ಕೊಪ್ಪಳ: ಒಂದೇ ದಿನದಲ್ಲಿ ತಂದೆ ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ. ತಂದೆಯ ಸಾವಿನ ನೋವಿನಲ್ಲಿ ಮಗ ಕೂಡಾ ಸಾವನ್ನಪ್ಪಿದ್ದಾರೆ. ಮೃ*ತರನ್ನು ರಾಮರೆಡ್ಡಿ (70) ಮತ್ತು ಆದಿನಾರಾಯಣ ರೆಡ್ಡಿ (42) ಎಂದು ಗುರುತಿಸಲಾಗಿದೆ. ಮುಂದೆ...
ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್ ಹಾನಿಗೊಂಡಿದೆ. ಮುಂದೆ...
ಹೆಚ್ಚಾಗಿ ಮಿಸ್ ವರ್ಲ್ಡ್, ಮಿಸ್ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ. ವೃತ್ತಿಯಲ್ಲಿ...
ಪುತ್ತೂರು : ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು. ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ...
ಕುಂದಾಪುರ: ಇನೋವಾ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಡೆದಿದೆ. ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ 25 ವರ್ಷದ...
ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ....
ನ್ಯೂಯಾರ್ಕ್ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ...
ಬೆಂಗಳೂರು : ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಧಾರಾವಾಹಿ ‘ಗೀತಾ’. ಈ ಧಾರಾವಾಹಿಯ ನಾಯಕ ‘ವಿಜಯ್’ ಅಂದ್ರೆ ಧನುಷ್ ಗೌಡ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರ ವಿವಾಹ ಶುಕ್ರವಾರ ಅದ್ದೂರಿಯಾಗಿ ನೆರವೇರಿತು. ಧನುಷ್ ಗೌಡ ಅವರು...
ನವದೆಹಲಿ : ದೆಹಲಿಯ ರಾಣಾ ಪ್ರತಾಪ್ ನಗರ ದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣವು ರಾಷ್ಟ್ರ ಸಂತ 108 ಉಪಾಧ್ಯಾಯ ಗುಪ್ತಿ ಸಾಗರ ಮುನಿ ರಾಜ್ ಮಾರ್ಗದರ್ಶನ ಪಾವನ ಸಾನ್ನಿಧ್ಯ ಸ್ವಸ್ತಿಶ್ರೀ ಡಾ. ಚಾರುಕೀರ್ತಿ...
ದಾವಣಗೆರೆ : ತಾಯಿಯನ್ನು ಕೊ*ಲೆಗೈದ ತಂದೆಯನ್ನು ಮಗನೊಬ್ಬ ಹ*ತ್ಯೆಗೈದಿದ್ದಾನೆ. ಈ ಘಟನೆ ನಡೆದಿರುವುದು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಲಕ್ಕಂಪುರ ಗ್ರಾಮದಲ್ಲಿ. ಮಗನ ಮದುವೆ ಯೋಚನೆಯಲ್ಲಿದ್ದ ತಾಯಿ ಇಹಲೋಕ ತ್ಯಜಿಸಿದ್ರೆ, ಅತ್ತ ಮಾಡಬಾರದ ತಪ್ಪು ಮಾಡಿದ...