ಮೂಡುಬಿದಿರೆ : ಸಿಬಿಎಸ್ಸಿ ಮಂಡಳಿಯು ಈ ಬಾರಿಯ ಸಿಬಿಎಸ್ಸಿ ಹತ್ತನೇ ತರಗತಿಯ ಫಲಿತಾಂಶ ಪ್ರಕಟಿಸಿದ್ದು ಮೂಡುಬಿದಿರೆ ಆಳ್ವಾಸ್ ಸೆಂಟ್ರಲ್ ಶಾಲೆಯು 100% ಫಲಿತಾಂಶ ದಾಖಲಿಸಿದೆ. ಆಳ್ವಾಸ್ ಶಾಲೆಯ 17 ವಿದ್ಯಾರ್ಥಿಗಳು 95% ಕ್ಕಿಂತ ಹೆಚ್ಚು ಅಂಕ...
ಕೊಕ್ಕಡ : ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬನಿಗೆ ಹ*ಲ್ಲೆ ನಡೆಸಿ ಆತನ ಸಾ*ವಿಗೆ ಕಾರಣರಾಗಿದ್ದಾರೆ ಎಂಬ ಆರೋಪದಲ್ಲಿ ಪಶುವೈದ್ಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, 58 ವರ್ಷ ಪ್ರಾಯದ...
ಮಂಗಳೂರು : ಸಂಖ್ಯಾಶಾಸ್ತ್ರದಲ್ಲಿ ಅದೃಷ್ಟ ಸಂಖ್ಯೆ ಅಥವಾ ಜನ್ಮ ಸಂಖ್ಯೆ ಎನ್ನುವ ರೂಪದಲ್ಲಿ ಒಂದರಿಂದ ಒಂಬತ್ತು ಅಂಕಿಗಳನ್ನು ನಾವು ನೋಡಿರುತ್ತೇವೆ. ಈ ಅಂಕೆಗಳನ್ನು ಆಳುವಂತಹ ಗ್ರಹಗಳು ಕೂಡ ಒಂದಲ್ಲ ಒಂದು ಇದ್ದೇ ಇರುತ್ತವೆ. ಆದರೆ ಕೆಲವು...
ಕೊಣಾಜೆ: ತಾನು ವಿದ್ಯಾವಂತನಲ್ಲದಿದ್ದರೂ ತನ್ನ ಊರಿನ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಪದ್ಮಶ್ರೀ ಪುರಸ್ಕ್ಋತರಾದ ಹರೇಕಳ ಹಾಜಬ್ಬರು ಕಿತ್ತಲೆ ಹಣ್ಣು ಮಾರಾಟ ಮಾಡಿ ಅದರಲ್ಲಿ ಬಂದ ಹಣದಲ್ಲಿ ಹರೇಕಳದ ನ್ಯೂಪಡ್ಪು ಎನ್ನುವಲ್ಲಿ ಶಾಲೆಯೊಂದನ್ನು ಆರಂಭಿಸಿದರು....
ಚೆನ್ನೈ : ಸೆಲೆಬ್ರಿಟಿಗಳ ಜೀವನದಲ್ಲಿ ವಿಚ್ಛೇದನ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಇತ್ತೀಚೆಗೆ ನಟಿ ಭಾಮಾ ತಾನು ಸಿಂಗಲ್ ಪೇರೆಂಟ್ ಎನ್ನುವ ಮೂಲಕ ಪತಿಯೊಂದಿಗೆ ತಾನು ಬೇರ್ಪಟ್ಟಿರುವ ವಿಚಾರ ಹೊರಹಾಕಿದ್ದರು. ಇದೀಗ ಖ್ಯಾತ ತಮಿಳು ಸಂಗೀತ...
ಕೆಲವರಿಗೆ ಕಳ್ಳತನ ಮಾಡುವುದು ಒಂದು ರೂಢಿ ಆಗಿ ಬಿಡುತ್ತದೆ. ಏನೇನೊ ಹರಸಾಹಸ ಮಾಡಿ ಕಳ್ಳತನ ಮಾಡಿದ್ರೆ ಇನ್ನು ಕೆಲವರು ಸ್ವಲ್ಪ ವಿಶೇಷವಾಗಿ ಕಳ್ಳತನ ಮಾಡುತ್ತಾರೆ. ಅದಕ್ಕೊಂದು ಉದಾಹರಣೆ ಈ ವ್ಯಕ್ತಿ. ಕಳ್ಳತನ ಮಾಡಲೆಂದೇ ವರ್ಷದಲ್ಲಿ 200...
ಮಂಗಳೂರು: ಕನ್ನಡ ಸಿನೆಮಾ ನಟ ಮಂಗಳೂರಿನ ಪ್ರತಿಭೆ ರಾಜ್ ಬಿ ಶೆಟ್ಟಿ. ಈಗಾಗಲೇ ತನ್ನ ಅದ್ಭುತ ನಟನೆಯ ಮೂಲಕ, ನಿರ್ದೇಶನ, ಚಿತ್ರಕಥೆಯ ಮೂಲಕ ಜನರ ಮನ ಗೆದ್ದಿದ್ದಾರೆ. ಹಾಸ್ಯ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ...
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10 ಸ್ಪರ್ಧಿಯಾಗಿದ್ದ ಸಂಗೀತಾ ಶೃಂಗೇರಿ ಅವರು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಸಂಗೀತಾ ಶೃಂಗೇರಿ ಅವರು ಬಿಗ್ಬಾಸ್ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿಕೊಂಡಿದ್ದರು. ಬಿಗ್ ಮನೆಯಿಂದ ಆಚೆ...
ಹೈದರಾಬಾದ್/ಮಂಗಳೂರು: ರಾಯಲ್ ಎನ್ಫೀಲ್ಡ್ ಬೈಕ್ ರಸ್ತೆಯಲ್ಲೇ ಹೊತ್ತಿ ಉರಿದು ಬ್ಲಾಸ್ಟ್ ಆಗಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಬೈಕ್ಗೆ ಬೆಂಕಿ ತಗುಲಿದ್ದು ಅದನ್ನು ಆರಿಸಲು ಜನರು ಮುಂದಾದ ಜನರು ಗಂಭೀರ ಗಾಯಗೊಂಡಿದ್ದಾರೆ. ಬೈಕ್ಗೆ ತಗುಲಿದ್ದ ಬೆಂಕಿಯನ್ನು ಅಲ್ಲಿ...
ಮಂಗಳೂರು: ನಮ್ಮ ತೋಟಗಳು ಮತ್ತು ಬಾಲ್ಕನಿಗಳಲ್ಲಿ ಅರಳುವ ಹೂವುಗಳು ಮತ್ತು ನಮ್ಮ ಮುಖದಲ್ಲಿ ನಗು ತರುವ ಸಾಕು ಪ್ರಾಣಿಗಳನ್ನು ನಾವು ಪ್ರೀತಿಸುತ್ತೇವೆ. ಆದ್ಧರಿಂದ ಅವರಿಬ್ಬರನ್ನೂ ಉಳಿಸಲು ಮತ್ತು ಸಂತೋಷದ ಶಕ್ತಿಯನ್ನು ಕಾಪಾಡಿಕೊಳ್ಳಲು ಇಲ್ಲಿ ನಾವು ನಿಮ್ಮ...