ಸುಬ್ರಮಣ್ಯ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೂಲತಃ ಮಂಗಳೂರಿನ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದರು. 20-20 ವಿಶ್ವಕಪ್ನಲ್ಲಿ ಕೆ.ಎಲ್. ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು. ಕುಟುಂಬದವರೊಂದಿಗೆ ದೇವಸ್ಥಾನಕ್ಕೆ ಭೇಟಿ...
ಮಂಗಳೂರು: ಮಂಗಳೂರು ಕೊಣಾಜೆಯ ಸಮೀಪದ ಕೈರಂಗಳ ಗ್ರಾಮದ ಧರ್ಮಕ್ಕಿ ನಿವಾಸಿಯಾಗಿರುವ ಕಾಂಗ್ರೆಸ್ ನ ಹಿರಿಯ ಮುಖಂಡ, ಪಿಡಬ್ಲ್ಯುಡಿ ಕಂಟ್ರಾಕ್ಟರ್ ಸಂಜೀವ ಗಟ್ಟಿಯವರು (82) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಕೈರಂಗಳ ಹಾಗೂ ನರಿಂಗಾನ ಗ್ರಾಮದಲ್ಲಿ...
ಉಡುಪಿ: ಸಿಪಿಎಂ ಹಿರಿಯ ಮುಖಂಡ ಉಡುಪಿಯ ಕುಂದಾಪುರ ನಿವಾಸಿ ಯು. ದಾಸ ಭಂಡಾರಿ (80) ಯವರು ಅಲ್ಪ ಕಾಲದ ಅಸೌಖ್ಯದಿಂದ ಕುಂದಾಪುರ ತಾಲೂಕು ಕೋಣಿಯ ಸ್ವಗೃಹದಲ್ಲಿ ಇಂದು ನಿಧನರಾಗಿದ್ದಾರೆ. ಇವರು ಜಿಲ್ಲೆಯಲ್ಲಿ ಕಾರ್ಮಿಕ ಸಂಘಟನೆ ಕಟ್ಟುವಲ್ಲಿ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ನವೆಂಬರ್ 19ರಿಂದ ಆರಂಭಗೊಂಡಿದ್ದು, ದೇವರ ದರ್ಶನ ಪಡೆಯಲು ನಾಡಿನ ನಾನಾ ಮೂಲೆಗಳಿಂದ ಜನಸಾಗರವೇ ಹರಿದು ಬರುತ್ತಿದೆ. ಇನ್ನು ಕ್ಷೇತ್ರವಂತೂ...
ಮಂಗಳೂರು: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಪಿತಾನಿಯೋ ಶಾಲೆ ಬಳಿ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಪೋಟಗೊಂಡ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಇಂದು ಬೆಳಿಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಘಟನಾ ಸ್ಥಳಕ್ಕೆ...
ವಿಟ್ಲ: ಬ್ಯಾಂಕ್ ಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಕಳ್ಳರು ಬರಿಗೈಯಲ್ಲಿ ವಾಪಾಸ್ ಆಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ. ಮುಂಬಾಗಿಲಿನ ಶಟರ್ ನ...
ಸುಳ್ಯ: ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಸುಳ್ಯದ ಬೀರಮಂಗಲದಲ್ಲಿ ನಡೆದಿದೆ. ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟು ಪತಿಯು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸುಳ್ಯದ ಬೀರಮಂಗಲದ ಮನೆಯೊಂದರಲ್ಲಿ ಇಮ್ರಾನ್ ಎನ್ನುವಾತ ಕಳೆದ ಆರು...
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ ಆಗಿ 5 ಮಂದಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ನಡೆದಿದೆ. ಕೋಲಾರದಿಂದ ಧರ್ಮಸ್ಥಳಕ್ಕೆ...
ಬೆಂಗಳೂರು ; ಮಹಿಳೆಯನ್ನು ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಭೂಸಂದ್ರ ಗ್ರಾಮದಲ್ಲಿ ನಡೆದಿದೆ. ಶ್ರುತಿ (29)ಯನ್ನು ಕೊಲೆಯಾದ ಮಹಿಳೆಯಾಗಿದ್ದಾಳೆ. ಪತಿಯೇ ಮಾರಕಾಸ್ತ್ರದಿಂದ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಬೆಸ್ಕಾಂ...
ಸುಳ್ಯದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತನ ಪತ್ನಿಯ ಮೃತದೇಹ ಇದಾಗಿದೆ ಎಂದು ಶಂಕಿಸಲಾಗಿದೆ. ಸುಳ್ಯ : ಸುಳ್ಯದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ...