ಮೂಡುಬಿದಿರೆ: ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಮೂಡುಬಿದಿರೆಯ ಮಹಾವೀರ ಕಾಲೇಜು ಬಳಿಯ ಕೀರ್ತಿನಗರದಲ್ಲಿ ನಡೆದಿದೆ. ಕೀರ್ತಿನಗರ ನಿವಾಸಿ ಅಲ್ಫೋನ್ಸ್ ( 68) ಎಂಬವರು...
ಬೆಂಗಳೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಇಂದು ಮಧ್ಯರಾತ್ರಿ ಸುಮಾರಿಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದರು. ನಗರದ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ರಾಜ್ಯದ ಸಚಿವರುಗಳಾದ ಗೋವಿಂದ...
ಮಂಗಳೂರು: 2022ರ ಸಾಲಿನ ನೇರ ನೇಮಕಾತಿಯಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ಮಂಗಳೂರಿನ ನ್ಯಾಯಾವಾದಿ ಸಿರಾಜುದ್ದೀನ್ ಎ. ಅವರು ಆಯ್ಕೆಯಾಗಿದ್ದಾರೆ. ಕಳೆದ 16 ವರ್ಷಗಳಿಂದ ಮಂಗಳೂರಿನಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಇವರು ಮಂಗಳೂರಿನ ಖ್ಯಾತ...
ಮಂಗಳೂರು : ಉಳ್ಳಾಲದಲ್ಲಿ ಹಲ್ಲೆಯ ಸುಳ್ಳು ಕಥೆ ಕಟ್ಟಿದವನ ವಿರುದ್ಧ ಕ್ರಮ ಶ್ಲಾಘನೀಯ,ಆದರೆ ಉಳ್ಳಾಲದ ಶಾಂತಿಯನ್ನು ಕೆಡಿಸಲು ಪ್ರಯತ್ನಿಸಿದ ಈ ಘಟನೆಯನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ಶಕ್ತಿಯನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲು...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಟ್ಕಳ ತಾಲ್ಲೂಕಿನ ಮುಟ್ಟಲು ಗ್ರಾಮದಲ್ಲಿ ಗುಡ್ಡ ಕುಸಿತದಿಂದ 4 ಜನ ಸಾವು ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಟುಂಬಸ್ಥರಿಗೆ ಪರಿಹಾರದ ಚೆಕ್ಕನ್ನು ವಿತರಣೆ ಮಾಡಿದರು. ಭಟ್ಕಳ :...
ಉಳ್ಳಾಲದ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತು ಆತಂಕ ಸೃಷ್ಟಿಸಲು ಕಾರಣನಾಗಿದ್ದು ಈತ ವದಂತಿ ಹರಡಿರುವುದರ ಹಿಂದೆ ನಿಗೂಢ ಉದ್ದೇಶಗಳು ಇರುವ ಸಾಧ್ಯತೆಗಳಿದ್ದು ಇದರ ಹಿಂದೆ ಈತನಿಗೆ ಕೆಲವರು ಪ್ರೇರೇಪಣೆ ನೀಡಿ ಪ್ರದೇಶದಲ್ಲಿ ಕೋಮುಗಲಭೆ ಹುಟ್ಟು ಹಾಕಲು ಯತ್ನಿಸಿರುವ...
ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರಡಿ ಆಗಸ್ಟ್ 03 ರಿಂದ 5ರವರೆಗೆ ಬೆಳಿಗ್ಗೆ 9 ಗಂಟೆಯವರೆಗೆ ಯಾವುದೇ...
ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ “ಹರ್ ಘರ್ ತಿರಂಗಾ” (ಮನೆ ಮನೆಗೂ ರಾಷ್ಟ್ರೀಯ ಧ್ವಜ) ಅಭಿಯಾನದಡಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮನೆಗಳು ಹಾಗೂ ಅಪಾರ್ಟ್ಮೆಂಟ್ಗಳಲ್ಲಿ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಆ.13ರಿಂದ...
ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ಇವರು ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ರವರನ್ನು ಭೇಟಿ ಮಾಡಿ ಇತ್ತೀಚೆಗೆ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ಜಿಲ್ಲಾ...
ಉಡುಪಿ: ವಿವಾಹವಾಗಿ ಐದು ದಶಕಗಳ ಕಾಲ ಜೊತೆಯಾಗಿ ಬಾಳಿ, ಮಕ್ಕಳು, ಮೊಮ್ಮಕ್ಕಳನ್ನು ಕಂಡು, ಸಿಹಿ ಕಹಿ, ನೋವು ಕಷ್ಟ ಸವಾಲುಗಳನ್ನು ಒಟ್ಟಿಗೇ ಎದುರಿಸಿದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಉಡುಪಿ ಕಾಪು ತಾಲೂಕಿನ ಬೆಳಪುವಿನಲ್ಲಿ...