ಬಂಟ್ವಾಳ: ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೃಹತ್ ಆಲದ ಮರವೊಂದು ಬುಡಸಮೇತ ಕಿತ್ತು ಮನೆ ಮೇಲೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಆನೆಕಲ್ಲು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಮನೆ ಸಂಪೂರ್ಣವಾಗಿ ಹಾನಿಗೊಂಡಿದೆ....
ಮಂಗಳೂರು: ಅಗ್ನಿಪಥ್ ಯೋಜನೆಗೆ ಕಾಂಗ್ರೆಸ್ನ ಮಕ್ಕಳನ್ನು ನಾವು ಕೇಳಿಲ್ಲ. ಉದ್ಯೋಗಾವಕಾಶ ಬಯಸಿ ಬರುವವರಿಗೆ ಇಲ್ಲಿ ಅವಕಾಶ ಸಿಗುತ್ತದೆ. ಎನ್ಡಿಎ ಸರ್ಕಾರ ಬಂದ ನಂತರ ಕಾಂಗ್ರೆಸ್ ಎಲ್ಲದಕ್ಕೆ ವಿರೋಧ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ...
ಮಂಗಳೂರು: 7ನೇ ತರಗತಿಯ ಪಠ್ಯದಲ್ಲಿ ಕಯ್ಯಾರ ಕಿಂಞಣ್ಣ ರೈ ಹೆಸರನ್ನು ಕೈಬಿಟ್ಟಿರುವುದು ಬಂಟ ಸಮುದಾಯಕ್ಕೆ ಮಾಡಿದ ಅನ್ಯಾಯ. ಬಿಜೆಪಿ ತುಳುನಾಡಿನ ಭಾವನೆ ಜೊತೆ ಆಟವಾಡಿ ಅಕ್ಷಮ್ಯ ಅಪರಾಧ ಮಾಡಿದೆ. ಇದಕ್ಕೆ ಬಿಜೆಪಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್...
ಉಡುಪಿ: ಲಾರಿ ಮತ್ತು ಬೈಕ್ ಢಿಕ್ಕಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ ಮತ್ತೋರ್ವ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೊಸಂಗಡಿ ಕೆರೆಕಟ್ಟೆ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಸ್ರಜನ್ ನಾಗರಾಜ್ ನಾಯ್ಕ್ ಮೃತ ವಿದ್ಯಾರ್ಥಿ....
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿಧ ಕಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಗೊಂಡಿದ್ದಾರೆ. ಸುಳ್ಯ ಪಟ್ಟಣ, ಸಂಪಾಜೆ, ಗೂನಡ್ಕ, ಮರ್ಕಂಜ, ಆಲೆಟ್ಟಿ, ತೊಡಿಕಾನ, ಪೆರಾಜೆ ಎಂಬಲ್ಲಿ ಇಂದು ಬೆಳಗ್ಗೆ 9.12 ರ...
ಮಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು, 7ನೇ ತರಗತಿಯ ಪಠ್ಯದಲ್ಲಿ ಕರ್ನಾಟಕ ಏಕೀಕರಣ ಹಾಗೂ ಗಡಿ ವಿವಾದ ಪಾಠದಲ್ಲಿ ಈ ಹಿಂದೆ ಇದ್ದ ಕಯ್ಯಾರ ಕಿಂಞಣ್ಣ ರೈ ಹೆಸರನ್ನು...
ಮಂಗಳೂರು: ರಾಜ್ಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಮಾಜಿ ಅಧ್ಯಕ್ಷ, ಲೇಖಕ ರೋಹಿತ್ ಚಕ್ರತೀರ್ಥ ಅವರಿಗೆ ಸೇವಾಂಜಲಿ ಟ್ರಸ್ಟ್ನ ಸಹಕಾರದಲ್ಲಿ ‘ಚಿಂತನ ಗಂಗಾ’ ಹೆಸರಿನಲ್ಲಿ ಇಂದು ಮಂಗಳೂರು ನಗರದಲ್ಲಿ ಆಯೋಜಿಸಲಾಗಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಇಂದಿನ...
ಉಡುಪಿ : ಉಡುಪಿ ಬ್ರಹ್ಮಾವರ ಮಾಬುಕಳ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಸಂಜೆ ಕಾರು – ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕ ಅತಿ...
ಉಡುಪಿ: ಲೋಕ ಸಭೆಯ ಚುನಾವಣಾ ಸಂದರ್ಭದಲ್ಲಿ ಉಡುಪಿ, ಕುಂದಾಪುರ, ಬೈಂದೂರು ಕ್ಷೇತ್ರವನ್ನು ಗೆದ್ದಿತ್ತು. ಇದು ಕಾಂಗ್ರೆಸ್ನ ಇತಿಹಾಸ. ಈ ಇತಿಹಾಸ ಭವಿಷ್ಯಕ್ಕೆ ಮುನ್ನಡಿಯಾಗಬೇಕು. ಬೂತ್ ಮಟ್ಟದ ಕಾರ್ಯಕರ್ತರಿಗೆ ಬೂತ್ ನ ಅಧ್ಯಕ್ಷರು ಸಲಹೆ ಸೂಚನೆಯನ್ನು ನೀಡಬೇಕು...
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಕಾಂಗ್ರೆಸ್ ಸಂಕಲ್ಪ ಶಿಬಿರದಲ್ಲಿ ಉದ್ಘಾಟನಾ ಭಾಷಣ ಮಾಡುತ್ತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನೇತಾರ ವೀರಪ್ಪ ಮೊಯ್ಲಿ ಭಾಷಣಕ್ಕೆ ಕಾರ್ಯಕರ್ತರೇ ಅಡ್ಡಿ ಪಡಿಸಿದ ಘಟನೆ ನಡೆದಿದೆ. ಉದ್ಘಾಟನಾ...