ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕೈದು ದಿನಗಳ ಬಿಡುವಿನ ಬಳಿಕ ಶನಿವಾರ ಮುಂಜಾನೆ ದಿಢೀರನೆ ಧಾರಾಕಾರ ಮಳೆ ಸುರಿದಿದ್ದು, ಇದರ ಪರಿಣಾಮವಾಗಿ ಮಂಗಳೂರು ನಗರದ ವಿವಿಧ ಭಾಗಗಳಲ್ಲಿ ನೆರೆ ನೀರು ತುಂಬಿ ಮನೆ, ಕಟ್ಟಡಗಳು ಜಲಾವೃತಗೊಂಡಿವೆ....
ಮುಂಬೈ : ಮುಂಬೈನಲ್ಲಿರುವ ಚಿತ್ರಕೂಟ್ ಸ್ಟುಡಿಯೋಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಂದು ಚಿತ್ರಕೂಟ್ ಸ್ಟುಡಿಯೋಸ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದರ ಪರಿಣಾಮ, ಎರಡು ಬಿಗ್ ಬಜೆಟ್ ಬಾಲಿವುಡ್ ಚಿತ್ರಗಳ ಶೂಟಿಂಗ್ ರದ್ದಾಗಿದೆ. ಲವ್ ರಂಜನ್ ನಿರ್ದೇಶನದ...
ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಯುವಕನ ಕೊಲೆ ಪ್ರಕರಣಕ್ಕೆ ತನಿಖೆ ಪ್ರತಿಯಲ್ಲಿದ್ದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ನೇತೃತ್ವ ವಹಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 21ಕ್ಕೂ ಅಧಿಕ...
Breaking News *†******* ದ.ಕ.: ಇಂದು ಶಾಲೆಗಳಿಗೆ ರಜೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ಬಾಳ, ಮೂಲ್ಕಿ-,ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಜು.30) ರಜೆ ಸಾರಲಾಗಿದೆ....
ಮಂಗಳೂರು : ಕರಾವಳಿಯ ನಿಗಿನಿಗಿ ಕೋಮು ಗಲಭೆಯ ಮಧ್ಯೆ ಮಹಾಮಾರಿ ಕೊರೊನಾನೂ ಎದ್ದು ನಿಂತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಶುಕ್ರವಾರ 20 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಜೊತೆಗೆ ಮಹಾಮಾರಿ ಕೊರೊನಾಕ್ಕೆ ಒಂದು ಜೀವ ಬಲಿಯಾಗಿದೆ. ಇದುವರೆಗೆ...
ಕಾರ್ಕಳ : ಬೈಕ್ ಮತ್ತು ಪಿಕ್ ಅಪ್ ಢಿಕ್ಕಿ ಯಾಗಿ ಕಾಲೇಜು ವಿದ್ಯಾರ್ಥಿ ಯೊಬ್ಬ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಬಳಿ ನಡೆದಿದೆ . ಮೆನನ್ (20 )ಮೃತಪಟ್ಟ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ನಿಷೇಧಾಜ್ಞೆ ಇದ್ದರೂ ಕುವೆಟ್ಟು ಗ್ರಾಮದ ಖಾಸಗಿ ಪಿಯು ಕಾಲೇಜಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವನ್ನು ಪೊಲೀಸರು ಬಂದ್ ಮಾಡಿದ್ದಾರೆ. ಕುವೆಟ್ಟು ಗ್ರಾಮದ ಖಾಸಗಿ ಕಾಲೇಜಿನ ಮ್ಯಾಗ್ಸಿನ್ ಬಿಡುಗಡೆ ಮತ್ತು ಆರ್ಕೆಸ್ಟ್ರಾ ಕಾರ್ಯಕ್ರಮ ನಡೆಯುತ್ತಿತ್ತು. ಈ...
ಮಂಗಳೂರು: ಮಂಗಳೂರು ನಗರದಾದ್ಯಂತ ಸೆಕ್ಷನ್ 144 ಜಾರಿಯಲ್ಲಿದೆ. ಇಂದು ಸಂಜೆ 6 ಗಂಟೆಯೊಳಗೆ ಅಂಗಡಿ ಮುಂಗಟ್ಟು ಮುಚ್ಚುವಂತೆ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ....
ಪುತ್ತೂರು: ತಾಲೂಕಿನಾದ್ಯಂತ ಯಾವುದೇ ಗಲಭೆ ಉಂಟಾಗದಂತೆ ಗಲಭೆಕೋರರಿಗೆ ಎಚ್ಚರಿಕೆಗೆ ನೀಡಲು ಮತ್ತು ನಾಗರಿಕರಿಗೆ ಧೈರ್ಯ ತುಂಬಲು ಪುತ್ತೂರಿನಲ್ಲಿ ರಾಜ್ಯ ಮೀಸಲು ಪಡೆಯ ಸಶಸ್ತ್ರ ಪೊಲೀಸರು ಮತ್ತು ನಗರ ಹಾಗು ಸಂಚಾರ ಠಾಣೆಯ ಪೊಲೀಸರು ದ.ಕ ಜಿಲ್ಲಾ...
ಪುತ್ತೂರು: ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಓರ್ವ ಆರೋಪಿಗೆ ಪಿಎಫ್ಐ ಜೊತೆ ನಂಟು ಇರುವ ಬಗ್ಗೆ ಮಾಹಿತಿ ದೊರೆತಿದೆ. ಈ ಕೃತ್ಯದಲ್ಲಿ ಇನ್ನೂ 3-4 ಆರೋಪಿಗಳಿಗೆ ಶೋಧ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ...