ದಿಲ್ಲಿ: ಬಾಲಿವುಡ್ ನಟಿ ಜಾನ್ವಿ ಕಪೂರ್ ದುಬಾರಿ ಮಿನಿ ಉಡುಗೆ ಧರಿಸಿ ಫೋಟೋಶೂಟ್ ಮಾಡಿಕೊಂಡಿದ್ದಾರೆ. ಸ್ಟೈಲಿಶ್ ಚೆಕ್ ಮಿನಿ ಡ್ರೆಸ್ನಲ್ಲಿ ಅದ್ಭುತವಾಗಿ ಕಾಣಿಸುತ್ತಿದ್ದಾರೆ. ಈಕೆ ಯಾವುದೇ ಬಗೆಯ ಉಡುಗೆ ತೊಟ್ಟರೂ ಅದ್ಭುತವಾಗಿ ಕಾಣಿಸುತ್ತಾರೆ. ಜಾನ್ವಿ ಕಪೂರ್...
ಮಂಗಳೂರು: ಹೂವುಗಳ ಅಲಂಕಾರದಿಂದ ದೇವರ ಕೋಣೆ ಸುಂದರವಾಗಿ ಕಾಣಿಸುತ್ತದೆ. ಅಲ್ಲದೇ ದೇವರ ಪೂಜೆ ಪೂರ್ಣವೆನಿಸುತ್ತದೆ. ಹೂವುಗಳು ಮನೆಯ ಶಕ್ತಿಯನ್ನು ಬದಲಾಯಿಸುತ್ತದೆ. ಆದರೆ ಅದೇ ಹೂಗಳು ನಿಮ್ಮ ಮನೆಯಲ್ಲಿ ದೋಷಗಳನ್ನು ಸೃಷ್ಟಿಸಲು ಪ್ರಾರಂಭಿಸುತ್ತದೆ. ಒಣಗಿದ ಹೂವುಗಳನ್ನು ನಿಮ್ಮ...
ಪುತ್ತೂರು : ಸುದಾನ ರೆಸಿಡೆನ್ಶಿಯಲ್ ಸ್ಕೂಲ್, ನೆಹರು ನಗರ, ಮಂಜಲ್ಪಡ್ಪು ಇಲ್ಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಜಿಯಾ ಸ್ವೀಡಲ್ ಲಸ್ರಡೊ 599 ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಕೆದಿಲ...
ಗೋವಾ/ಮಂಗಳೂರು: ಆತ ತಾನು ಪ್ರೀತಿಸಿದ ಹುಡುಗಿ ಜೊತೆಗೆ ಗೋವಾ ಟೂರ್ ಹೋಗೋದಿಕ್ಕೆ ಎಲ್ಲಾ ಪ್ಲ್ಯಾನ್ ಮಾಡಿಕೊಂಡಿದ್ದ. ಇದಕ್ಕಾಗಿ ಸರಿ ಸುಮಾರು ತಿಂಗಳ ಕಾಲ ತಾನು ದುಡಿದ ಹಣವನ್ನು ಕೂಡಿಟ್ಟಿದ್ದ. ಹೀಗೆ ಕೂಡಿಟ್ಟ ಹಣದಲ್ಲಿ ಫ್ಲೈಟ್ ಟಿಕೆಟ್...
ಅಂಧ್ರಪ್ರದೇಶ: ಕಿರುತೆರೆ ನಟಿ ಪವಿತ್ರಾ ಜಯರಾಂ(35 ವರ್ಷ) ಅಪಘಾತದಲ್ಲಿ ಸಾ*ವಿಗೀಡಾಗಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಅಪಘಾತ ಸಂಭವಿಸಿದ್ದು ಪವಿತ್ರ ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ. ಮೂಲತಃ ಕನ್ನಡಿಗರಾದ ಪವಿತ್ರ ಜಯರಾಂ, ತೆಲುಗಿನ ‘ತ್ರಿನಯನಿ’ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ‘ರೋಬೋ...
ಮಂಗಳೂರು ( ಉತ್ತರ ಪ್ರದೇಶ ) : ಮದರ್ ಡೇ ದಿನವೇ ತಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪಾಪಿ ಮಗ ತನ್ನ ಇಡೀ ಕುಟುಂಬದವರನ್ನು ಸಾಯಿಸಿದ್ದಾನೆ. ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಬರ್ಭರವಾಗಿ ಹ*ತ್ಯೆಮಾಡಿದ...
ಬ್ರಿಟನ್: ಮಧ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ಹೇಳುತ್ತಾರೆ. ಅದೆಷ್ಟೋ ಕುಟುಂಬದ ಆಧಾರ ಸ್ತಂಭವಾಗಿ ನಿಂತ ವ್ಯಕ್ತಿಗಳು ಮಧ್ಯಪಾನ ಮಾಡುವುದರ ಮುಖೇನ ಬೀದಿಗೆ ಬಿದ್ದಿರುವ ಘಟನೆಗಳೂ ಇವೆ. ಆದರೆ ಇಲ್ಲೊಂದು ವಿಶೇಷ ಘಟನೆ ಬೆಳಕಿಗೆ ಬಂದಿದೆ. ಇಲ್ಲೊಬ್ಬ...
ಆಂಧ್ರಪ್ರದೇಶ: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ‘ಪುಷ್ಪ-2 ದಿ ರೂಲ್’ ರಿಲೀಸ್ ಜೋಶ್ನಲ್ಲಿ ಇದ್ದಾರೆ. ಆದ್ರೆ ಇದೀಗ ಅವರಿಗೊಂದು ಬಿಗ್ ಶಾಕ್ ಎದುರಾಗಿದೆ. ಆಂಧ್ರ ಪೊಲೀಸರು ಅಲ್ಲು ಅರ್ಜುನ್ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ. ಲೋಕಸಭಾ...
ಟರ್ಕಿ: ನಾಗಿಣಿ ಸೀರಿಯಲ್ನಲ್ಲಿ ಜನರ ಮನ ಗೆದ್ದ ‘ಬಿಗ್ ಬಾಸ್ ಕನ್ನಡ 7’ರ ಸ್ಪರ್ಧಿ ದೀಪಿಕಾ ದಾಸ್ ಟರ್ಕಿಗೆ ಹಾರಿದ್ದಾರೆ. ಪತಿ ದೀಪಕ್ ಜೊತೆ ವೆಕೇಷನ್ನಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಇದೀಗ ಟರ್ಕಿಯಲ್ಲಿ ತೆಗೆದ ಸುಂದರ ಫೋಟೋಗಳನ್ನು...
ಮಂಗಳೂರು : ಎಸ್ ಎಸ್ ಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ಪಾಸಾದವರಿಗಂತೂ ಸಂಭ್ರಮವೋ ಸಂಭ್ರಮ…ಸಹಜವಾಗಿ ನಾವೆಲ್ಲ ರ್ಯಾಂಕ್, ಡಿಸ್ಟಿಂಕ್ಷನ್, ಟಾಪರ್ ಆಗಿ ಬಂದವರಿಗೆ ಹಾರಾರ್ಪಣೆ, ತುರಾಯಿ, ಸಿಹಿ ಹಂಚಿ ಸಂಭ್ರಮಿಸುವುದನ್ನು ನಾವು ನೋಡಿದ್ದೇವೆ. ಆದರೆ ನೀವೆಲ್ಲಾದರೂ...