ಮುಂಬೈ: ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುತ್ತಿದ್ದಂತೆ ಅವರನ್ನು ಶಿವಸೇನೆ ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ‘ನೀವು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದೀರಿ ಮತ್ತು ಸ್ವಯಂಪ್ರೇರಣೆಯಿಂದ ಶಿವಸೇನೆಯ ಸದಸ್ಯತ್ವವನ್ನು ತ್ಯಜಿಸಿದ್ದೀರಿ. ಆದ್ದರಿಂದ, ಶಿವಸೇನಾ ಪಕ್ಷದ ಪ್ರಮುಖನಾಗಿ ನನಗೆ ನೀಡಲಾದ...
ಸುಳ್ಯ: ರಸ್ತೆ ಬದಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದ ವ್ಯಕ್ತಿಗೆ 5 ಸಾವಿರ ದಂಡ ವಿಧಿಸಿ ಆತನಿಂದಲೇ ತ್ಯಾಜ್ಯ ತೆರವುಗೊಳಿಸಿದ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ನಿನ್ನೆ...
ಮಂಗಳೂರು: ರಾಜ್ಯದಲ್ಲಿ ಗೋಹತ್ಯೆ ಕಾನೂನು ಜಾರಿಗೆ ಬಂದಿದೆ. ಆ ಕಾನೂನು ಪ್ರಬಲವಾಗಿದೆ. ಇದನ್ನು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ವಿಹೆಚ್ಪಿಯ ಪ್ರಾಂತ ಗೋರಕ್ಷಾ ಪ್ರಮುಖ್ ಕಟೀಲು ದಿನೇಶ್ ಪೈ ಹೇಳಿದ್ದಾರೆ. ನಗರದ ಕದ್ರಿಯ ವಿಹೆಚ್ಪಿ...
ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಶಾಸಕರೇ ನಿಮಗೆ ಮತ ನೀಡಿದ ಜನರಿಗೆ ನ್ಯಾಯ ಕೊಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಅಥವಾ ವೈದ್ಯ ವೃತ್ತಿ ಮುಂದುವರೆಸಿ ಎಂದು ಮಾಜಿ ಶಾಸಕ ಮೊಯ್ದೀನ್ ಬಾವ ವಾಗ್ದಾಳಿ...
ನವದೆಹಲಿ: ‘ದೇಶದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಷೇಧವು ಜುಲೈ 1 ರಿಂದ ಕಟ್ಟುನಿಟ್ಟಾಗಿ ಜಾರಿಗೆ ಬಂದಿದೆ. ಈ ಆದೇಶ ಮೀರಿ ಪ್ಲಾಸ್ಟಿಕ್ ಉತ್ಪಾದಿಸಿ ಅದನ್ನು ಸರಬರಾಜು ಮಾಡುವ ಮತ್ತು ದಾಸ್ತಾನು ಇಡುವುದು ಕಂಡುಬಂದರೆ ಅಂತಹ ಘಟಕಗಳನ್ನು ಮುಚ್ಚಲಾಗುತ್ತದೆ’...
ಮಂಗಳೂರು: ಭೂಸ್ವಾಧೀನದ ಉದ್ದೇಶ, ಪುನರ್ವಸತಿಯ ಕುರಿತಾಗಿ ಸ್ಪಷ್ಟ ಮಾಹಿತಿ ಒದಗಿಸದೆ ಸಾವಿರ ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿರುವ ಮುಲ್ಕಿ ತಾಲೂಕಿನ ಕೃಷಿ ಪ್ರಧಾನ ಗ್ರಾಮಗಳಾದ ಬಳ್ಕುಂಜೆ, ಐಕಳ, ಕೊಲ್ಲೂರು, ಕರ್ನಿರೆ ಮೊದಲಾದ ಗ್ರಾಮಗಳಿಗೆ ಡಿವೈಎಫ್ಐ ನಿಯೋಗ...
ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ಬಲ್ಮಠ ಸರಕಾರಿ ಹಿರಿಯ ಪ್ರಾಥಮಿಕ (ಟಿಟಿಐ) ಶಾಲೆಯಲ್ಲಿ ಯಾವುದೇ ಕನಿಷ್ಟ ಮೂಲಭೂತ ಸೌಕರ್ಯಗಳಿಲ್ಲದೆ ಅಲ್ಲಿನ ವಿದ್ಯಾರ್ಥಿಗಳು ದಿನನಿತ್ಯ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಈ ಶಾಲೆಯಲ್ಲಿ ಕಲಿಯುತ್ತಿರುವ ಒಂದನೇ ತರಗತಿಯಿಂದ ಏಳನೇ ತರಗತಿವರೆಗಿನ...
ಉಳ್ಳಾಲ: ಮನೆಯ ಟೆರೇಸ್ನಲ್ಲಿ ಮಳೆ ನೀರು ಬ್ಲಾಕ್ ಆಗಿದನ್ನು ತೆಗೆಯಲು ಹೋಗಿ ಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ದಾಸರಮೂಲೆ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರವಿಶಂಕರ್...
ಜೈಪುರ: ದೇಶಾದ್ಯಂತ ಸುದ್ದಿಯಾದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ತೇಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಾದ ಮೊಹಮ್ಮದ್ ರಿಯಾಜ್ ಅಖ್ತರ್ ಮತ್ತು ಮೊಹಮ್ಮದ್ ಗೌಸ್ ಉದಯಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 14 ದಿನ...
ಮಂಗಳೂರು: ಕೇರಳ ಕಡೆಯಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಕಾರಿನಲ್ಲಿ ಜಾನುವಾರು ಮಾಂಸ ಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣಾಧಿಕಾರಿ ತಂಡದ ಪೊಲೀಸರು ತಲಪಾಡಿಯಲ್ಲಿ ಬಂಧಿಸಿ, ಅವರಿಂದ ಸಾಗಾಟಕ್ಕೆ ಬಳಸಿದ ಓಮ್ನಿ ಕಾರು ಸಹಿತ 200...