ಕಲಬುರಗಿ: ಅಕ್ರಮ ಸಂಬಂಧದ ಮೂಲಕ ದಾರಿ ತಪ್ಪುತ್ತಿದ್ದ ಸಹೋದರಿಯರಿಗೆ ಬುದ್ದಿವಾದ ಹೇಳಿದ್ದಕ್ಕೆ ಕೋಪಗೊಂಡ ಸಹೋದರಿಯರೇ ಸುಪಾರಿ ಕೊಟ್ಟು ಸ್ವಂತ ತಮ್ಮನನ್ನು ಕೊಲೆ ಮಾಡಿದ ಭಯಾನಕ ಘಟನೆ ಗುಲ್ಬರ್ಗದಲ್ಲಿ ನಡೆದಿದೆ. ಕೊಲೆಯಾದವನನ್ನು ನಾಗರಾಜ್ ಎಂದು ಗುರುತಿಸಲಾಗಿದೆ. ಘಟನೆ...
ಕಾನ್ಪುರ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಸಚಿವರಾಗಿರುವ ರಾಕೇಶ್ ಸಚನ್ ಅವರು 1991ರ ಪ್ರಕರಣದಲ್ಲಿ ತಪ್ಪಿತಸ್ಥ ಎನ್ನುವುದು ಸಾಬೀತಾಗಿದೆ. ಕಾನ್ಪುರ ನ್ಯಾಯಾಲಯವು ರಾಕೇಶ್ ಅವರನ್ನು ತಪ್ಪಿತಸ್ಥ ಎಂದು ತೀರ್ಪು ನೀಡುತ್ತಿದ್ದಂತೆಯೇ ಅವರು ಕೋರ್ಟ್ನಿಂದ ಪಲಾಯನ...
ಬಂಟ್ವಾಳ: ಓವರ್ಟೇಕ್ ಮಾಡುವ ವೇಳೆ ಸ್ಕೂಟಿ ಎದುರಿನಿಂದ ಬಂದ ಜೀಪ್ಗೆ ಢಿಕ್ಕಿ ಹೊಡೆದು ಓರ್ವ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಉಕ್ಕುಡ ಬಳಿ ನಡೆದಿದೆ. ಗಾಯಗೊಂಡವನನ್ನು ದಿನೇಶ್ ಆಲಂಗಾರು ಎಂದು ಗುರುತಿಸಲಾಗಿದೆ.
ಬೆಂಗಳೂರು: ಮೇಯಲು ಬಿಡುತ್ತಿದ್ದ ಹಸುಗಳನ್ನು ಪೊದೆಗೆ ಎಳೆದೊಯ್ದು ಅವುಗಳ ಜೊತೆ ಅನೈಸರ್ಗಿಕ ಲೈಂಗಿಕ ಕ್ರಿಯೆಗೆ ಯತ್ನಿಸುತ್ತಿದ್ದ ವಿಕೃತ ಆರೋಪಿಯನ್ನು ಚಂದ್ರಾಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮದ್ದೂರು ಮೂಲದ ಮಂಜುನಾಥ್(34) ಎಂದು ಗುರುತಿಸಲಾಗಿದೆ. ನಾಯಂಡಹಳ್ಳಿ ಬಳಿ...
ಹೊಸದಿಲ್ಲಿ: ಕೇಂದ್ರ ಭಾರತ ಮತ್ತು ಪಶ್ಚಿಮ ಕರಾವಳಿ ಪ್ರದೇಶದಲ್ಲಿ ಮುಂದಿನ 3-4 ದಿನಗಳವರೆಗೆ 200 ಮಿಲಿಮೀಟರ್ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಕಡೆಗಳಲ್ಲಿ ಪ್ರವಾಹ ಭೀತಿ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಶನಿವಾರ ಸಂಜೆ...
ಪುತ್ತೂರು: ನಗರದ ಹೊರವಲಯದ ಬೊಳುವಾರಿನ ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದು ಮೃತಪಟ್ಟ ಬಾಲಕ ಸುಶಾನ್ ರೈ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಬಾಲಕನ ತಂದೆ ಪುತ್ತೂರು ನಗರ ಪೊಲೀಸರಿಗೆ ಮನವಿ ಮಾಡಿದ್ದಾರೆ. ಬೊಳುವಾರು ಬೈಲಿನಲ್ಲಿ...
ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಗ್ರಾಮದ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಬೀಗ ಒಡೆದು ಕಾಣಿಕೆ ಹುಂಡಿ ಕಳವು ಮಾಡಿದ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ವಿವರ ಮಲ್ಲಾರು ಗ್ರಾಮದ...
ಮಂಗಳೂರು: ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಹಿನ್ನೆಲೆ ಆರೋಪಿಯೋರ್ವನನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರಿಗೆ ಹಲ್ಲೆ ನಡೆಸಿರುವ ಆರೋಪಿ ಮತ್ತು ಆತನ ಪತ್ನಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅದ್ಯಪಾಡಿ ನಿವಾಸಿ ಮನ್ಸೂರ್...
ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ ನಡೆಯಲಿರುವ ಹರ್ ಘರ್ ತಿರಂಗ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಿನ್ನೆ ಕನ್ನಡ ಚಲನಚಿತ್ರ ನಟ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿದರು....
ಮಂಗಳೂರು: ದ.ಕ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಪರಿಸ್ಥಿತಿ ಸುಧಾರಿಸುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ (ಆ.8)ರಿಂದ ಎಲ್ಲಾ ನಿರ್ಬಂಧಗಳನ್ನು ಹಿಂತೆಗೆದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಆದರೆ ಆ.14ರ ಮಧ್ಯರಾತ್ರಿವರೆಗೆ ಸೆಕ್ಷನ್ 144 ಮಾತ್ರ ಜಾರಿಯಲ್ಲಿರಲಿದ್ದು...