ಉಡುಪಿ: ನನ್ನ ಹೋರಾಟವನ್ನು ಹತ್ತಿಕ್ಕಲು ಕೊಲೆಯತ್ನ ಪ್ರಕರಣದಲ್ಲಿ ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಿ ಕಿರುಕುಳ ನೀಡುತ್ತಿದ್ದಾರೆ. ನನ್ನ ಮೇಲೆ ಸುಳ್ಳು ದೂರು ಕೊಟ್ಟವರು ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಎಂದು ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ...
ಹಾಸನ: ವಿವಾಹ ವಿಚ್ಛೇದನಕ್ಕೆ ಅರ್ಜಿ ಹಾಕಿಕೊಂಡು ಲೋಕ ಅದಾಲತ್ನಲ್ಲಿ ಭಾಗವಹಿಸಿ ರಾಜೀ ಮೂಲಕ ಹೊರಗೆ ಬಂದ ಗಂಡ ಪತ್ನಿಯ ಕತ್ತು ಕೊಯ್ದು, ಮಗುವನ್ನು ಹತ್ಯೆಗೆ ಯತ್ನಿಸಿದ ಭಯಾನಕ ಘಟನೆ ಹೊಳೆನರಸೀಪುರದ ಕೋರ್ಟ್ ಆವರಣದಲ್ಲಿ ನಡೆದಿದೆ. ಗಂಭೀರ...
ಉಡುಪಿ: ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನಕ್ಕೆ ಮಂಗಳವಾರ ಹಾಡಹಗಲೇ ದರೋಡೆ ಮಾಡಲು ಯತ್ನಿಸಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ. ಕಂಬದಕೋಣೆ ನಿವಾಸಿ ಕರುಣಾಕರ ದೇವಾಡಿಗ ಹಾಗೂ 17 ವರ್ಷ ವಯಸ್ಸಿನ ಆತನ ಪತ್ನಿ...
ಮಂಗಳೂರು : ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರು ಅಂಗಾಂಗ ದಾನ ಮಾಡುವುದಾಗಿ ಘೋಷಿಸಿದ್ದಾರೆ. ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ ಮತ್ತು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಮಂಗಳೂರು ವತಿಯಿಂದ ನಗರದ ಐಎಂಎ ಭವನದಲ್ಲಿ ಶನಿವಾರ ನಡೆದ ವಿಶ್ವ...
ಬಂಟ್ವಾಳ: ವಿಶ್ವ ಹಿಂದೂ ಪರಿಷದ್, ಬಜರಂಗದಳ, ಜೈ ಶ್ರೀರಾಮ್ ಶಾಖೆ ಕುಂಟಾಲಫಲ್ಕೆ ಪೆರಿಯಾರು ದೋಟ ಘಟಕದ ವತಿಯಿಂದ ಇತ್ತೀಚೆಗೆ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು. ಶ್ರೀ ದೇವಿ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಗೀಶ್ ಸರಪಾಡಿ...
ಬೆಂಗಳೂರು: ಕೋಟಿಗಟ್ಟಲೆ ಹಣ, ಕೆ. ಜಿ. ಗಟ್ಟಲೆ ಚಿನ್ನಾಭರಣವನ್ನು ವರದಕ್ಷಿಣೆಯಾಗಿ ಕೊಟ್ಟು ವೈಭಪೂರಿತವಾಗಿ ಮದುವೆ ಮಾಡಿಕೊಟ್ಟರೂ ಧನದಾಹಿ ಪತಿ ಮತ್ತೆ ಹೆಚ್ಚಿನ ವರದಕ್ಷಿಣೆ ತರುವಂತೆ ಪತ್ನಿಯ ತಲೆ ಮೇಲೆ ಮೂತ್ರ ವಿಸರ್ಜನೆ ಮಾಡಿ ಕಿರುಕುಳ ಕೊಟ್ಟು...
ನವದೆಹಲಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕರೆ ನೀಡಿರುವ ‘ಹರ್ ಘರ್ ತಿರಂಗಾ’ ಅಭಿಯಾನ ಇಂದಿನಿಂದ ಆರಂಭವಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗ್ಗೆ ಪತ್ನಿಯೊಂದಿಗೆ ತಮ್ಮ ನಿವಾಸದ ಮೇಲೆ ರಾಷ್ಟ್ರ...
ಮಣಿಪಾಲ: ಆ.8ರಂದು ಶಿವಳ್ಳಿ ಗ್ರಾಮದ ವಿ.ಪಿ ನಗರದ ಅಪಾರ್ಟ್ಮೆಂಟ್ ಒಂದರ ಬಳಿ ನಿಲ್ಲಿಸಿದ್ದ ಸ್ಕೂಟರ್ನ್ನು ಕಳವು ಮಾಡಿದ ಆರೋಪಿಯನ್ನು ಮಣಿಪಾಲ ಪೊಲೀಸರು ಇಂದು ಬಂಧಿಸಿದ್ದಾರೆ. ಮಣಿಪಾಲದ ಗುರುರಾಜ್ ನಾಯಕ್ ಬಂಧಿತ ಆರೋಪಿ. ಆರೋಪಿಯ ವಿರುದ್ಧ ಉಡುಪಿ...
ಉಡುಪಿ: ತ್ರಿವರ್ಣ ಧ್ವಜ ಒಂದು ಧರ್ಮದ ಸಂಕೇತವಲ್ಲ. ಪ್ರತಿ ಮನೆ, ಮನದಲ್ಲೂ ತ್ರಿವರ್ಣ ಧ್ವಜ ಹಾರಬೇಕು. ಜಾತಿ ಧರ್ಮ ಪಕ್ಷದ ಬಂಧನಗಳನ್ನು ಹೊರತುಪಡಿಸಿ ಅಮೃತ ಮಹೋತ್ಸವ ನಡೆಯುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...
ವಿಜಯಪುರ: ಕೋಳಿ ಮಾಂಸದ ಪೀಸ್ನಲ್ಲಿ ಜೈಲಿನ ಖೈದಿಗಳಿಗೆ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ವಿಜಯಪುರದ ದರ್ಗಾ ಜೈಲಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪ್ರಜ್ವಲ್ ಲಕ್ಷ್ಮಣ ಮಾಬರುಖಾನೆ ವಿರುದ್ಧ ಪ್ರಕರಣ ದಾಖಲಾಗಿದೆ. ಖೈದಿ ಶಾರುಕ್ಬಾನ್ ತೆಗರತಿಪ್ಪಿಗೆ ಚಿಕನ್ ಪೀಸ್ನಲ್ಲಿ...