ಬಂಟ್ವಾಳ: ಆಟೋ ರಿಕ್ಷಾಕ್ಕೆ ಹಿಂದಿನಿಂದ ಬಂದ ಲಾರಿವೊಂದು ಢಿಕ್ಕಿ ಹೊಡೆದು ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಾಣಿ ಸಮೀಪದ ಸೂರಿಕುಮೇರು ರಾಜ್ ಕಮಲ್ ಸಭಾಭವನ ಬಳಿ ನಡೆದಿದೆ. ಮಂಗಳೂರು ಮೂಲದ ಆಟೋ ರಿಕ್ಷಾವೊಂದು...
ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ಮಾಧ್ಯಮಗಳು ‘ಕಾಂಗರೂ ಕೋರ್ಟ್’ ಮಾದರಿಯ ವಿಚಾರಣೆಗಳನ್ನು ನಡೆಸುತ್ತಿವೆ. ಇದು ಭಾರತದ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸಿಜೆಐ ಎನ್ ವಿ ರಮಣ ಅವರು ತಿಳಿಸಿದ್ದಾರೆ. ನ್ಯಾಯಮೂರ್ತಿ ಎಸ್.ಬಿ....
ಉಡುಪಿ: ಎರಡು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಖಾಸಗಿ ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಕೋಟೆಶ್ವರದಲ್ಲಿ ಇಂದು ನಡೆದಿದೆ. ಮೃತ ಶಿಕ್ಷಕನನ್ನು ನೆಲ್ಯಾಡಿ ಮೂಲದ ಆನಂದ ಎಂದು ಗುರುತಿಸಲಾಗಿದೆ. ಇವರು...
ಮಂಗಳೂರು: ‘ಸುಳ್ಯದಲ್ಲಿ ಕೊಲೆಯಾದ ಮಸೂದ್ ಕುಟುಂಬಕ್ಕೆ ಹರ್ಷನ ಕುಟುಂಬಕ್ಕೆ ನೀಡಿದಂತೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಬಿಜೆಪಿ ಕೊಲೆಗಡುಕರ ಪಕ್ಷ. ಕಾಂಗ್ರೆಸ್ ಯಾವತ್ತೂ ಹೀಗೆ ಹಿಂಸೆಯನ್ನು ಪ್ರಚೋದಿಸಿಲ್ಲ. ಯುವಕನ ಸಾವಿನ ಬಗ್ಗೆ ಸೂಕ್ತ ತನಿಖೆ...
ಬೆಂಗಳೂರು: ಕಾಂಗ್ರೆಸ್ನವರಿಗೆ ಅವರವ್ವ ಸೋನಿಯಾ ಗಾಂಧಿ ಚಿಂತೆಯಾದ್ರೆ ಬಿಜೆಪಿಯವರಿಗೆ ಅವರಪ್ಪ ಮೋದಿ ಅವರ ಚಿಂತೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಚರ್ಚೆ ಬಗ್ಗೆ ಕೊಪ್ಪಳದಲ್ಲಿ ಪ್ರತಿಕ್ರಿಯೆ ನೀಡಿ, ನಾವು...
ಆನೆಕಲ್: ತಂದೆಯ ವಾಹನಕ್ಕೆ ಸಿಲುಕಿ ತನ್ನದೇ ಒಂದೂವರೆ ವರ್ಷದ ಕಂದಮ್ಮ ಸಾವನಪ್ಪಿರುವ ಘಟನೆ ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮನಹಳ್ಳಿಯಲ್ಲಿ ನಡೆದಿದೆ. ಮೃತ ಕಂದಮ್ಮನನ್ನು ಬಾಲಕೃಷ್ಣ ಎಂಬುವರ ಮಗಳು ಮನಿಶಾ ದೇವಿ ಎಂದು ಗುರುತಿಸಲಾಗಿದೆ....
ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರ ಮತಾಂತರ ನಿಷೇಧ ಕಾಯಿದೆಯ ಸುಗ್ರೀವಾಜ್ಞೆ ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿರುವ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ, ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ...
ಮಂಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ನಡೆದ ಲಿಪ್ಲಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 5 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ವೀಡಿಯೋ ಚಿತ್ರೀಕರಣ ಮಾಡಿದವನು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದವನ ಸಮೇತ ಬಂಧಿತರೆಲ್ಲರೂ ಅಪ್ರಾಪ್ತ ವಯಸ್ಸಿನವರಾಗಿದ್ದು,...
ಬಂಟ್ವಾಳ: ಪ್ರೀತಿ ಕುರುಡು, ಪ್ರೀತಿಗೆ ಕಣ್ಣಿಲ್ಲ ಎಂದು ಪ್ರೀತಿಸುವವರು ಹೇಳುತ್ತಾರೆ. ಆದರೆ ಇಲ್ಲೊಂದು ಯುವತಿಗೆ ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗಿನ ಸ್ನೇಹ, ಪ್ರೇಮಕ್ಕೆ ತಿರುಗಿ ಸತತ ನಾಲ್ಕು ವರ್ಷದ ನಂತರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಲೇರಿದಾಗ ತಾನು...
ಮಂಗಳೂರು: ಗೂಡ್ಸ್ ರೈಲೊಂದು ಟ್ರ್ಯಾಕ್ ತಪ್ಪಿ ಕಂಬಕ್ಕೆ ಢಿಕ್ಕಿ ಹೊಡೆ ಘಟನೆ ನಿನ್ನೆ ಮಧ್ಯರಾತ್ರಿ ಮಂಗಳೂರಿನ ಕಂಕನಾಡಿ ರೈಲು ನಿಲ್ದಾಣದ ಬಳಿ ನಡೆದಿದೆ. ರೈಲಿನ ಎರಡು ಬೋಗಿಗಳು ಹಳಿ ತಪ್ಪಿ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ...