ಮಂಗಳೂರು : ಭೂಮಿ ಮೇಲೆ ಅನೇಕ ರೀತಿಯ, ಅನೇಕ ಬಣ್ಣದ ಹಾವುಗಳನ್ನು ನಾವು ಕಾಣುತ್ತೇವೆ. ಚಿತ್ರ-ವಿಚಿತ್ರ ರೀತಿಯ ಹಾವುಗಳು ಕಾಣ ಸಿಗುತ್ತವೆ. ಇದೀಗ ಅಂತಹುದೇ ವೀಡಿಯೋ ವೈರಲ್ ಆಗುತ್ತಿದೆ. ಚಿನ್ನದ ಬಣ್ಣದ ಹಾವೊಂದು ರಸ್ತೆ ದಾಟುವ...
ಹಿಂದಿನ ಕಾಲದಲ್ಲಿ ಮಂಗಳೂರಿನಲ್ಲಿ ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಂಚಾರ ಮಾಡಬೇಕಿದ್ದರೆ ಒಂದಾ ಎತ್ತಿನಗಾಡಿ ಇಲ್ಲದಿದ್ದರೆ ಕುದುರೆಗಾಡಿಯಲ್ಲಿ ಹೋಗಬೇಕಿತ್ತು. ಇದೂ ಎರಡೂ ಇಲ್ಲದಿದ್ದರೆ ನಡೆದುಕೊಂಡೇ ಹೋಗಬೇಕಿತ್ತು. ಆ ಸಮಯದಲ್ಲಿ ಮಂಗಳೂರಿಗೆ ಮೊದಲ ಬಸ್ಸಿನ ಪರಿಚಯ ಆಗ್ತದೆ....
ಪಡುಬಿದ್ರೆ: ಕುಡಿಯಲು ನೀರು ಕೇಳುವ ನೆಪದಲ್ಲಿ ಬಂದ ಕೂಲಿ ಕಾರ್ಮಿಕರೊಬ್ಬ ಮನೆಗೆ ಬಂದು ಮನೆಯೊಡತಿಯ ಮಾಂಗಲ್ಯ ದೋಚಲು ಮುಂದಾಗಿರುವ ಘಟನೆ ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂದಿಸಿದ್ದಾರೆ. ಎಲ್ಲರೂ ಗ್ರಾಮದ...
ಮಂಗಳೂರು: ಪ್ರಧಾನಿ ಮೋದಿ ರೋಡ್ ಶೋ ಮುಗಿದ ಬಳಿಕ ಯುವಕರ ತಂಡದ ಮಧ್ಯೆ ಹೊಯ್ ಕೈ ನಡೆದಿರುವ ಬಗ್ಗೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಹಿಳೆಯೊಬ್ಬರಿಗೆ ಮೊಬೈಲ್ ನಂಬರ್ ನೀಡಿದ ವಿಚಾರದಲ್ಲಿ...
ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ. ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಎ.14ರಂದು ಮಂಗಳೂರಿಗೆ ಭೇಟಿ ನೀಡಿದ್ದು, ನಗರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ರಾತ್ರಿ ಸರಿ ಸುಮಾರು 7.45 ಕ್ಕೆ ಮಂಗಳೂರು ಆಗಮಿಸಿ ಪ್ರಧಾನಿ ನಾರಾಯಣ ಗುರು ವೃತ್ತದಲ್ಲಿ ನಾರಾಯಣಗುರುಗಳ ಪ್ರತಿಮೆಗೆ...
ಮಂಗಳೂರು ( ಮುಂಬೈ ) : ಕಪಿಲ್ ಶರ್ಮಾ ಅವರ ಸ್ಟ್ಯಾಂಡ್ ಅಪ್ ಕಾಮಿಡಿ ಶೋದಲ್ಲಿ ಕಟ್ ಮಾಡಿದ್ದ ಸೀನ್ ಒಂದು ಈಗ ರಿಲೀಸ್ ಆಗಿದೆ. ಎರಡು ವಾರಗಳ ಹಿಂದೆ ಕ್ರಿಕೆಟರ್ ರೋಹಿತ್ ಶರ್ಮಾ ಮತ್ತು...
ಮಂಗಳೂರು/ದೆಹಲಿ: ಇತ್ತೀಚಿನ ದಿನಗಳಲ್ಲಿ ರೀಲ್ಸ್ ಮಾಡುವ ಹುಚ್ಚು ಹೆಚ್ಚಾಗಿಯೇ ಇದೆ. ಮೆಟ್ರೋ, ರೈಲ್ವೇ ಸ್ಟೇಷನ್ ಎಲ್ಲೆಂದರಲ್ಲಿ ರೀಲ್ಸ್ ಮಾಡಿ ಸಾರ್ವಜನಿಕರನ್ನು ಮುಜುಗರಕ್ಕೀಡು ಮಾಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ ಹತ್ತು ಹಲವು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಕೆಲವು...
ಮಂಗಳೂರು(ಮುಂಬೈ): ಮಂಗಳೂರಿನ ಚೆಲುವೆ ಪೂಜಾ ಹೆಗ್ಡೆ ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಮುಂಬೈನಲ್ಲಿ ನಟಿ ಲಕ್ಷುರಿ ಮನೆಯೊಂದನ್ನು ಖರೀದಿಸಿದ್ದಾರೆ. ಐಷಾರಾಮಿ ಮನೆ ಖರೀದಿ ಮಾಡಿರುವ ನಟಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಮುಂಬೈನ ಬಾಂದ್ರಾದಲ್ಲಿ 45 ಕೋಟಿ ರೂ....
ಲೋಕಸಭಾ ಚುನಾವಣೆಯ ಪ್ರಚಾರದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಗಳೂರಿಗೆ ಆಗಮಿಸಿ, ರಾತ್ರಿ ರೋಡ್ ಶೋ ನಡೆಸಲಿದ್ದು, ಈ ಕಾರ್ಯಕ್ರಮಕ್ಕೆ ಮಂಗಳೂರು ನಗರದಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ. ಮೈಸೂರಿನ ಕಾರ್ಯಕ್ರಮ ಮುಗಿಸಿ ವಿಶೇಷ ವಿಮಾನದಲ್ಲಿ...