ಉಡುಪಿ: ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಬಂಡೆಗೆ ಬಡಿದು ದೋಣಿ ಮುಗುಚಿ ಬಿದ್ದು, ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ನಡೆದಿದೆ....
ಉಡುಪಿ: ನಾಡಿನಲ್ಲಿ ಇಂಥಹ ದುಷ್ಕೃತ್ಯಗಳು ಮೇಲಿಂದ ಮೇಲೆ ನಡೀತಾ ಇರೋದ್ರಿಂದ ಜನಾಕ್ರೋಶಗೊಂಡು ಸರ್ಕಾರದ ಮೇಲೆ ವಿಶ್ವಾಸವನ್ನೇ ಕಳೆದುಕೊಳ್ಳುವ ಸ್ಥಿತಿ ತಲುಪುತ್ತಿರುವಂತಿದೆ ಅದಕ್ಕೂ ಮೊದಲೇ ಸರ್ಕಾರ ಇಂಥಹ ಪಾತಕಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೇಜಾವರ...
ಮಂಗಳೂರು: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಸಿಎಂ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಹೆಚ್.ಡಿ ಕುಮಾರಸ್ವಾಮಿ ಸೇರಿ ಹಲವು ನಾಯಕರು ಖಂಡಿಸಿದ್ದು,...
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ, ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಅವರ ಸ್ವಗ್ರಾಮ ಬೆಳ್ಳಾರೆಯ ನೆಟ್ಟಾರುವಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಲ್ಲವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಲಾಗಿದೆ....
ವಿಟ್ಲ: ಪ್ರವೀಣ್ ನೆಟ್ಟಾರು ಅವರ ಹತ್ಯೆಯನ್ನು ಖಂಡಿಸಿ ಸಂಘ ಪರಿವಾರ ಹಾಗೂ ಬಿಜೆಪಿ ಕಾರ್ಯಕರ್ತರು ಅಂಗಡಿಗಳನ್ನು ಮುಚ್ಚುವಂತೆ ಮನವಿ ಮಾಡಿದ ಘಟನೆ ವಿಟ್ಲದಲ್ಲಿ ನಡೆದಿದೆ. ಅದರಂತೆ ಮನವಿಗೆ ಬೆಲೆ ಕೊಟ್ಟು ಇದೀಗ ವಿಟ್ಲ ಪೇಟೆ ಸಂಪೂರ್ಣ...
ಚಿಕ್ಕಮಗಳೂರು: ಬೆಳ್ಳಾರೆಯಲ್ಲಿ ಹಿಂದು ಕಾರ್ಯಕರ್ತ, ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಸರಕಾರಕ್ಕೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪಕ್ಷದ ಕಾರ್ಯಕರ್ತರೇ ಬಿಸಿ ಮುಟ್ಟಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಬಿಜೆಪಿ ಚಿಕ್ಕಮಗಳೂರು...
ಚಿಕ್ಕಮಗಳೂರು: ಬೆಳ್ಳಾರೆಯಲ್ಲಿ ಲಘು ಲಾಠಿ ಪ್ರಹಾರದ ನಂತರ ಸ್ಥಳದಿಂದ ತೆರಳುವಂತೆ ಪೊಲೀಸರು ಮೈಕ್ನಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಜೊತೆಗೆ ಸುಳ್ಯ ತಾಲೂಕಿನಾದ್ಯಂತ ಸೆಕ್ಷನ್ 144 ಜಾರಿಗೊಳಿಸಿದ್ದರೂ ಹಿಂದೂ ಕಾರ್ಯಕರ್ತರು ಗುಂಪುಗುಂಪಾಗಿ ಸೇರಿದ್ದಾರೆ. ಸದ್ಯ ಅವರನ್ನು ಸ್ಥಳದಿಂದ ತೆರಳುವಂತೆ...
ಬೆಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಗೃಹಸಚಿವರ ಜೊತೆ ಸಿಎಂ ತುರ್ತು ಸಭೆ ಕರೆದಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಿ.ಟಿ ರವಿ ಸಹ ಭಾಗಿಯಾಗಿದ್ದು, ಪ್ರಕರಣ ಸಂಬಂಧ ಯಾವೆಲ್ಲ ಕ್ರಮ...
ಪುತ್ತೂರು: ಬೆಳ್ಳಾರೆಯಲ್ಲಿ ಕೊಲೆಯಾದ ಪ್ರವೀಣ್ ಅಂತಿಮ ದರ್ಶನದ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಹಲವು ಹಿಂದೂ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಪೊಲೀಸ್ ವಾಹನದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಎಸ್ಪಿ,...
ಬೆಳ್ತಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ 17 ರ ವಯೋಮಾನದ 70-75 ಕೆ.ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಅಮೋಘ್ ಎಂ. ಆರ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕರಾಟೆ...