ಮುಂಬೈ/ಮಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಸಿನೆಮಾ ಲೋಕದಲ್ಲಿ ತಮ್ಮದೇ ಆದ ಸ್ಟಾಂಡ್ ಕ್ರಿಯೇಟ್ ಮಾಡಿದ್ದಾರೆ. ಕೇವಲ ತಮಿಳು ಭಾಷೆ ಅಲ್ಲದೇ ಎಲ್ಲಾ ಭಾಷೆಗಳಲ್ಲಿಯೂ ರಜನಿಗೆ ಫ್ಯಾನ್ಸ್ ಇದ್ದಾರೆ. ಇನ್ನು ಅವರ ಚಾರ್ಮ್ ಅಬ್ಬಾ…! ವಯಸ್ಸಲ್ಲಿ 73...
ಮಂಗಳೂರು / ಬೆಂಗಳೂರು : ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ (Unicef India’s National Ambassador) ನೇಮಕಗೊಂಡಿದ್ದಾರೆ. ಈ ಬಗ್ಗೆ ಕರೀನಾ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಭಾವನಾತ್ಮಕ...
ಮಂಗಳೂರು : ತುಳುನಾಡಿನ ದೈವಾರಾಧನೆಯಲ್ಲಿ ಒಂದಕ್ಕಿಂತ ಒಂದು ವಿಶೇಷವಾದ ಆಚರಣೆ ಹಾಗೂ ನಂಬಿಕೆಗಳು ಇದೆ. ಅದು ಪ್ರದೇಶದಿಂದ ಪ್ರದೇಶಕ್ಕೆ ಒಂದಷ್ಟು ಬದಲಾವಣೆಯೊಂದಿಗೆ ನಡೆಯುತ್ತದೆ ಕೂಡಾ. ಕೇರಳದ ಗಡಿಗೆ ಹೊಂದಿಕೊಂಡಿರುವ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ನಡೆಯೋ...
ಬೆಂಗಳೂರು : ಸೂಪರ್ ಸ್ಟಾರ್ ರಜನಿಕಾಂತ್ 170 ನೇ ಸಿನಿಮಾ ‘ವೆಟ್ಟೈಯಾನ್‘ ಈಗಾಗಲೇ ನಿರೀಕ್ಷೆ ಹೆಚ್ಚಿಸಿದೆ. ಈಗಾಗಲೇ ಟೀಸರ್ ಬಹಳ ಸದ್ದು ಮಾಡಿದೆ. ಅಲ್ಲದೇ ಈ ಚಿತ್ರದಲ್ಲಿ ಸೂಪರ್ ಸ್ಟಾರ್ – ಬಿಗ್ ಬಿ ಜೊತೆಯಾಗ್ತಿರೋದು...
ಉತ್ತರ ಕನ್ನಡ/ಮಂಗಳೂರು: ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ (Murder case ) ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ....
ಮಧ್ಯಪ್ರದೇಶ: ದರೋಡೆ ಮಾಡಲು ಬಂದವರು ನಡುರಸ್ತೆಯಲ್ಲಿ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಮೊದಲು ಕಾರಿನ ಮೇಲೆ ಕಲ್ಲಿನಿಂದ ದಾಳಿ ನಡೆಸಿದ್ದಾರೆ, ಬಳಿಕ ಗರ್ಭಿಣಿಯನ್ನು ಆಕೆಯ ಸೀರೆಯಿಂದಲೇ ಉಸಿರುಗಟ್ಟಿಸಿ...
ಮಂಗಳೂರು : ಭಾರತೀಯ ಹಿಂದೂ ಸಂಪ್ರದಾಯದಲ್ಲಿ ‘ಅಕ್ಷಯ ತೃತೀಯ’ಕ್ಕೆ ವಿಶೇಷ ಸ್ಥಾನವಿದೆ. ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷ ತೃತೀಯ ತಿಥಿಯಂದು ಆಚರಿಸಲಾಗುತ್ತದೆ. ಈ ವರ್ಷ ಮೇ 10 ರಂದು ಅಕ್ಷಯ ತೃತೀಯ ಆಚರಿಸಲಾಗುತ್ತಿದೆ....
ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿರುವ ಘಟನೆ ನಡೆದಿದೆ. ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ...
ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ...
ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ...