ಮಂಗಳೂರು: ಅನ್ವರ್ ಮಾಣಿಪ್ಪಾಡಿ ಬಿಜೆಪಿ ಪಕ್ಷದ ಕಾರ್ಯಕರ್ತರೇ ಹೊರತು ಜಂಟಿ ವಕ್ತಾರರಲ್ಲ. ಅವರನ್ನು ಕರೆಸಿ ಅವರಿಗೆ ಆಗಿರುವ ನೋವುಗಳೇನು ಎಂಬ ವಿವರಗಳನ್ನು ಪಡೆಯುತ್ತೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯಿಸಿದ್ದಾರೆ. ವಕ್ಫ್ ಆಸ್ತಿ ಕಬಳಿಕೆ...
ಮಂಗಳೂರು: ಮಂಗಳೂರು-ಚಿತ್ರದುರ್ಗ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಮಂಗಳೂರು ಬಿಕರ್ಣಕಟ್ಟೆಯಿಂದ- ಕಾರ್ಕಳ ಸವಣೂರು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ನಗರದ ಕುಡುಪುವಿನಲ್ಲಿ ಇಂದು ಸಂಸದ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಚತುಷ್ಪಥ...
ಕುಂದಾಪುರ: ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದಿದ್ದ ದಂಪತಿ ಚಿನ್ನದ ಕರಿಮಣಿ ಬಿಟ್ಟು ಹೋಗಿ, ರಿಕ್ಷಾ ಚಾಲಕ ಪ್ರಾಮಾಣಿಕತೆಯಿಂದ ಅದನ್ನು ಮತ್ತೆ ಹಿಂತಿರುಗಿಸಿದ ಘಟನೆ ಬೈಂದೂರು ತಾಲೂಕು ಯಾಡ್ತರೆಯಿಂದ ವರದಿಯಾಗಿದೆ. ಬೆಂಗಳೂರಿನಿಂದ ಬಸ್ನಲ್ಲಿ ಯೆಡ್ತೆರೆಗೆ ಬಂದಿಳಿದ ಶೋಭಾ...
ಮಂಗಳೂರು: ಕಳೆದ ಹಲವಾರು ವರ್ಷಗಳಿಂದ ಸಂಘಪರಿವಾರದ ವಿವಿಧ ಸಂಘಟನೆಗಳು ಮಂಗಳೂರಿನ ಐತಿಹಾಸಿಕ ನೆಹರು ಮೈದಾನದ ಹೆಸರನ್ನು ಕೇಂದ್ರ ಮೈದಾನ ಎಂದು ಉಲ್ಲೇಖಿಸುತ್ತಿದ್ದರು. ಇದೀಗ ಕರ್ನಾಟಕ ಸಾಹಿತ್ಯ ಅಕಾಡಮಿ ಇತ್ತೀಚೆಗೆ ಹೊರ ತಂದಿರುವ ಸ್ವಾತಂತ್ರ್ಯ ಹೋರಾಟದ ಕರ್ನಾಟಕ...
ಮಂಗಳೂರು: 1975 ಈ ದೇಶದ ಸಂವಿಧಾನದ ಮೇಲೆ ಇಂದಿರಾಗಾಂಧಿ ಅತ್ಯಾಚಾರ ಮಾಡಿದ ಒಂದು ಕರಾಳ ಅಧ್ಯಾಯ ಈ ದೇಶದ ಚರಿತ್ರೆಯಲ್ಲಿ ದಾಖಲಾಗಿದೆ. ಇಂದಿರಾಗಾಂಧಿ ತಾನು ಸಂವಿಧಾನ ಹಾಗೂ ಕಾನೂನಿಗಿಂತ ಅತೀತಳು ಅನ್ನುವ ಸೊಕ್ಕಿನಿಂದ ಇಡೀ ಪ್ರಜಾಪ್ರಭುತ್ವದ...
ಉಪ್ಪಿನಂಗಡಿ: ಕೆವೈಸಿ ಅಪ್ಡೇಟ್ ಮಾಡಲು ಬ್ಯಾಂಕಿನ ಕಸ್ಟಮರ್ ಕೇರ್ಗೆ ಕರೆ ಮಾಡಲು ತಿಳಿಸಿ ಇಂಟರ್ನೆಟ್ ಬ್ಯಾಂಕಿಂಗ್ ಸಿಸ್ಟಮ್ ಮೂಲಕ ವಂಚನಾ ಜಾಲಕ್ಕೆ ಸಿಲುಕಿದ ಶಿಕ್ಷಕಿ 7.47 ಲಕ್ಷ ರೂ ಕಳೆದುಕೊಂಡ ಬಗ್ಗೆ ಸೈಬರ್ ಕ್ರೈಂ ಪೊಲೀಸರಿಗೆ...
ನವದೆಹಲಿ: ಸಾಮಾಜಿಕ ಜಾಲತಾಣ ಟ್ವೀಟ್ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪಗಳ ಮೇಲೆ ಫ್ಯಾಕ್ಟ್ ಚೆಕಿಂಗ್ ವೆಬ್ಸೈಟ್ ‘ಆಲ್ಟ್ ನ್ಯೂಸ್’ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರನ್ನು ದೆಹಲಿ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಜುಬೇರ್...
ಮಂಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ ಮಾಡಿದ ಬಗ್ಗೆ ತಾವು ತಯಾರಿಸಿದ್ದ ವರದಿಯನ್ನು ಅನುಷ್ಠಾನಗೊಳಿಸದ ಬಿಜೆಪಿ ಸರ್ಕಾರದ ವಿರುದ್ಧ ಬಿಜೆಪಿಯ ರಾಜ್ಯ ಜಂಟಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಪ್ರತಿಭಟಿಸಿ, ತಮಗೆ ನೀಡಿದ್ದ ಗನ್ಮ್ಯಾನ್...
ಕಡಬ: ತೆಂಗಿನಕಾಯಿ ಕೀಳುವಾಗ ಅಲ್ಯೂಮಿನಿಯಂ ಕೊಕ್ಕೆ ವಿದ್ಯುತ್ ತಂತಿಗೆ ತಾಗಿ ಶಾಕ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಸಂಭವಿಸಿದೆ. ಇಲ್ಲಿನ ಕೊಡಿಂಬಾಳ ಕೊಡೆಂಕೇರಿ ನಿವಾಸಿ ತೋಮಸ್ (63) ಮೃತ...
ಸುಳ್ಯ: ಸುಳ್ಯ ತಾಲೂಕಿನಲ್ಲಿ ಮತ್ತೆ ಇಂದು ಭೂಮಿ ಕಂಪಿಸಿರುವ ಬಗ್ಗೆ ವರದಿಯಾಗಿದೆ. ಎರಡು ದಿನಗಳ ಹಿಂದೆ ಇಲ್ಲಿ ಭೂಕಂಪನ ಸಂಭವಿಸಿತ್ತು. ಇಂದು ಮತ್ತೆ ಅದೇ ರೀತಿಯ ಅನುಭವ ಆಗಿದೆ. ಹಾಗೂ ಮೊನ್ನೆಗಿಂತ ಇಂದಿನ ಭೂಕಂಪನದ ಅನುಭವ...