ಮಂಗಳೂರು : ಮಂಗಳೂರು ನಗರದ ಹೊರ ವಲಯದ ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ನಡೆದ ಕೊಲೆ ಪ್ರಕರಣ ಸಂಬಂಧ ಪೊಲೀಸ್ ಇಲಾಖೆ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು,ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಗುರುವಾರ ಮಧ್ಯರಾತ್ರಿಯಿಂದಲೇ ಜಾರಿ ಬರುವಂತೆ ...
ಮಂಗಳೂರು : ನಗರದ ಹೊರ ವಲಯದ ಸುರತ್ಕಲ್ ನಲ್ಲಿ ಗುರುವಾರ ಸಂಜೆ ಫಾಜಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಸುರತ್ಕಲ್ ಸುತ್ತಲಿನ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇದಾಜ್ಞೆ...
ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಬ್ಬರಿಗೆ ಪುತ್ತೂರು ನ್ಯಾಯಾಲಯ ಅ.11 ರ ತನಕ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ....
ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಬಳಿಕ ಉದ್ವಿಗ್ನ ಸ್ಥಿತಿ ನಿರ್ಮಾಣ ವಾಗಿರುವ ವೇಳೆ ಮತ್ತೆ ರಕ್ತ ಚಿಮ್ಮಿದ್ದು, ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ಯುವಕನೊಬ್ಬನ ಮೇಲೆ ಮಾರಕಾಯುಧಗಳಿಂದ ದಾಳಿ...
ಸುಳ್ಯ : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಅವರು ಇಂದು ಬಿಜೆಪಿ...
ಮಂಗಳೂರು: ಸುಳ್ಯದಲ್ಲಿ ನಡೆದ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಸರಕಾರದ ಒತ್ತಡದಲ್ಲಿ ಪೊಲೀಸರು ಅಮಾಯಕರ ಬೇಟೆಯಾಡುವುದನ್ನು ಕೂಡಲೇ ನಿಲ್ಲಿಸಬೇಕೆಂದು ಪಿಎಫ್ಐ ಆಗ್ರಹಿಸಿದೆ. ಸಂಘಪರಿವಾರ ಯಾವುದೇ ಕಾರ್ಯಕರ್ತರ ಹತ್ಯೆಗಳು ನಡೆದಾಗಲೂ ಬಿಜೆಪಿ ಸಂಸದರು, ಸಚಿವರು ಗೊಂದಲಕಾರಿ ಹೇಳಿಕೆಗಳನ್ನು...
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸದಸ್ಯ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಇಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭೇಟಿ ನೀಡಿ ಮೃತರ ಪತ್ನಿ ಹಾಗೂ ತಾಯಿಗೆ ಸಾಂತ್ವನ ಹೇಳಿದರು. ಈ ವೇಳೆ...
ಬೆಂಗಳೂರು: ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ಕುಟುಂಬಕ್ಕೆ ಸಚಿವ ಡಾ.ಅಶ್ವತ್ಥನಾರಾಯಣ ವೈಯಕ್ತಿಕವಾಗಿ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. 10 ಲಕ್ಷ ರೂ. ಚೆಕ್ ಅನ್ನು ಪ್ರವೀಣ್ ಅವರ ಕುಟುಂಬಕ್ಕೆ ತಲುಪಿಸಲಾಗುವುದು. ಅವರ...
ಮಂಗಳೂರು: ಕೊಲೆಯಾದ ಪ್ರವೀಣ್ ಕುಟುಂಬವನ್ನು ಭೇಟಿ ಮಾಡಿದ ಸಿಎಂ ಸಾಂತ್ವಾನ ಹೇಳಿದರು. ಇದೇ ವೇಳೆ ಪತ್ನಿ ನೂತನ ಹಾಗೂ ತಾಯಿಯನ್ನು ಭೇಟಿಯಾಗಿ ಸಂತೈಸಿದರು. ನೆಟ್ಟಾರುವಿನ ಪ್ರವೀಣ್ ಕುಟುಂಬಸ್ಥರನ್ನು ಭೇಟಿ ಮಾಡಿ 25 ಲಕ್ಷ ರೂಪಾಯಿ ಚೆಕ್...
ಮಂಗಳೂರು: ಸರ್ಕಾರಕ್ಕೆ ಇಚ್ಛಾಶಕ್ತಿ ಇದ್ದರೆ ಪ್ರವೀಣ್ ಕೊಲೆ ಪ್ರಕರಣ ಸೇರಿ ಕೋಮುವಾದದಂತಹ ಎಲ್ಲ ಪ್ರಕರಣಗಳನ್ನು ತ್ವರಿತ ನ್ಯಾಯಾಲಯ ಸ್ಥಾಪಿಸಿ ಆರು ತಿಂಗಳೊಳಗೆ ಇತ್ಯರ್ಥಗೊಳಿಸಿ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕ್ರಮ ಕೈಗೊಳ್ಳಲಿ ಎಂದು ಕುದ್ರೋಳಿ...