ಮೂಡುಬಿದಿರೆ: ಗುಡ್ಡಗಾಡು ಪ್ರದೇಶದಲ್ಲಿದ್ದ ಅಕ್ರಮವಾಗಿ ಕಸಾಯಿಖಾನೆಗೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ, ಐದು ದನಗಳನ್ನು ರಕ್ಷಿಸಿದ ಘಟನೆ ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಡೇಲು ಎಂಬಲ್ಲಿ ನಡೆದಿದೆ. ಹಂಡೇಲು ನಿವಾಸಿ ಹಸನ್ಬಾವ ಎಂಬಾತ ಕುಟುಂಬಸ್ಥರ ಜೊತೆ...
ಬಂಟ್ವಾಳ: ಗೇರು ಬೀಜದ ಪ್ಯಾಕ್ಟರಿಗೆ ಬರುವ ಕೆಲಸಗಾರರನ್ನು ಮನೆಗೆ ಬಿಟ್ಟು ಬರುವ ವೇಳೆ ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಭೀಕರವಾಗಿ ಅಪಘಾತ ನಡೆದ ಘಟನೆ ಬಂಟ್ವಾಳ ತಾಲ್ಲೂಕಿನ ಸೂರಿಕುಮೇರು ಎಂಬಲ್ಲಿ ನಡೆದಿದೆ. ತೂಪಾನ್ ಚಾಲಕನ...
ಮಂಗಳೂರು : ಅಕ್ರಮ ಗೋ ಹತ್ಯೆ ಪ್ರಕರಣಗಳನ್ನು ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ 2020ರ ಅನ್ವಯ ನಿಭಾಯಿಸುವಂತೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಸೂಚನೆಯ ಮೇರೆಗೆ ಇದೀಗ ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಕಾರ್ಯಪ್ರವೃತ್ತವಾಗಿದ್ದು...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸೂರಿ ಕುಮೇರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಫಘಾತ ಸಂಭವಿಸಿದೆ. ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಗುರುವಾರ ಸಂಜೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ...
ಮಂಗಳೂರು : ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪಾರ ಆಸ್ತಿ-ಪಾಸ್ತಿ -ಜೀವ ಹಾನಿಯಾಗಿದೆ. ಮುಂದಿನ 48 ಗಂಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆ ಸುರಿಯುವ ಸಂಭವವಿರುವ ಕಾರಣ ರೆಡ್...
ಉಡುಪಿ : ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿಯೇ ಇದ್ದು, ಮುಂದಿನ 48 ಗಂಟೆ ಉಡುಪಿ ಜಿಲ್ಲೆಯನ್ನು ಹೈ ಅಲರ್ಟ್ ಮಾಡಲಾಗಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಜನರು ಹೈರಾಣಾಗಿದ್ದಾರೆ...
ಮಂಗಳೂರು: ಬಂಟ್ವಾಳದಲ್ಲಿ ನಡೆದ ಭೂಕುಸಿತ ಪ್ರದೇಶಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿದ್ದಾರೆ. ಸಾವನ್ನಪ್ಪಿದ ಎಲ್ಲಾ ಮೂವರ ಕುಟುಂಬಕ್ಕೂ ಸರಕಾರದಿಂದ ತಲಾ 5 ಲಕ್ಷ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಇತ್ತೀಚೆಗೆ ಸುಳ್ಯದಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆದ್ದರಿಂದ ಮೂರೂ ಜಿಲ್ಲೆಗಳಲ್ಲಿ ಜು.7 ರಿಂದ...
ಮಂಗಳೂರು: ಶತಮಾನಗಳಿಂದ ಮುಸ್ಲಿಮರು ಆಚರಿಸಿಕೊಂಡು ಬರುತ್ತಿರುವ ಬಕ್ರೀದ್ ಹಬ್ಬದ ಸಮಯದಲ್ಲಿ ಕೋಣ, ಎತ್ತು, ಎಮ್ಮೆ, ಕುರಿ, ಮೇಕೆ ಮತ್ತು ಒಂಟೆ ಮುಂತಾದ ಪ್ರಾಣಿಗಳನ್ನು ಸಾಮಾನ್ಯವಾಗಿ ಬಲಿ ಅರ್ಪಿಸಲಾಗುತ್ತಿದ್ದು, ಈ ವರ್ಷ ಜುಲೈ 10 ರಂದು ಮುಸ್ಲಿಮರು...
ಮಂಗಳೂರು: ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ವರ್ಷಧಾರೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪದವಿನಂಗಡಿಯ ಭಟ್ರಕೋಡಿ ಎಂಬಲ್ಲಿ 5 ತಿಂಗಳ ಹಿಂದೆಯಷ್ಟೇ ನಿರ್ಮಾಣಗೊಂಡ 300 ಮೀಟರ್ ಉದ್ದನೆಯ ಕಾಂಕ್ರೀಟ್ ರಸ್ತೆ ಭಾರೀ ಮಳೆಗೆ ಕುಸಿದು ಹೋಗಿದೆ. ಕಾಂಕ್ರೀಟ್...