ರಾಜಸ್ಥಾನ್ : ಇತ್ತೀಚೆಗಷ್ಟೇ ಬಿಜೆಪಿ ಮಾಜಿ ವಕ್ತಾರೆ ನೂರುಪ್ ಶರ್ಮಾ ವಿವಾದಾತ್ಮಕ ಹೇಳಿಒಕೆ ನೀಡಿದ ಬೆನ್ನಲ್ಲಿ ಇಡೀ ದೇಶವೇ ಕೆಂಡಾಮಂಡಲವಾಗಿ ಹೋಗಿತ್ತು. ಇದೀಗ ನೂಪುರ್ ಶರ್ಮಾ ಆಡಿದ್ದ ಮಾತುಗಳನ್ನು ಬೆಂಬಲಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿಕೊಂಡಿದ್ದರು ಎಂಬ...
ಮಂಗಳೂರು: ಸೌಹಾರ್ದತೆ ಮತ್ತು ಮಾನವೀಯ ಮೌಲ್ಯದ ಬದುಕನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ “ಬ್ರ್ಯಾಂಡ್ ಮಂಗಳೂರು” ಪ್ರಶಸ್ತಿಗೆ ಅಡಿಕೆ ಪತ್ರಿಕೆಯ ನಾ ಕಾರಂತ ಪೆರಾಜೆ ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ...
ಕಾಸರಗೋಡು: ವಿದೇಶದಲ್ಲಿದ್ದ ಯುವಕನನ್ನು ಕರೆಸಿ ತಂಡವೊಂದು ಅಪಹರಿಸಿ ಕಾಸರಗೋಡಿನಲ್ಲಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಕುಂಬಳೆ ದಿ| ಅಬ್ದುಲ್ ರಹ್ಮಾನ್ ಎಂಬವರ ಪುತ್ರ ವಿದೇಶದಲ್ಲಿದ್ದ ಅಬೂಬಕ್ಕರ್ ಸಿದ್ಧಿಖ್ ನನ್ನು ಕರೆಯಿಸಿ ಕಿಡ್ನಾಪ್ ಮಾಡಿ ಹಿಂಸಿಸಿ...
ಬಂಟ್ಟಾಳ: ಬಂಟ್ವಾಳದ ಹೊರ ವಲಯದ ಸಜೀಪ ನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿ ತ್ಯಾಜ್ಯ ವಿಲೇವಾರಿ ಸರಿಯಾಗಿ ನಿರ್ವಹಿಸದೆ ಅವೈಜ್ಞಾನಿಕ ಘನತ್ಯಾಜ್ಯ ಘಟಕದಲ್ಲಿ ಅವ್ಯವಸ್ಥೆ ಕಂಡುಬಂದಿತ್ತು. ಈ ಬಗ್ಗೆ ಸ್ಥಳೀಯರ ಅಹವಾಲಿನ ಮೇರೆಗೆ ಪರಿಶೀಲನೆ ನಡೆಸಿ ಘಟಕಕ್ಕೆ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದ ವಿಟ್ಲ ಬದನಾಜೆಯ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆಯಾಗಿವೆ, ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದ ವಿಟ್ಲ ಬದನಾಜೆಯ ಸಾರ್ವಜನಿಕ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಮತ್ತೆ ಕಾಲಿಟ್ಟಿದೆ. ನಿನ್ನೆ ಜಿಲ್ಲೆಯಲ್ಲಿ 21 ಹೊಸ ಸೋಂಕಿತರು ಪತ್ತೆಯಾಗಿದ್ದು, 40 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಹಲವು ಸಮಯಗಳ ಬಳಿಕ ಜಿಲ್ಲೆಯಲ್ಲಿ ಒಂದು ಸಾವು ಸಂಭವಿಸಿದೆ ಎಂದು ಆರೋಗ್ಯಾಧಿಕಾರಿಗಳಿಂದ...
ಮಂಗಳೂರು: ನಗರದ ಹೊರವಲಯ ಉಳ್ಳಾಲದ ಬಟ್ಟಪ್ಪಾಡಿ ಹತ್ತಿರದ ಸಮುದ್ರದಲ್ಲಿ ಮುಳುಗಿದ ಸಿರಿಯಾ ದೇಶದ ಪ್ರಿನ್ಸೆಸ್ ಮಿರಾಲ್ ಹಡಗಿನಿಂದ ತೈಲ ಸೋರಿಕೆ ಆರಂಭವಾಗಿದೆ. ಈ ಹಿನ್ನೆಲೆ ಮೀನುಗಾರಿಕೆ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಲೆಬನಾನ್ಗೆ ಟಿಯಾಂಜಿನ್ನಿಂದ 8000...
ಅಬುಧಾಬಿ: ಜರ್ಮನಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಭಾಗಿಯಾದ ನಂತರ ಪ್ರಧಾನಿ ನರೇಂದ್ರ ಮೋದಿ ಯುಎಇಯ ರಾಜಧಾನಿ ಅಬುಧಾಬಿ ತಲುಪಿದ್ದಾರೆ. ಅಬು ಧಾಬಿ ಏರ್ಪೋರ್ಟ್ ತಲುಪುತ್ತಿದ್ದಂತೆ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್...
ಬೆಂಗಳೂರು: ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಯಾವುದೇ ಸೂಚನೆ ನೀಡಿಲ್ಲ. ಕಲ್ಲಿದ್ದಲು ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮಾರುಕಟ್ಟೆ ದರ ಆಧರಿತ ಹೊಂದಾಣಿಕೆ ವೆಚ್ಚದಲ್ಲಿ ಮಾತ್ರ ವ್ಯತ್ಯಾಸವಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ....
ಉಡುಪಿ: ವೈಯುಕ್ತಿಕ ಕಾರಣದಿಂದ ಮನನೊಂದು ವಿದ್ಯಾರ್ಥಿನಿಯೊಬ್ಜಳು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ. ಪಾರಂಪಳ್ಳಿ ನಿವಾಸಿ ಸಯ್ಯದ್ ಬ್ಯಾರಿ ಎಂಬವರ ಮಗಳು ಮಿಪ್ರಿಯಾ(19) ಸಾವನ್ನಪ್ಪಿದ ಯುವತಿ. ಕುಂದಾಪುರ ಖಾಸಗಿ...