ಕಡಬ: ಇಲೆಕ್ಟ್ರಾನಿಕ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ದರೋಡೆಕೋರರು ನುಗ್ಗಿ ನಗದು ಮತ್ತು ಡಿ.ವಿ.ಆರ್ ಕಳವು ಮಾಡಿ ಪರಾರಿಯಾದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಮುಖ್ಯ ಪೇಟೆಯಲ್ಲಿ ನಡೆದಿದೆ. ಇಲೆಕ್ಟ್ರಾನಿಕ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ನುಗ್ಗಿ...
ಮೂಲ್ಕಿ: ಪತ್ನಿ ಮತ್ತು ಮೂವರು ಮಕ್ಕಳನ್ನು ಬಾವಿಗೆ ದೂಡಿ ಹಾಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಪಟ್ಟಂತೆ ಬದುಕುಳಿದ ಆರೋಪಿ ತಂದೆ ವಿರುದ್ಧ ಮೂಲ್ಕಿ ಠಾಣೆಯಲ್ಲಿ ಐಪಿಸಿ 302ರಡಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ....
ಉಡುಪಿ: ಮಾರಾಟಕ್ಕೆಂದು ತಂದಿದ್ದ 18 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಉಡುಪಿಯ ಬೈಂದೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ಮೂಲದ ಆಲಿಖಾನ್ (31), ಅಮ್ಜದ್ ಖಾನ್ (33), ಇಕ್ರಾರ್...
ಮಂಗಳೂರು: ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಶೋ ರೂಂನಲ್ಲಿ ಭಾರಿ ಬೆಂಕಿ ಆಕಸ್ಮಿಕ ಸಂಭವಿಸಿದ ಘಟನೆ ಮಂಗಳೂರು ನಗರದ ನಾಗುರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ನಾಗುರಿಯಲ್ಲಿರುವ ಪ್ರಶಾಂತ್ ಮಾಲಕತ್ವದ ಓಕಿನವ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ನಲ್ಲಿ ಇಂದು ಬೆಳಗ್ಗೆ...
ಮಂಗಳೂರು: ಎರಡು ದಿನಗಳ ಹಿಂದೆ ಉಳ್ಳಾಲ ಕಡಲ ತೀರದಲ್ಲಿ ಮುಳುಗಡೆಯಾದ ಸಿರಿಯಾ ಮೂಲದ ಹಡಗಿನಿಂದ ತೈಲ ಸೋರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸುತ್ತಮುತ್ತ ಮೀನುಗಾರಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉಳ್ಳಾಲದ ಸುಮಾರು 1.5 ನಾಟಿಕಲ್ ಮೈಲು ದೂರದ...
ಬೆಳಗಾವಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಳಗಾವಿಯ ಕುವೆಂಪು ನಗರದ ತ್ರಿವಳಿ ಕೊಲೆ ಆರೋಪಿ ಪ್ರವೀಣ್ ಭಟ್ನನ್ನು ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ತೀರ್ಪನ್ನು ನೀಡಿದೆ. ಬಟ್ಟೆ ವ್ಯಾಪಾರಿಯ ಮನೆಗೆ ನುಗ್ಗಿದ ಯುವಕ, ಗೃಹಿಣಿ ಮತ್ತು...
ವಿಟ್ಲ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಮಾಲೀಕರ ನ್ಯಾಯಬೆಲೆ ಅಂಗಡಿಯನ್ನು ಪ್ರಾಧಿಕಾರದಿಂದ ಅಮಾನತು ಮಾಡಲಾದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲದ ಬೋಳಂತೂರು ಸಮೀಪದಲ್ಲಿ ನಡೆದಿದೆ. ಬೋಳಂತೂರು ಗ್ರಾಮದ ಅಬೂಬಕರ್ ಮತ್ತು ಹಮೀದ್ ನಾರ್ಶ್...
ಉಡುಪಿ: ಅನ್ನಭಾಗ್ಯ ಅಕ್ಕಿಯನ್ನು ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಲಾರಿ ಹಾಗೂ ಅಕ್ಕಿ ಸಹಿತ ವಶಪಡಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಲಾರಿ ಮಾಲೀಕರಾದ ಮಹಮ್ಮದ್ ಸಮೀರ್ ಮತ್ತು ಸುನೀಲ್ ಸೇರಿದಂತೆ...
ಮಂಗಳೂರು: ಸಿರಿಯಾದ 15 ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಿದೇಶಿ ಹಡಗು ಎಂ.ವಿ.ಪ್ರಿನ್ಸಸ್ ಮಿರಾಲ್ ಮಂಗಳೂರಿನ ತಲಪಾಡಿ ಬಟ್ಟಪಾಡಿ ಸಮೀಪದ ಸಮುದ್ರದಲ್ಲಿ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಸರಕು ಸಾಗಣಿಕೆಯ ಈ ವಿದೇಶಿ ಹಡಗಿನಲ್ಲಿ ಎರಡು ದಿನಗಳ ಹಿಂದೆ ಸಣ್ಣ ರಂಧ್ರದ...
ಮೂಲ್ಕಿ: ಪತ್ನಿ ಮತ್ತು ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಗಂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪ ಹೊಕಾವೇರಿಯಲ್ಲಿ ನಡೆದಿದ್ದು ಮೂವರು ಮಕ್ಕಳು ದಾರುಣ ಅಂತ್ಯ ಕಂಡಿದ್ದಾರೆ. ಸಪುರುಷನೋರ್ವ ತನ್ನ ಪತ್ನಿ ಮತ್ತು...