುಮಾನ್ ನಗರದಲ್ಲಿ ಸೋಮವಾರ(ಏ. 29) ಮುಂಜಾನೆ ನಡೆದಿದೆ. 44 ವರ್ಷ ಯೋಗೀಶ್ ಆತ್ಮಹ*ತ್ಯೆಗೈದ ವ್ಯಕ್ತಿ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್...
ಬಂಟ್ವಾಳ : ಕಲ್ಲಡ್ಕ ಬಾಳ್ತಿಲ ಗ್ರಾಮದಲ್ಲಿದೆ ಕಾರಣಿಕದ ಕರ್ಲುರ್ಟಿ ಕ್ಷೇತ್ರ. ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ. ಈ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವದ ಸಿದ್ಧತೆ ಭರದಿಂದ ಸಾಗುತ್ತಿದೆ. ಪವಾಡ ತೋರಿದ್ದ ಕಲ್ಲುರ್ಟಿ : ಈಗಾಗಲೇ...
ತೆಲುಗಿನ ಸ್ಟಾರ್ ಸಮಂತಾ ರುತ್ ಪ್ರಭು ಸದಾ ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿಯಲ್ಲಿರುವ ನಟಿ. 2017ರಂದು ಸಮಂತಾ-ನಾಗಚೈತನ್ಯ ಇವರಿಬ್ಬರ ಜೋಡಿ ದಾಂಪತ್ಯಕ್ಕೆ ಕಾಲಿಟ್ಟಿದ್ದರು. ಜೋಡಿಹಕ್ಕಿಗಳಂತಿದ್ದ ಈ ಸ್ಟಾರ್ ನಟ-ನಟ ಎಲ್ಲರಿಗೂ ಫೇವರೆಟ್ ಕಪಲ್ ಆಗಿದ್ರು. ಆದರೆ...
ಮಂಗಳೂರು / ಗುಜರಾತ್ : ಅರಬ್ಬಿ ಸಮುದ್ರದಲ್ಲಿ ಸಂಶಯಾಸ್ಪದವಾಗಿ ಸಂಚಾರ ಮಾಡುತ್ತಿದ್ದ ದೋಣಿಯೊಂದನ್ನು ವಶಕ್ಕೆ ಪಡೆದ ಭಾರತೀಯ ಕರಾವಳಿ ರಕ್ಷಣಾ ಪಡೆ ಅಧಿಕಾರಿಗಳಿಗೆ ಶಾಕ್ ಆಗಿದೆ. ಯಾಕೆಂದರೆ, ಅದರಲ್ಲಿ ಬರೋಬ್ಬರಿ 600 ಕೋಟಿ ರೂ. ಮೌಲ್ಯದ...
ಮಂಗಳೂರು : ಮಂಗಳೂರು ನಗರದ ಕೆಲವು ಪ್ರದೇಶಗಳಲ್ಲಿ ಎ.30ರ ಬೆಳಗ್ಗೆ 6 ಗಂಟೆಯಿಂದ ಮೇ 1ರ ಬೆಳಗ್ಗೆ 6 ಗಂಟೆಯವರೆಗೆ ನೀರು ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ. ಮಹಾ ನಗರ...
ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಜ್ವಲ್ ಸಾವಿರಾರು ಹೆಣ್ಣುಮಕ್ಕಳ ಮೇಲಿನ ಲೈಂ*ಗಿಕ ದೌರ್ಜ*ನ್ಯ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಮತ್ತು...
ಪುತ್ತೂರು: ಮಳೆ ಇಲ್ಲದೆ ಕರಾವಳಿ ಬಿಸಿ ತಾಪದಿಂದ ಕೂಡಿದ್ದು ಜನಸಂಕಷ್ಡ ಎದುರಿಸುವಂತಾಗಿದೆ. ಇದೀಗ ಶೀಘ್ರ ಮಳೆ ಪ್ರಾಪ್ತಿಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿಪುತ್ತೂರು ಶಾಸಕ ಅಶೋಕ್ ರೈರವರ ಸೂಚನೆಯಂತೆ ಪರ್ಜನ್ಯ ಜಪ ನೆರವೇರಿತು. ಮುಂದೆ ಓದಿ..; ದೆಹಲಿಯ...
ಮೈಸೂರು: ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್(76) ಹೃದಯಾಘಾತದಿಂದಾಗಿ ಎ.28ರಂದು ಮಧ್ಯರಾತ್ರಿ 1.30 ರ ಸುಮಾರಿಗೆ ವಿಧಿವಶರಾಗಿದ್ದಾರೆ. ಮೂತ್ರಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ವಾರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು....
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಜ್ವಲ್ ಸಾವಿರಾರು ಹೆಣ್ಣುಮಕ್ಕಳ ಮೇಲಿನ ಲೈಂ*ಗಿಕ ದೌರ್ಜ*ನ್ಯ ಆರೋಪ ಎದುರಿಸುತ್ತಿದ್ದಾರೆ. ಸರ್ಕಾರ ಎಸ್ಐಟಿ ತನಿಖೆಗೆ ಆದೇಶಿಸಿದ ಬೆನ್ನಲ್ಲೆ ಪ್ರಕರಣದ...
777 ಚಾರ್ಲಿ ಭಾರೀ ಸದ್ದು ಮಾಡಿದ್ದ ಸಿನಿಮಾ. ಈ ಚಿತ್ರ ನೆಚ್ಚಿಕೊಳ್ಳದವರೇ ಇಲ್ಲ. ನಾಯಿ ಹಾಗೂ ಮನುಷ್ಯನ ನಡುವಿನ ಬಂಧವನ್ನು ಸಾರಿದ ಈ ಚಿತ್ರ ಭಾರೀ ಯಶಸನ್ನು ಬಾಚಿಕೊಂಡಿತ್ತು. ಇದೀಗ ಈ ಚಿತ್ರ ಜಪಾನ್ ನತ್ತ...