ಬಾಗಲಕೋಟೆ: ತಂದೆಯನ್ನು ಕೊಲೆಗೈದು ಮೃತದೇಹವನ್ನು 30ಕ್ಕೂ ಅಧಿಕ ತುಂಡುಗಳನ್ನು ಮಾಡಿ ಕೊಳವೆಬಾವಿಗೆ ಎಸೆದ ಬೆಚ್ಚಿ ಬೀಳಿಸುವ ಘಟನೆಯೊಂದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಂಟೂರ್ ಬೈಪಾಸ್ ಬಳಿ ನಡೆದಿದೆ. ಪರಶುರಾಮ ಕುಳಲಿ (54) ಕೊಲೆಯಾದವರು. ಅವರ...
ಮಧ್ಯಪ್ರದೇಶ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೊಲ್ಲಲು ತಯಾರಾಗಿ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ರಾಜ ಪಟೇರಿಯಾ ಅವರನ್ನು ಪನ್ನಾ ಜಿಲ್ಲಾ ಪೊಲೀಸರು ಇಂದು...
ಉಳ್ಳಾಲ: ಮಂಗಳೂರಿನ ವೀ ಫೋರ್ ಟಿ.ವಿ ವಾಹಿನಿಯ ಸಂಪಾದಕ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲೇ ನಡೆದ ಸಮಾರಂಭದಲ್ಲಿ ‘ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಪುರಸ್ಕಾರ’ ಸ್ವೀಕರಿಸಿದರು. ಈ ಪುರಸ್ಕಾರಕ್ಕೆ ರಾಜ್ಯಾದ್ಯಂತ 20 ಮಂದಿ...
ಮಂಗಳೂರು: ಪಂಪ್ವೆಲ್ನಲ್ಲಿ ಕುಡುಕನೋರ್ವನಿಗೆ ಬಿದ್ದು ಪತ್ತೆಯಾಗಿದ್ದ ನೋಟಿನ ಬಂಡಲ್ನ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ಆ ವ್ಯಕ್ತಿ ಠಾಣೆಗೆ ಬಂದು ‘ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ...
ಪುತ್ತೂರು: ತೋಟದ ಕೆರೆಗೆ ಬಿದ್ದ ಬೃಹತ್ ಕಾಡುಕೋಣವೊಂದನ್ನು ಗ್ರಾಮಸ್ಥರು ಹಾಗೂ ಅರಣ್ಯಾಧಿಕಾರಿಗಳು ಸೇರಿ ಭಾರೀ ಹರಸಾಹಸಪಟ್ಟು ಕೊನೆಗೂ ಕೆರೆಯಿಂದ ಹೊರಗೆ ಹಾಕಿ ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಕಡಬ ರಾಮಕುಂಜದ ಕಾರ್ಜಾಲು ಎಂಬಲ್ಲಿ ನಡೆಸಿದೆ. ಆಹಾರವನ್ನು ಅರಸಿಕೊಂಡು...
ಉಳ್ಳಾಲ: ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿ, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ನಿನ್ನೆ ತಡರಾತ್ರಿಯ ವೇಳೆ ನಡೆದಿದೆ. ಬೆಂಗಳೂರು ಯಶವಂತಪುರ ನಿವಾಸಿ ಶಿಕ್ಷಕ...
ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಕಬೈಲು ನಿವಾಸಿ ಶಿವಸುಬ್ರಹ್ಮಣ್ಯ ಪ್ರಸಾದ್ ಎಂಬವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಗಿಲಿನ ಬೀಗವನ್ನು ಮುರಿದ ಕಳ್ಳರು...
ಬೆಳ್ತಂಗಡಿ: ರಬ್ಬರ್ ತೋಟದ ಅಂಚಿನಲ್ಲಿರುವ ಕಣಿಯೊಂದರಲ್ಲಿ ಭಾಗಶಃ ಸುಟ್ಟು ಹೋದ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ್ಯಾಡಿ-1 ಸಮೀಪದ ಸೊರಕ್ಯ ಎಂಬಲ್ಲಿ ನಡೆದಿದೆ....
ತೆಂಗಿನಕಾಯಿ ಕೀಳಲೆಂದು ಬಂದವನೊನ್ನ ಮನೆಯಲ್ಲಿ ಒಂಟಿಯಾಗಿದ್ದ ಅಪ್ತಾಪ್ತೆಗೆ ಲೈಂಗಿಗ ಕಿರುಕುಳ ನೀಡಿದ ಘಟನೆ ಮಂಗಳೂರು ಉಳ್ಳಾಲದ ಕೊಣಾಜೆಯಲ್ಲಿ ಸಂಭವಿಸಿದೆ. ಮಂಗಳೂರು :ತೆಂಗಿನಕಾಯಿ ಕೀಳಲೆಂದು ಬಂದವನೊನ್ನ ಮನೆಯಲ್ಲಿ ಒಂಟಿಯಾಗಿದ್ದ ಅಪ್ತಾಪ್ತೆಗೆ ಲೈಂಗಿಗ ಕಿರುಕುಳ ನೀಡಿದ ಘಟನೆ ಮಂಗಳೂರು...
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 24 ದಿನಗಳ ನವಜಾತ ಶಿಶುವಿಗೆ ಮಂಗಳೂರಿನ ಎ ಜೆ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿ ಚಿಕತ್ಸೆ ನಡೆಸುವ ಮೂಲಕ ಜೀವದಾನ ಮಾಡಿದೆ. ಮಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 24 ದಿನಗಳ ನವಜಾತ...