ಬಳ್ಳಾರಿ :ಎಸಿ ಸ್ಫೋ*ಟಗೊಂಡ ಪರಿಣಾಮ ಮೂವರು ಗಂ*ಭೀರವಾಗಿ ಗಾ*ಯಗೊಂಡಿರುವ ಘಟನೆ ಬಳ್ಳಾರಿಯ ಕಲ್ಯಾಣ್ ಜ್ಯುವೆಲರ್ಸ್ನಲ್ಲಿ ನಡೆದಿದೆ. ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಬಳ್ಳಾರಿ ಬೆಂಗಳೂರು ರಸ್ತೆಯಲ್ಲಿರುವ...
ಚಂದನವನ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅದ್ಭುತ ಕಲಾವಿದ ಜೊತೆಗೆ ಪ್ರಾಣಿ ಪ್ರಿಯರೂ ಹೌದು. ಅವರ ಪ್ರಾಣಿ ಪ್ರೇಮದ ಬಗ್ಗೆ ಹೇಳ್ಬೇಕಾ? ಹಲವಾರು ನಿದರ್ಶನಗಳನ್ನು ನಾವು ನೋಡಿದ್ದೇವೆ. ಇದೀಗ ದರ್ಶನ್ ‘ಅರ್ಜುನ’ ನ ಬಗ್ಗೆ ಮಾತನಾಡಿದ್ದಾರೆ....
ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ. ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ...
ಮಂಗಳೂರು : ಬಹುನಿರೀಕ್ಷಿತ ಚಿತ್ರ ‘ಗಬ್ಬರ್ ಸಿಂಗ್’ ಇಂದು (ಮೇ 3) ತೆರೆಗಪ್ಪಳಿಸಿದೆ. ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ “ಗಬ್ಬರ್ ಸಿಂಗ್”...
ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ನ ಕರ್ಮಕಾಂಡವನ್ನು ಅಲ್ಲಿನ ಯುವತಿಯೊಬ್ಬಳು ಬಯಲಿಗೆಳೆದಿದ್ದಾಳೆ. ಉತ್ತರ ಕೊರಿಯಾದಿಂದ ಪರಾರಿಯಾಗಿ ತನ್ನ ದೇಶದ ಸರ್ವಾಧಿಕಾರಿಯ ಕರಾಳ ಮುಖವನ್ನು ಬಿಚ್ಚಿಟ್ಟಿದ್ದಾಳೆ. ಇಯೋನ್ಮಿ ಪಾರ್ಕ್ ಎಂಬ ಯುವತಿ ದೇಶದ ನಾಯಕ ಕಿಮ್...
ಮಂಗಳೂರು : ತಿರುಪತಿ ದೇವಸ್ಥಾನ ಈಗಾಗಲೇ ಭಕ್ತರಿಗಾಗಿ ಮಾಂಗಲ್ಯವನ್ನು ಮಾರಾಟ ಮಾಡುವ ನಿರ್ಣಯದ ಮೂಲಕ ಈಗಾಗಲೇ ಶುಭ ಸುದ್ದಿ ನೀಡಿತ್ತು. ಈ ಮೂಲಕ ಮನೆಯಲ್ಲಿ ಮದುವೆ ಕಾರ್ಯ ಇದ್ದಲ್ಲಿ ತಿರುಮಲ ತಿರುಪತಿ ದೇವಸ್ಥಾನದಿಂದ ಮಾಂಗಲ್ಯವನ್ನು ಖರೀದಿಸಬಹುದು....
ಮಂಗಳೂರು : ಜಗತ್ತು ಹೊಸ ಹೊಸ ಆವಿಷ್ಕಾರಗಳಲ್ಲಿ ತೊಡಗಿಕೊಳ್ಳುತ್ತದೆ. ಹೊಸ ಆವಿಷ್ಕಾರಗಳು ಜನರ ಹುಬ್ಬೇರಿಸುವಂತೆ ಮಾಡುತ್ತದೆ. ರೋಬೋಟ್ ತಂತ್ರಜ್ಞಾನವೇನೋ ಹಳತು. ಆದ್ರೆ, ಈಗ ಈ ರೊಬೋಟ್ ಬಗ್ಗೆ ನಾವು ಹೇಳುತ್ತಿರುವ ಸುದ್ದಿ ಹೊಸತು. ಹೌದು, ಇಲ್ಲೊಬ್ಬ...
ಕಾರ್ಕಳ : ಭಾರೀ ಸೆಕೆಯಿಂದಾಗಿ ಮನೆಯೊಳಗಡೆ ಮಲಗಲಾಗದೇ ಮನೆ ಟೆರೇಸ್ ಮೇಲೆ ಮಲಗಲು ಹೋಗಿದ್ದ ಶಿಕ್ಷಕ ಗಾಢ ನಿದ್ದೆಯಲ್ಲಿ ಉರುಳಿ ಬಿದ್ದು ಸಾ*ವನ್ನಪ್ಪಿದ ಘಟನೆ ಅಜೆಕಾರು ಕುಮೇರಿಯಲ್ಲಿ ನಡೆದಿದೆ. ಸುಂದರ ನಾಯ್ಕ(55) ಇಹಲೋಕ ತ್ಯಜಿಸಿದ ಶಿಕ್ಷಕ....
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಸೇರಿದಂತೆ ಆಸುಪಾಸಿನ ಜನತೆಗೆ ಸರಕಾರಿ ಬಸ್ಸು ಸಿಬ್ಬಂದಿ ಹಗಲು ದರೋಡೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕುಕ್ಕೆ ಕೆಎಸ್ಆರ್ಟಿಸಿ ಡಿಪೋದಿಂದ ಹೊರಡುವ ಸರಕಾರಿ...
ಮಹಾರಾಷ್ಟ್ರ: ಅಪ್ರಾಪ್ತ ಬಾಲಕಿಯೊಬ್ಬಳು ಎರಡು ಬಾರಿ ಅಕ್ರಮ ಗರ್ಭ ಧರಿಸಿ ಇದೀಗ ತನ್ನ ಪೋಷಕರ ವಿರುದ್ಧ ಠಾಣೆ ಮೆಟ್ಟಿಲೇರಿರುವ ಘಟನೆ ಮಹಾರಷ್ಟ್ರದಲ್ಲಿ ನಡೆದಿದೆ. ಹೌದು, 17 ವರ್ಷದ ಬಾಲಕಿಯೊಬ್ಬಳು ಬೇರೆ ಬೇರೆ ಯುವಕರಿಂದ ಎರಡು ಬಾರಿ...