ಬಂಟ್ವಾಳ: ಬಂಟ್ವಾಳದ ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಭಾರೀ ಮಳೆಯ ಪರಿಣಾಮ ನಡೆದ ಭೂಕುಸಿತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟ ಪ್ರದೇಶಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಕರೆಯ...
ಮಂಗಳೂರು: ಮೇಘಸ್ಪೋಟದ ಕಾರಣದಿಂದಾಗಿ 15 ಯಾತ್ರಿಕರ ಮೃತದೇಹ ಪತ್ತೆಯಾಗಿದ್ದು, 40ಕ್ಕೂ ಅಧಿಕ ಮಂದಿ ನಾಪತ್ತೆಯಾದ ಘಟನೆ ನಿನ್ನೆ ಸಂಜೆ ಜಮ್ಮು ಕಾಶ್ಮೀರದ ಪವಿತ್ರ ಅಮರನಾಥ ಗುಹೆಯ ಬಳಿ ನಡೆದಿದೆ. ಹಲವು ಮಂದಿ ನೀರಿನಲ್ಲಿ ಕೊಚ್ಚಿ ಹೋಗಿರುವ...
ಬಂಟ್ವಾಳ: ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ದಿನದ 24 ಗಂಟೆಯೂ ಸಾರ್ವಜನಿಕರ ಪೋನ್ ಕರೆ ಸ್ವೀಕರಿಸಬೇಕು, ಯಾವುದೇ ಕಾರಣಕ್ಕೆ ಸರಕಾರಿ ಸಿಮ್ ಹೊಂದಿರುವ ಮೊಬೈಲ್ ಪೋನ್ ಸ್ವಿಚ್ ಆಪ್ ಆಗಿರಕೂಡದು, ಪಾಕೃತಿಕ ವಿಕೋಪದ ಸಮಸ್ಯೆಗಳಿಗೆ ತಕ್ಷಣ...
ಮಂಗಳೂರು: ರಸ್ತೆಯ ಮೇಲೆ ಬಿದ್ದ ಮಳೆಯ ನೀರು ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದ್ದಲ್ಲೀ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದರಾದ ನಳಿನ್ ಕುಮಾರ್...
ಬಂಟ್ವಾಳ : ಮಂಚಿ ಕೊಲ್ನಾಡು ಸರಕಾರಿ ಪ್ರೌಢಶಾಲೆಗೆ ಬೆಂಗಳೂರಿನ ಕ್ಯಾಪ್ಸ್ ಫೌಂಡೇಶನ್ ಭಾರತದ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಸಿಎಫ್ ಅಮೃತ ಭಾರತ ಯೋಜನೆಯಡಿ ಸುಮಾರು ರೂ. 5 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಶಾಲೆಯ...
ಮಂಗಳೂರು: ಮುಂಬಯಿನಲ್ಲಿ ನೆಲೆಸಿರುವ ಕರಾವಳಿಯ ಜನರ ಅನುಕೂಲತೆಗಾಗಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಆಗಸ್ಟ್ 13 ರಿಂದ ಸಪ್ಟೆಂಬರ್ 11 ರ ತನಕ ಮುಂಬಯಿ- ಸುರತ್ಕಲ್ ತೋಕೂರು ನಡುವೆ ಚೌತಿ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. 01153/...
ರಾಂಚಿ: ಲೈಂಗಿಕ ದೌರ್ಜನ್ಯ ಆರೋಪದ ಆಧಾರದಲ್ಲಿ ಜಾರ್ಖಾಂಡ್ನ ಐಎಎಸ್ ಅಧಿಕಾರಿ ಸೈಯ್ಯದ್ ರಿಯಾಜ್ ಅಹಮದ್ ಅವರನ್ನು ಅಮಾನತುಗೊಳಿಸಿ ಜಾರ್ಖಾಂಡ್ ಸರ್ಕಾರ ಆದೇಶಿಸಿದೆ. ಸಬ್ ಡಿವಿಜನ್ ಮ್ಯಾಜಿಸ್ಟ್ರೇಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸೈಯ್ಯದ್ ಅವರನ್ನು ಕಳೆದ ಮಂಗಳವಾರ ಬಂಧಿಸಲಾಗಿತ್ತು....
ಬೆಳ್ತಂಗಡಿ: ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯ ಅವರು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಮೆದುಳಿನ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಅವರಿಗೆ 63 ವರ್ಷ ವಯಸ್ಸಾಗಿತ್ತು. ಸಾವಿನಲ್ಲೂ ಸಾರ್ಥಕತೆ ಮೆರೆದಿರುವ...
ಕಡಬ: ಟಾಟಾ ಏಸ್ ಹಾಗೂ ರಿಕ್ಷಾ ನಡುವೆ ಅಪಘಾತ ಸಂಭವಿಸಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಸಮೀಪದ ಎರ್ಮಾಳ ಎಂಬಲ್ಲಿ ಶುಕ್ರವಾರ ನಡೆದಿದೆ. ಗಾಯಾಳುವನ್ನು ಹರೀಶ್...
ಮಂಗಳೂರು: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ವೇತನವುಳ್ಳ 100 ಡೆಲಿವರಿ ಬಾಯ್ ಹುದ್ದೆಗಳಿಗೆ ಜು.12ರ ಮಂಗಳವಾರ ಮಂಗಳೂರಿನ ಉರ್ವಾ ಮಾರುಕಟ್ಟೆಯ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಯಾವುದೇ ವಿದ್ಯಾರ್ಹತೆಯುಳ್ಳ...