ಉಡುಪಿ: ತೆಂಗಿನ ಎಣ್ಣೆ ಮಿಲ್ಲಿಗೆ ಏಕಾಏಕಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಭಸ್ಮ ಗೊಂಡ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿಯ ಕಣ್ಣಾಂಗಾರು ಬೈಪಾಸ್ ಬಳಿಯ ನಡ್ಸಾಲು ಗ್ರಾಮದಲ್ಲಿ ನಡೆದಿದೆ. ಸುಶೀಲ ಗಾಣಿಗ ಎಂಬುವವರ...
ಉಡುಪಿ: ಯುವಕನೋರ್ವ ಓರ್ವ ಹುಡುಗಿಯ ಜೊತೆ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದು ದೇವರ ಮೂರ್ತಿಯನ್ನು ಕೂಡಾ ಅಪವಿತ್ರಗೊಳಿಸಿದ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೇವಸ್ಥಾನದಲ್ಲಿ ಯಾರು...
ಉಡುಪಿ: ಕಳೆದ ಸೋಮವಾರ ಬೈಂದೂರಿನ ಕಾಲ್ತೋಡಿನಲ್ಲಿ ಶಾಲೆಯಿಂದ ಹಿಂತಿರುಗುತ್ತಿದ್ದ ವೇಳೆ ಮರದ ಕಾಲುಸಂಕದಿಂದ ಜಾರಿ ನೀರುಪಾಲಾಗಿದ್ದ 7ರ ಬಾಲಕಿಯ ಮೃತದೇಹ ಎರಡು ದಿನಗಳಾದರೂ ಪತ್ತೆಯಾಗಿಲ್ಲ. ಘಟನೆ ನಡೆದ ತಕ್ಷಣ ಅಗ್ನಿ ಶಾಮಕ ದಳ ಹಾಗೂ ಗ್ರಾಮಸ್ಥರಿಂದ...
ಮಂಗಳೂರು: ಸಿದ್ದರಾಮಯ್ಯ ಉತ್ಸವದ ಬಳಿಕ ಕಾಂಗ್ರೆಸ್ನಲ್ಲಿ ಒಳ ಜಗಳ, ಬೀದಿ ಜಗಳ ಹೆಚ್ಚಾಗಿದೆ. ಕೋಳಿವಾಡರಂತಹ ಹಿರಿಯ ನಾಯಕರು ಸಿದ್ದರಾಮಯ್ಯರನ್ನು ಬಯ್ಯುವಂತಾಗಿದೆ. ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹೋರಾಟ ಹೆಚ್ಚಾಗಿದೆ. ಅವರ ಒಳ ಜಗಳ, ಬೀದಿ ಜಗಳ, ಗೊಂದಲ,...
ಶಿವಮೊಗ್ಗ: ಪಿಯುಸಿ ಓದುತ್ತಿದ್ದ ಬಾಲಕಿಯ ಮದುವೆ ಮಾಡಿಸಿದ್ದ ಸಂಬಂಧಿಕರು, ಮದುವೆಯ ಗಂಡು, ಪೋಟೋಗ್ರಾಫರ್, ಅಡುಗೆ ಭಟ್ಟ ಹಾಗೂ ಪುರೋಹಿತರ ಮೇಲೆ ಪ್ರಕರಣ ದಾಖಲಾಗಿದೆ. ಜುಲೈ 31 ರಂದು ಶಿವಮೊಗ್ಗದ ಸಂತೆಕಡೂರಿನ ಬಾಲಸುಬ್ರಮಣ್ಯ ದೇವಾಲಯದಲ್ಲಿ ಮದುವೆ ನಡೆದಿತ್ತು....
ಹೊಸದಿಲ್ಲಿ: ವಿಮಾನ ಪ್ರಯಾಣ ಮಾಡುವ ಪ್ರಯಾಣಿಕರ ಮಾಹಿತಿ ಇನ್ನು ಕೇಂದ್ರ ಸರ್ಕಾರದ ಕೈ ಸೇರಲಿದೆ. ದೇಶ ಅಥವಾ ವಿದೇಶ ಪ್ರಯಾಣ ಮಾಡುವ ಪ್ರತಿ ಪ್ರಯಾಣಿಕರ ಪೂರ್ಣ ಮಾಹಿತಿಯನ್ನು ಕೇಂದ್ರಕ್ಕೆ ನೀಡುವುದನ್ನು ಕಡ್ಡಾಯ ಮಾಡಲಾಗಿದೆ. ವಿಮಾನಯಾನ ಸಂಸ್ಥೆಗಳು...
ಕಾರ್ಕಳ: ಕಾರ್ಕಳ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹೃದಯಾಘಾತದಿಂದ ನಿನ್ನೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೆಬ್ರಿ ತಾಲ್ಲೂಕು ರಂಗನಮಕ್ಕಿ ನಿವಾಸಿ ರಾಮಕೃಷ್ಣ ಹೆಗ್ಡೆ (55) ಮೃತ ಶಿಕ್ಷಕ. ಇವರು ಮುನಿಯಾಲು ಪದವಿ ಪೂರ್ವ ಕಾಲೇಜಿನಲ್ಲಿ...
ಮಂಗಳೂರು: ಸೀರಿಯಲ್ ಕಿಲ್ಲರ್ ಪ್ರವೀಣ್ನನ್ನು ಸಾತಂತ್ರ್ಯ ಅಮೃತಮಹೋತ್ಸವ ಸಂದರ್ಭ ಸನ್ನಡತೆಯ ಆಧಾರದಲ್ಲಿ ಬಿಡುಗಡೆ ಮಾಡಲು ಸಿದ್ದತೆಗಳು ನಡೆಯುತ್ತಿರುವ ಬೆನ್ನಲ್ಲೆ ಸರಣಿ ಕೊಲೆಗಳ ಈ ಅಪರಾಧಿಯನ್ನು ಬಿಡುಗಡೆ ಮಾಡಲೇಬಾರದು ಎಂದು ಪ್ರವೀಣ್ ಕೈಯಾರೆ ಕೊಲೆಯಾದ ಕುಟುಂಬಸ್ಥರು ಹಾಗೂ...
ಬೆಳ್ತಂಗಡಿ: ಹೃದಯಾಘಾತದಿಂದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯದಲ್ಲಿ ನಡೆದಿದೆ. ಇಲ್ಲಿನ ನೆರಿಯ ಗ್ರಾಮದ ಪಿಲಿಕಳ ಪಂಪ್ ಹೌಸ್ ಬಳಿಯ ನಿವಾಸಿ 17 ವರ್ಷದ ಸಚಿನ್ ಹೃದಯಘಾತದಿಂದ ಮೃತಪಟ್ಟ ಬಾಲಕನಾಗಿದ್ದಾನೆ....
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಎಂದು ಗುರುತಿಸಲಾಗಿದೆ. ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 7ನೇ ಆರೋಪಿಯ...