ಮಂಗಳೂರು: ಸುಳ್ಯದಲ್ಲಿ ನಡೆದ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಸರಕಾರದ ಒತ್ತಡದಲ್ಲಿ ಪೊಲೀಸರು ಅಮಾಯಕರ ಬೇಟೆಯಾಡುವುದನ್ನು ಕೂಡಲೇ ನಿಲ್ಲಿಸಬೇಕೆಂದು ಪಿಎಫ್ಐ ಆಗ್ರಹಿಸಿದೆ. ಸಂಘಪರಿವಾರ ಯಾವುದೇ ಕಾರ್ಯಕರ್ತರ ಹತ್ಯೆಗಳು ನಡೆದಾಗಲೂ ಬಿಜೆಪಿ ಸಂಸದರು, ಸಚಿವರು ಗೊಂದಲಕಾರಿ ಹೇಳಿಕೆಗಳನ್ನು...
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸದಸ್ಯ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಇಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭೇಟಿ ನೀಡಿ ಮೃತರ ಪತ್ನಿ ಹಾಗೂ ತಾಯಿಗೆ ಸಾಂತ್ವನ ಹೇಳಿದರು. ಈ ವೇಳೆ...
ಬೆಂಗಳೂರು: ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ಕುಟುಂಬಕ್ಕೆ ಸಚಿವ ಡಾ.ಅಶ್ವತ್ಥನಾರಾಯಣ ವೈಯಕ್ತಿಕವಾಗಿ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. 10 ಲಕ್ಷ ರೂ. ಚೆಕ್ ಅನ್ನು ಪ್ರವೀಣ್ ಅವರ ಕುಟುಂಬಕ್ಕೆ ತಲುಪಿಸಲಾಗುವುದು. ಅವರ...
ಮಂಗಳೂರು: ಕೊಲೆಯಾದ ಪ್ರವೀಣ್ ಕುಟುಂಬವನ್ನು ಭೇಟಿ ಮಾಡಿದ ಸಿಎಂ ಸಾಂತ್ವಾನ ಹೇಳಿದರು. ಇದೇ ವೇಳೆ ಪತ್ನಿ ನೂತನ ಹಾಗೂ ತಾಯಿಯನ್ನು ಭೇಟಿಯಾಗಿ ಸಂತೈಸಿದರು. ನೆಟ್ಟಾರುವಿನ ಪ್ರವೀಣ್ ಕುಟುಂಬಸ್ಥರನ್ನು ಭೇಟಿ ಮಾಡಿ 25 ಲಕ್ಷ ರೂಪಾಯಿ ಚೆಕ್...
ಮಂಗಳೂರು: ಸರ್ಕಾರಕ್ಕೆ ಇಚ್ಛಾಶಕ್ತಿ ಇದ್ದರೆ ಪ್ರವೀಣ್ ಕೊಲೆ ಪ್ರಕರಣ ಸೇರಿ ಕೋಮುವಾದದಂತಹ ಎಲ್ಲ ಪ್ರಕರಣಗಳನ್ನು ತ್ವರಿತ ನ್ಯಾಯಾಲಯ ಸ್ಥಾಪಿಸಿ ಆರು ತಿಂಗಳೊಳಗೆ ಇತ್ಯರ್ಥಗೊಳಿಸಿ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕ್ರಮ ಕೈಗೊಳ್ಳಲಿ ಎಂದು ಕುದ್ರೋಳಿ...
ಬೆಳ್ತಂಗಡಿ: ತಾಲೂಕಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಪೊಲೀಸರು ಪಥಸಂಚಲನ ನಡೆಸಿದರು. ಇಂದು ಸಂಜೆ 5 ಗಂಟೆಗೆ ಬೆಳ್ತಂಗಡಿ ಪೊಲೀಸ್ ಠಾಣೆ ವೃತ್ತದ ವತಿಯಿಂದ ಬೆಳ್ತಂಗಡಿ ಅಯ್ಯಪ್ಪ ಗುಡಿಯಿಂದ ಬೆಳ್ತಂಗಡಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಇಂದಿನಿಂದ ಮುಂದಿನ ಆದೇಶದವರೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿ...
ಮಂಗಳೂರು: ಕೊಲೆಯಾದ ಪ್ರವೀಣ್ ಕುಟುಂಬಕ್ಕೆ ಸಾಂತ್ವಾನ ಹೇಳಲು ಸಿಎಂ ಮಂಗಳೂರಿಗೆ ವಿಮಾನ ಮೂಲಕ ಆಗಮಿಸಿದ್ದು, ಇದೀಗ ಮಂಗಳೂರು ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಬೆಳ್ಳಾರೆಗೆ ಹೊರಟಿದ್ದಾರೆ. ಒಂದೂವರೆ ಘಂಟೆಯಲ್ಲಿ ಬೆಳ್ಳಾರೆ ತಲುಪಲಿದ್ದಾರೆ. ಇದಕ್ಕೂ ಮೊದಲು ಮಂಗಳೂರು...
ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಸದ್ಯದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು 14 ದಿನ ಕಸ್ಟಡಿಗೆ ಕೇಳಲಿದ್ದಾರೆ. ಈ ಪ್ರಕರಣ ಸಂಬಂಧ ಕೆಲವು...
ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಸ್ಥಳೀಯ ನಿವಾಸಿ ಶಫೀಕ್ ಬಂಧನವಾಗುತ್ತಿದ್ದಂತೆ ಆತನ ಪತ್ನಿ ಹನ್ಶಿಕಾ ಹಾಗೂ ತಂದೆ ಇಬ್ರಾಹಿಂ ಠಾಣೆಗೆ ಓಡೋಡಿ ಬಂದಿದ್ದಾರೆ. ಇಂದು ಮಧ್ಯಾಹ್ನ ವೇಳೆ ಠಾಣೆಗೆ ಬಂದ ಅವರು ಮಾಧ್ಯಮಗಳ ಜೊತೆ ಮಾತನಾಡಿದ...