ಉಡುಪಿ: ಒಲೆಯ ಮೇಲಿದ್ದ ಅನ್ನ ಬಾಗಿಸುವ ಸಮಯ ಸೀರೆಗೆ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕನಿಡಿಯೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ಮೃತ ಮಹಿಳೆಯನ್ನು...
ಬೆಳ್ತಂಗಡಿ: ಬೆಳ್ತಂಗಡಿಯ ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ಮಿತಾಶ್ರೀ ಪಿಯುಸಿಯ ಪರೀಕ್ಷೆಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು 2021-22 ಸಾಲಿನ ಪಿಯುಸಿ ಪರೀಕ್ಷೆಯ ಕನ್ನಡ ವಿಷಯದ ಮರುಮೌಲ್ಯಮಾಪನದಲ್ಲಿ 6...
ಪುತ್ತೂರು: ವಸತಿ ಸಮುಚ್ಛಯದ ಮಹಡಿಯ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಪ್ರೌಢಶಾಲಾ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಇಂದು ನಡೆದಿದೆ. 9 ನೇ ತರಗತಿ ವಿದ್ಯಾರ್ಥಿ ಸುಶಾನ್ ರೈ ಮೃತ ವಿದ್ಯಾರ್ಥಿ ಘಟನೆ ವಿವರ...
ಮಂಡ್ಯ: ನಾಗಮಂಗಲ ತಾಲೂಕು ಹಾಲತಿ ಗ್ರಾಮದಲ್ಲಿ 374 ಎಕರೆ ಪರಿಭಾವಿತ ಅರಣ್ಯ ಪ್ರದೇಶವಿದೆ. ಈ ಪ್ರದೇಶವನ್ನು ಯಾವುದೇ ಇಲಾಖೆಗೂ ವರ್ಗಾವಣೆ ಮಾಡಿಲ್ಲ. ಅರಣ್ಯ ಪ್ರದೇಶವಾಗಿಯೇ ಉಳಿದುಕೊಂಡಿದೆ. ವಿವಾದವೇ ಇಲ್ಲದ ಅರಣ್ಯ ಜಮೀನಿಗೆ ಜಂಟಿ ಸರ್ವೆ ಮಾಡಿಸುವ...
ಮಂಗಳೂರು: ನಿಷೇಧಾಜ್ಞೆ ಜೊತೆ ನೈಟ್ ಕರ್ಫ್ಯೂ ವೇಳೆ ಕನ್ನಡಕ ಮಾರಾಟದ ಅಂಗಡಿ ತೆರೆದು ಅದನ್ನು ಮುಚ್ಚಲು ಹೇಳಿದ ಪೊಲೀಸ್ ಸಿಬ್ಬಂದಿಯ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ....
ಕಿನ್ನಿಗೋಳಿ: ಆಟೋ ರಿಕ್ಷಾಕ್ಕೆ ಟಿಪ್ಪರೊಂದು ಢಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾವು ಜಖಂಗೊಂಡ ಘಟನೆ ಕಟೀಲು – ಬಜಪೆ ರಾಜ್ಯ ಹೆದ್ದಾರಿಯ ಎಕ್ಕಾರಿನಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ರಿಕ್ಷಾವು...
ಮಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ....
ಮಂಗಳೂರು: ಎನ್ಐಟಿಕೆ ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಸದರು, ಸಚಿವರು ನೀಡಿದ ಜೂನ್ 22ರ ಅಂತಿಮ ಗಡುವು ದಾಟಿ ಮತ್ತೆ ತಿಂಗಳು ಕಳೆದಿದೆ. ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಮತೀಯ ದ್ವೇಷದ ಕೊಲೆಗಳ ಉನ್ಮಾದದಲ್ಲಿ ಸುರತ್ಕಲ್...
ಕುಂದಾಪುರ: ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬ ಆಯುಧವೊಂದರಲ್ಲಿ ಹಲ್ಲೆ ನಡೆಸಿ ಚಿನ್ನಾಭರಣ ಕಳವು ಮಾಡಿರುವ ಘಟನೆ ಕೊರ್ಗಿ-ಹೆಸ್ಕುತ್ತೂರು ತಿರುವಿನ ಬಳಿ ಶುಕ್ರವಾರ ಸಂಜೆ ವೇಳೆ ನಡೆದಿದೆ. ಕೊರ್ಗಿ ಗ್ರಾಪಂ ವ್ಯಾಪ್ತಿಯ ಕಾಡಿನಬೆಟ್ಟು ನಿವಾಸಿ ದೇವಕಿ(32)...
ಮಂಗಳೂರು: ದ.ಕ ಜಿಲ್ಲೆಯಾದ್ಯಂತ ಗುರುವಾರ ರಾತ್ರಿಯಿಂದ ಆರಂಭವಾದ ಮಳೆ ಇಂದು ಕೂಡಾ ಧಾರಾಕಾರವಾಗಿ ಸುರಿಯುತ್ತಿದ್ದು ಜೊತೆಗೆ ಚಳಿಗಾಳಿಯೂ ತೀವ್ರವಾಗಿದೆ. ಹವಾಮಾನ ಇಲಾಖೆಯು ಇಂದು ಕೂಡಾ ರೆಡ್ ಅಲರ್ಟ್ ಘೋಷಿಸಿದ್ದು ಮಳೆ ಇನ್ನಷ್ಟು ತೀವ್ರಗೊಳ್ಳುವ ಮುನ್ಸೂಚನೆ ನೀಡಲಾಗಿದೆ....