ಮಂಗಳೂರು: ನಿರಂತರವಾಗಿ ಬದಲಾಗುತ್ತಿರುವ ವಾತಾವರಣಕ್ಕೆ ತಕ್ಕಂತೆ ಕೃಷಿಕರು ನವೀನ ತಂತ್ರಜ್ಞಾನಗಳನ್ನು ಹಾಗೂ ಹೊಸ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳಬೇಕು. ಈ ಮೂಲಕ ಕೃಷಿಯನ್ನೇ ಉದ್ಯಮವನ್ನಾಗಿ ಮಾಡಿಕೊಳ್ಳಲು ಮುಂದಾಗಬೇಕು ಎಂದು ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ...
ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳದ ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಕಾರ್ಮಿಕರು ಉಳಿದುಕೊಂಡ ಮನೆಯ ಮೇಲೆ ಗುಡ್ಡ ಕುಸಿದ ಘಟನೆಯಲ್ಲಿ ಶೆಡ್ ನೊಳಗೆ ಸಿಲುಕಿಕೊಂಡು ಕೇರಳ ರಾಜ್ಯದ ಮೂವರು ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮನೆಯ...
ಮಂಗಳೂರು: ಹಳೆಯ ಪ್ರಕರಣಕ್ಕೆ ಸಂಬಂಧಿಸಿ ನಿವೃತ್ತ ಎಸ್ಪಿ ಜಯಂತ್ ಶೆಟ್ಟಿ ವಿರುದ್ಧ ಮಂಗಳೂರಿನ ಅಡಿಷನಲ್ ಸೀನಿಯರ್ ಸಿವಿಲ್ ನ್ಯಾಯಾಲಯ ನೀಡಿದ್ದ ಜಾಮೀನು ರಹಿತ ವಾರಂಟ್ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. 2008ರಲ್ಲಿ ಉಳ್ಳಾಲದಲ್ಲಿ ನಡೆದ ಕೋಮುಗಲಭೆಗೆ...
ಬಂಟ್ವಾಳ: ಭೂಕುಸಿತದಿಂದಾಗಿ ರಸ್ತೆಯು ಸಂಪರ್ಕವನ್ನು ಕಳೆದುಕೊಂಡಿರುವ ಘಟನೆ ಬಂಟ್ವಾಳ ಪುರಸಭೆಯ ಲೊರೆಟ್ಟೋ ಪದವು ಪೊಣ್ಣಂಗಿಲದ ಬಳಿ ನಡೆದಿದೆ. ಸುಮಾರು 50 ಅಡಿ ಕುಸಿದ ಈ ರಸ್ತೆ ಹಲವಾರು ಮನೆಗಳಿಗೆ ಹೋಗಲು ಅನಾನುಕೂಲದ ಪರಿಸ್ಥಿತಿ ಉದ್ಭವವಾಗಿದ್ದು ಸ್ಥಳಕ್ಕೆ...
ಮಂಗಳೂರು: ಭಾರೀ ವರ್ಷಧಾರೆಗೆ ಮಂಗಳೂರು ನಗರದ ಕೊಡಿಯಾಲ್ ಗುತ್ತು ಬಳಿ ಹಲಸಿನ ಮರವೊಂದು ಇಂದು ಬೆಳಗ್ಗೆ ರಸ್ತೆಗೆ ಬಿದ್ದಿದ್ದು, ಮೆಸ್ಕಾಂ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಕೊಡಿಯಾಲ್ ಗುತ್ತು ಬಳಿ ಕೋಟಿ ಪ್ರಸಾದ್ ಆಳ್ವರವರ ಬೃಹತ್...
ಉಪ್ಪಿನಂಗಡಿ: ವಂಚನೆ ಮಾಡಿ ಭೂ ಕಬಳಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ನೋಂದಣಾಧಿಕಾರಿ, ವಕೀಲರೊಬ್ಬರ ಸಹಿತ 7 ಮಂದಿ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರಾಯ ಗ್ರಾಮದ ಕೆರೆಕೋಡಿ ನಿವಾಸಿ ನಾರಾಯಣ ನಾಯ್ಕ...
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಇಂದು ಬೆಳಿಗ್ಗೆಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ. ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆ ಆರಂಭವಾದ ಸಂಚಾರಕ್ಕೆ ಅಡಚಣೆ 10.30 ಗಂಟೆ ವರೆಗೂ ಮುಗಿದಿಲ್ಲ. ಕಲ್ಲಡ್ಕ ಅಮ್ಟೂರು ಕ್ರಾಸ್ ನ...
ಮಂಗಳೂರು: ರಾಜ್ಯಸಭೆಗೆ ಕರ್ನಾಟಕದಿಂದ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಬೆಂಗಳೂರಿನಲ್ಲಿ ನಿನ್ನೆ ಸಿಎಂ ಅಭಿನಂದಿಸಿ, ಸನ್ಮಾನಿಸಿದರು. ಈ ವೇಳೆ ಸಚಿವ ಶಿವರಾಂ ಹೆಬ್ಬಾರ್, ಶಾಸಕ ಎಸ್ಆರ್ವಿಶ್ವನಾಥ್, ಡಾ. ಶಿವರಾಜ್ ಪಾಟೀಲ್ ಹಾಗೂ...
ಭೋಪಾಲ್: ಹಿಂದೂ ದೇವತೆ ಕಾಳಿ ಧೂಮಪಾನ ಮಾಡುತ್ತಿರುವ ಮತ್ತು ಎಲ್ಜಿಬಿಟಿ ಧ್ವಜ ಹಿಡಿದಿರುವ ಪೋಸ್ಟರ್ನ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಪೊಲೀಸರು ಚಿತ್ರ ನಿರ್ದೇಶಕಿ ಲೀನಾ ಮಣಿಮೇಕಲೈ ವಿರುದ್ಧ ಗುರುವಾರ ಲುಕ್ಔಟ್ ನೋಟಿಸ್ ಹೊರಡಿಸಿದ್ದಾರೆ. ಹಿಂದೂಗಳ ಧಾರ್ಮಿಕ...
ಮಂಗಳೂರು: ‘ಪ್ರಿಯ ಗ್ರಾಹಕರೇ, ನೀವು ನಿಮ್ಮ ಹಿಂದಿನ ತಿಂಗಳ ವಿದ್ಯುತ್ ಬಿಲ್ ಪಾವತಿಸದ ಕಾರಣ ನಿಮ್ಮ ವಿದ್ಯುತ್ ಸಂಪರ್ಕವನ್ನು ಇಂದು ರಾತ್ರಿ 9.30 ಕ್ಕೆ ಕಡಿತಗೊಳಿಸಲಾಗುವುದು, ತಕ್ಷಣವೇ ವಿದ್ಯುತ್ ಇಲಾಖೆ ಅಧಿಕಾರಿಯ ಮೊಬೈಲ್ ಸಂಖ್ಯೆಗೆ ಕರೆ...