ಕುವೈತ್ನಲ್ಲಿ ಕೆಲಸ ಮಾಡುತ್ತಿರುವ ಭಾರತದ ಸುಮಾರು 12,000 ಎಂಜಿನಿಯರ್ಗಳು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ಮಂಗಳೂರು: ಅತ್ತ ಬ್ರಿಟನ್ ಪ್ರಧಾನಿ ರಿಷಿಸುನಾಕ್ ಭಾರತದ 3 ಸಾವಿರ ಯುವಕರಿಗೆ ಉದ್ಯೋಗ ಮಾಡಲು ವೀಸಾ ನೀಡುವುದಾಗಿ ಘೋಷಿಸಿದ ಬೆನ್ನಲ್ಲೆ...
ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಈ ಬಗ್ಗೆ ತನ್ನ ಟ್ವಿಟರ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆಯೇ ಶಸ್ತ್ರಚಿಕಿತ್ಸೆ ಒಳಗಾಗಿದ್ದು ಇನ್ನೂ 4-5...
ನವದೆಹಲಿ: ಭಾರತೀಯ ಮೂಲದ ಯುವಕರಿಗೆ ಯುಕೆಯಲ್ಲಿ ಕೆಲಸ ಮಾಡಲು ಅನುವಾಗುವಂತೆ ಬ್ರಿಟನ್ ಪ್ರಧಾನಿ ಸುನಕ್ ಅವರು ಪ್ರತಿವರ್ಷ 3,000 ವೀಸಾಗಳಿಗೆ ಅನುಮೋದನೆ ನೀಡಿದ್ದಾರೆ. ‘ಹೊಸ ಯುಕೆ ಇಂಡಿಯಾ ಯಂಗ್ ಪ್ರೊಫೆಷನಲ್ ಸ್ಕೀಮ್’ ಅಡಿಯಲ್ಲಿ ಈ ಹೊಸ...
ಚೆನ್ನೈ: ಪ್ರತಿಭಾವಂತ ಫುಟ್ಬಾಲ್ ಆಟಗಾರ್ತಿಯೊಬ್ಬಳ ಕಾಲಿನಲ್ಲಿ ಆಗಿದ್ದ ಸಣ್ಣ ಗಾಯಕ್ಕೆ ವೈದ್ಯರು ನಡೆಸಿದ ಅರೆಬರೆ ಸರ್ಜರಿಗೆ ಆಕೆಯ ಬಹು ಅಂಗಾಂಗ ವೈಫಲ್ಯಕ್ಕೆ ಕಾರಣವಾಗಿ ಪ್ರಾಣವನ್ನೇ ಬಲಿಪಡೆದುಕೊಂಡ ಹೃದಯ ವಿದ್ರಾವಕ ಘಟನೆ ಚೆನ್ನೈಯಲ್ಲಿ ನಡೆದಿದೆ. ಪ್ರಿಯಾ ಆರ್...
ಪುತ್ತೂರು: ಅಂದು ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿ ಸ್ಥಾನ ನಿನಗೇ ಎಂದು ಶಕುಂತಲಾ ಶೆಟ್ಟಿ ಹೇಳಿದ್ದಾರೆ. ಮಹಾಲಿಂಗೇಶ್ವರ ದೇವರಲ್ಲಿ ಪ್ರಮಾಣ ಮಾಡಿ ಈ ವಿಚಾರ ಹೇಳಿದ್ದಾರೆ’ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿ...
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ ಡಿ.ವೀರೇಂದ್ರ ಹೆಗ್ಗಡೆ ಅವರು ಕರ್ನಾಟಕ ರಾಜ್ಯ ವೃತ್ತಿಪರ ಛಾಯಾಗ್ರಾಹಕ ಸಂಘಟನೆಗಳ ಒಕ್ಕೂಟದ ಲಾಂಛನವನ್ನು ನಿನ್ನೆ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಡಾ ವೀರೇಂದ್ರ ಹೆಗ್ಗಡೆ ಅವರು...
ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಕ್ರೀಡಾಕೂಟದಲ್ಲಿ ಅನ್ಯಧರ್ಮದ ಹಾಡಿಗೆ ಹಿಂದು ವಿದ್ಯಾರ್ಥಿಗಳಿಂದ ನೃತ್ಯ ಮಾಡಿಸಲಾಗಿದೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ಬೃಹತ್ ಪ್ರತಿಭಟನೆ...
ಬೆಳ್ತಂಗಡಿ: ಸಾಲ ಬಾಧೆಗೊಳಗಾಗಿದ್ದ ವ್ಯಕ್ತಿಯೋರ್ವರು ನ.5 ರಂದು ವಿಷ ಸೇವಿಸಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಕಿಲ್ಲೂರು ಮಸ್ಜಿದ್ ಮಾಜಿ ಅಧ್ಯಕ್ಷ ಬಿ.ಹೆಚ್ ಅಬ್ದುಲ್ ಹಮೀದ್ (64) ಅವರು...
ಮಂಗಳೂರು: ಸರ್ಕಾರದ ಪ್ರತಿಯೊಂದು ಆಲೋಚನೆ ಜನ್ರ ಕಿಸೆಗೆ ಕತ್ತರಿ ಹಾಕುವಂತದ್ದು. ಮುಖ್ಯಮಂತ್ರಿ ಹಾಲಿನ ದರ ಏರಿಕೆ ವಿಚಾರವನ್ನು ಮುಂದೆ ಹಾಕಿದ್ದಾರೆ ಹೊರತು ಹೆಚ್ಚಿಸುವುದಿಲ್ಲ ಎಂದಿಲ್ಲ. ಇವರ ಪ್ರತಿ ಸಂಸ್ಥೆಯ ತೀರ್ಮಾನ ಗಾಯದ ಮೇಲೆ ಬರೆ ಹಾಕುವಂತದ್ದು....
ಮಂಗಳೂರು: ಸುರತ್ಕಲ್ ಟೋಲ್ಗೇಟ್ ತೆರವು ಆಗಿಲ್ಲ. ಕೇವಲ ಶಿಫ್ಟ್ ಆಗಿದೆಯಷ್ಟೆ. ಇದು ಮಂಗಳೂರಿನ ಜನತೆಯ ಯಶಸ್ಸು ಆಗಿದೆ. ಅಲ್ಲೇ ಮಲಗಿದವರಿಗೆ, ರಾತ್ರಿ ಹಗಲು ಊಟ ನಿದ್ದೆ ಬಿಟ್ಟು ಪ್ರತಿಭಟನೆ ಮಾಡಿದವರಿಗೆ, ಕೆಲಸ ಬಿಟ್ಟು ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ...