ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ. ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ...
ಮಂಗಳೂರು : ರಾಜ್ಯದಲ್ಲಿ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು, ಬಿಸಿಲಾಘಾತದಿಂದ ಜನ, ಜಾನುವಾರು ಮತ್ತು ಪಕ್ಷಿ ಸಂಕುಲ ತತ್ತರಿಸಿದೆ. ನೀರಿಗೆ ತತ್ವಾರ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಇದೀಗ ಹವಾಮಾನ ಇಲಾಖೆಯು ರಾಜ್ಯದ 25 ಜಿಲ್ಲೆಗಳಿಗೆ ಶಾಖಾಘಾತದ...
ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಮಂಗಳೂರಿನ ಪ್ರೆಸ್ ಕ್ಲಬ್ ವತಿಯಿಂದ...
ಮಂಗಳೂರು: ರಾತ್ರಿ ಮಲಗೋದು ಎಷ್ಟು ಮುಖ್ಯವೋ ಬೆಳಗ್ಗಿನ ಜಾವ ಏಳೋದು ಕೂಡ ಅಷ್ಟೇ ಮುಖ್ಯವಾಗುತ್ತದೆ. ಸನಾತನ ಹಿಂದೂ ಧರ್ಮದಲ್ಲಿ ಒಂದು ವಿಶೇಷ ಸಂಪ್ರದಾಯ ಇದೆ. ಬೆಳಿಗ್ಗೆ ಬಲಗಡೆಯಿಂದ ಎದ್ದು ಅಂಗೈ ಉಜ್ಜಿ ಕಣ್ಣು ಮುಚ್ಚಿ ಕರಾಗ್ರೆ ವಸತೆ...
ಚಿಕ್ಕಮಗಳೂರು : ಹದಿಹರೆಯದ ವಯಸ್ಸಿನಲ್ಲಿ ಪ್ರೀತಿ, ಪ್ರೇಮ ಸಾಮಾನ್ಯವಾಗಿ ಹೋಗಿದೆ. ಚಿಕ್ಕ ವಯಸ್ಸಿನಲ್ಲಿ ಪ್ರೀತಿಗಾಗಿ ಮನೆ ತೊರೆಯುವವರು, ಪ್ರಾಣ ತ್ಯಾಗ ಮಾಡುವವರು ಅನೇಕ ಮಂದಿ ಇದ್ದಾರೆ. ಬಾಳಿ ಬದುಕಿ ಸಾಧಿಸಬೇಕಾಗಿರುವ ಬದುಕು ಪ್ರೇಮದ ಬಲೆಗೆ ಸಿಲುಕಿ...
ಡಿಜಿಟಲ್ ಹಾಗೂ ಎಐ ಸೊಲ್ಯೂಷನ್ ಮತ್ತು ಉತ್ಪನ್ನಗಳ ಪ್ರಮುಖ ಪೂರೈಕೆದಾರ ಸಂಸ್ಥೆಯಾಗಿರುವ ಇಂಕ್ಚರ್ ಮಂಗಳೂರಿಗೆ ಪಾದಾರ್ಪಣೆ ಮಾಡಿದೆ. ಮೇ 3 ರಂದು ಮಂಗಳೂರಿನ ದೇರೆಬೈಲಿನ ಬ್ಲೂಬೆರಿ ಹಿಲ್ನಲ್ಲಿರುವ ಎಸ್ಟಿಪಿಐ ಇನ್ಕ್ಯುಬೇಷನ್ ಸೆಂಟರ್ ನಲ್ಲಿ ನೂತನ ಸೆಂಟರ್...
ಮಂಗಳೂರು : ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ. ನಗರದ...
ಬೈಂದೂರು : ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜಕೀಯ ಮುಖಂಡರು, ನಟ ನಟಿಯರು ಭೇಟಿ ನೀಡುತ್ತಿರುತ್ತಾರೆ. ಇದೀಗ ದುನಿಯಾ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮೂಕಾಂಬಿಕೆ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ....
ಮಂಗಳೂರು(ವೈರಲ್ ವಿಡಿಯೋ): ಬಿರಿಯಾನಿ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬಹುಜನರ ಬೇಡಿಕೆಯ ಖಾದ್ಯವಾದ ಬಿರಿಯಾನಿ ಹಲವು ಮಾದರಿಗಳಲ್ಲಿ ಸಿಗುತ್ತದೆ. ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ ತಿನ್ನಲು ಜನರಂತೂ ದೂರ ಸರಿಯುದೇ ಇಲ್ಲ. ಆದರೆ ಈಗ ಬಿರಿಯಾನಿ...
ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇನ್ನು ಮುಂದೆ ನಿಶ್ಶಬ್ದ ವಲಯವಾಗಿರಲಿದೆ. ಹೌದು, ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ಏರ್ಲೈನರ್ಗಳಿಂದ ಯಾವುದೇ ಪ್ರಯಾಣಿಕರ ಮಾಹಿತಿ ಕುರಿತ ಅನೌನ್ಸ್ ಮೆಂಟ್ ಇರುವುದಿಲ್ಲ. ಪ್ರಯಾಣಿಕರು ಫ್ಲೈಟ್ ಇನ್ಫಾರ್ಮೇಶನ್...