ಮುಲ್ಕಿ : ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಪದ್ಮನೂರು ಶೆಟ್ಟಿಗಾಡುನಲ್ಲಿ ಗುರುವಾರ ಹಿತೇಶ್ ಎಂಬಾತ ತನ್ನ ಪತ್ನಿ ಹಾಗೂ ಮೂರು ಮಕ್ಕಳನ್ನು ಬಾವಿಗೆ ಹಾಕಿದ ಪ್ರಕರಣದಲ್ಲಿ ಮೂವರು ಮಕ್ಕಳು ದಾರುಣವಾಗಿ ಮೃತಪಟ್ಟಿದ್ದು ಇಂದು ಮೂವರ ಅಂತಿಮ...
ಪುತ್ತೂರು: ವಿದ್ಯಾರ್ಥಿಯ ಬೌಧಿಕ ಮಟ್ಟವನ್ನೇನೋ ಶಿಕ್ಷಕ, ಶಿಕ್ಷಣ ಇಲಾಖೆ ಬೆಳೆಸುತ್ತೆ. ಆದರೆ ಆ ವಿದ್ಯಾರ್ಥಿಯ ಮನೆಯನ್ನು ಹೇಗೆ ಬೆಳೆಸುತ್ತದೆ ಎನ್ನುವ ಪ್ರಶ್ನೆಗೆ ಉತ್ತರವೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಇದೀಗ ದೊರೆತಿದೆ. ಹೌದು ಪ್ರತಿಭಾವಂತ ಬಡ...
ಕಾರ್ಕಳ: ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲ್ಲೂಕಿನ ಬೋಳದ ಕೆದಿಂಜೆಯಲ್ಲಿ ನಡೆದಿದೆ. ಬೈಕ್ ಸವಾರ ಗುರುಪ್ರಸಾದ್ ಗಾಯಗೊಂಡ ವ್ಯಕ್ತಿ. ಗುರುಪ್ರಸಾದ್ ಅವರು ಬೆಳ್ಮಣ್ ಕಡೆಯಿಂದ ಕೆದಿಂಜೆ ಕಡೆಗೆ...
ಲಕ್ನೋ: ರೈಲು ಚಲಾಯಿಸುತ್ತಿದ್ದಾಗಲೇ ಲೋಕೋ ಪೈಲೆಟ್ಗೆ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಪ್ರತಾಪ್ಗಢ- ಕಾನ್ಪುರ ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆದಿದೆ. ಹರಿಶ್ಚಂದ್ರ ಶರ್ಮ ಇಂದು ಕಾನ್ಪುರದ ಕಡೆಗೆ ರೈಲನ್ನು ಚಲಾಯಿಸುತ್ತಿದ್ದಾಗ ಕಾಸಿಂಪುರ ಹಾಲ್ಟ್ ಬಳಿ ಇದ್ದಕ್ಕಿದ್ದಂತೆ...
ಉಡುಪಿ: ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿಗೆ ಎರಡನೇ ಹೆಚ್ಚುವರಿ ಜೆ.ಎಂ.ಎಫ್.ಸಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ....
ಕಿನ್ನಿಗೋಳಿ: ಬಳ್ಕುಂಜೆ, ಕೊಲ್ಲೂರು, ಉಳೆಪಾಡಿ ಪ್ರದೇಶಗಳನ್ನು ಸರಕಾರ ಭೂ ಸ್ವಾಧೀನ ಪಡಿಸುವುದನ್ನು ವಿರೋಧಿಸಿ ಇಂದು ಬಳ್ಕುಂಜೆ ಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ಬಳ್ಕುಂಜೆ ಚರ್ಚ್ನ ಧರ್ಮಗುರು ಗಿಲ್ಬರ್ಟ್ ಡಿಸೋಜ ಮಾತನಾಡಿ, ನಮ್ಮ ಫಲವತ್ತಾದ...
ನವದೆಹಲಿ: 2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ವಿಧವೆ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ...
ಕಲಬುರುಗಿ: ಕುಟುಂಬವೊಂದರ ಮಹಿಳೆಯೊಂದು ಮೃತಪಟ್ಟ ಕಾರಣಕ್ಕೆ ಆ ಕುಟುಂಬದ ಜೊತೆಗೆ ಶವದ ಮುಂದೆ ಕೋತಿಯೊಂದು ಕುಳಿತು ಶೋಕಸಾಗರದಲ್ಲಿ ಭಾಗಿಯಾದ ಘಟನೆ ಕಲಬುರುಗಿಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಮಾಲಗತ್ತಿ ಗ್ರಾಮದ ನಿವಾಸಿ ಶಾಮಲಾ (60) ಅನಾರೋಗ್ಯದಿಂದ ನಿಧನರಾಗಿದ್ದಾರೆ....
ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ, ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ನಿನ್ನೆ ಪತ್ತೆಯಾಗಿದೆ. ಶತವಸಂತಗಳಿಗೂ ಹಿಂದಿನ ಕಾಲದ ರಾಜರ, ಆನೆ ಕಟ್ಟುವ ಕಲ್ಲಿನ ಕಂಬ ಹಾಗೂ...
ಮಂಗಳೂರು: ‘ಅಗ್ನಿಪಥ್’ ಎಂಬುವುದು ಕ್ರಾಂತಿಕಾರಿ ಪರಿಕಲ್ಪನೆ. ಇದೊಂದು ಯುವಕರಿಗೆ ದೇಶ ಸೇವೆ ಮಾಡುವ ಒಳ್ಳೆಯ ಸದವಕಾಶ. ಜೊತೆಗೆ ನಿವೃತ್ತಿಯಾಗಿ ಬಂದವನಿಗೆ ಸಮಾಜದಲ್ಲಿ ವಿಫುಲ ಅವಕಾಶವಿದೆ ಎಂದು ನಿವೃತ್ತ ಸೇನಾಧಿಕಾರಿ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ ಹೇಳಿದರು....