ಮಂಗಳೂರು: 5 ದಶಕಕ್ಕೂ ಹಳೆಯದಾದ ನೀರಿನ ಪೈಪ್ ಭೂಮಿಯ ಆಳದಲ್ಲಿ ಒಡೆದು ಹೋಗಿ ರಸ್ತೆ ಕುಸಿದ ಘಟನೆ ನಗರದ ಕಂಕನಾಡಿಯ ಪಂಪ್ವೆಲ್ ಜಂಕ್ಷನ್ ಬಳಿ ಮಧ್ಯಾಹ್ನ ವೇಳೆ ನಡೆದಿದೆ. 1956ರಲ್ಲಿ ತುಂಬೆ ಡ್ಯಾಂನಿಂದ ಮಂಗಳೂರು ನಗರಕ್ಕೆ...
ನವದೆಹಲಿ: ಜಗತ್ತಿನ ಪ್ರಸಿದ್ಧ ಒಲಿಂಪಿಕ್ ಆಟಗಾರ ವಿಶ್ವಕಪ್ ಪದಕ ವಿಜೇತ ಹಾಕಿ ಆಟಗಾರ ವರಿಂದರ್ ಸಿಂಗ್ (75) ಇಂದು ಬೆಳಿಗ್ಗೆ ಜಲಂಧರ್ ನಲ್ಲಿ ನಿಧನರಾಗಿದ್ದಾರೆ. 70 ರ ದಶಕಗಳಲ್ಲಿ ವರಿಂದರ್ ಸಿಂಗ್ ಭಾರತೀಯ ಹಾಕಿಯ ಸ್ಮರಣೀಯ...
ಬಂಟ್ವಾಳ: ತೊಳೆದು ಇಟ್ಟಿದ್ದ ಪಾತ್ರೆ ಹಾಗೂ ಸ್ನಾನ ಮಾಡುವ ಹಂಡೆ ಕದ್ದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಮತ್ತೋರ್ವ ಪರಾರಿಯಾಗಿದ್ದಾನೆ. ಅಗರಗಂಡಿ ನಿವಾಸಿ ಪ್ರವೀಣ ಬಂಧಿತ ಆರೋಪಿಯಾಗಿದ್ದು,...
ಉಳ್ಳಾಲ: ಸೋಮೇಶ್ವರ ಉಚ್ಚಿಲ, ಬಟ್ಟಪ್ಪಾಡಿ ಮತ್ತು ಉಳ್ಳಾಲದ ಸೀಗ್ರೌಂಡ್ನಲ್ಲಿ ಕಡಲ್ಕೊರೆತ ಮುಂದುವರೆದಿದ್ದು, ಸಮುದ್ರ ಪಾಲಾಗುತ್ತಿರುವ ಬೀಚ್ ರಸ್ತೆ ಇನ್ನಷ್ಟು ಕುಸಿದಿದೆ. 15 ಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತಗೊಂಡಿದ್ದು ಜನರು ಪರದಾಡುವಂತಾಗಿದೆ. ಕಳೆದ ಎರಡು ವರ್ಷಗಳಿಂದ...
ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನ ನೂತನ ತಹಶೀಲ್ದಾರ್ ಆಗಿ ಕೆಎಎಸ್ ಅಧಿಕಾರಿ ಪೃಥ್ವಿ ಸಾನಿಕಮ್ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದಿನ ತಹಶೀಲ್ದಾರ್ ಮಹೇಶ್.ಜೆ ಅವರು ವರ್ಗಾವಣೆ ಆಗಿದ್ದು ನೂತನ ತಹಶೀಲ್ದಾರ್ಗೆ ಅಧಿಕಾರವನ್ನು ವರ್ಗಾಯಿಸಿದ್ದಾರೆ. ಪೃಥ್ವಿ ಸಾನಿಕಮ್...
ಮಂಗಳೂರು: ಬೈಕ್ನಿಂದ ರಸ್ತೆಗೆ ಬಿದ್ದ ಸಹಸವಾರೆಯ ಕೈಯ ಮೇಲೆ ಲಾರಿ ಹರಿದ ಪರಿಣಾಮ ಬೆರಳುಗಳು ಹುಡಿಯಾಗಿ ಗಂಭೀರ ಗಾಯಗೊಂಡ ಘಟನೆ ನಗರ ಕೆಪಿಟಿ ಜಂಕ್ಷನ್ ಬಳಿ ನಿನ್ನೆ ಮಧ್ಯಾಹ್ನ ಸಂಭವಿಸಿದೆ. ಗಾಯಗೊಂಡ ಮಹಿಳೆಯನ್ನು ಮರಿಯಮ್ಮ(47) ಎಂದು...
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಖಾಸಗಿ ಕಾರ್ಯದರ್ಶಿ ಪಿ.ಪಿ ಮಾಧವನ್ ವಿರುದ್ಧ ಮಹಿಳೆಯೋರ್ವರ ದೂರಿನ ಅನ್ವಯ ಅತ್ಯಾಚಾರ ಆರೋಪ ಕೇಳಿಬಂದಿದೆ. ಅವರ ವಿರುದ್ಧ ದಿಲ್ಲಿ ಪೊಲೀಸರು ಅತ್ಯಾಚಾರ ಮತ್ತು ಬೆದರಿಕೆ ಅಪರಾಧ ಪ್ರಕರಣ...
ಮುಂಬೈ: ಏಳು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಅರಬ್ಬೀ ಸಮುದ್ರದ ಮೇಲೆ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತೈಲ ಮತ್ತು ನೈಸರ್ಗಿಕ ಅನಿಲ ಲಿಮಿಟೆಡ್ (ಒಎನ್ಜಿಸಿ)...
ಬೆಂಗಳೂರು: ಜುಲೈ 1 ರಿಂದ ರಾಜ್ಯದ ಜನತೆಗೆ ಸರಕಾರ ಕರೆಂಟ್ ಶಾಕ್ ನೀಡಲು ಸಿದ್ಧತೆ ನಡೆಸಿಕೊಂಡಿದೆ. ಜುಲೈ 1ರಿಂದಲೇ ಈ ಹೊಸ ದರ ನಿಗದಿಯಾಗಿದೆ. ಕಳೆದ 2 ವರ್ಷಗಳಲ್ಲಿ ಕಲ್ಲಿದ್ದಲು ದರ ಹೆಚ್ಚಳವಾಗಿರುವ ಹಿನ್ನೆಲೆ ಕರ್ನಾಟಕ...
ಕಾಸರಗೋಡು: ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಉದ್ಯೋಗ ನಿರ್ವಹಿಸುವ ಸ್ಥಳಗಳನ್ನೂ ಸೇರಿಸಿ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ವಾಹನ ಚಲಾಯಿಸುವ ವೇಳೆ ಕೂಡಾ ಮಾಸ್ಕ್...