ಲಕ್ನೋ: ಹರಿದ್ವಾರದಿಂದ ಹಿಂದಿರುಗಿ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿ ವಾಹನದಲ್ಲಿದ್ದ 10 ಜನ ಭಕ್ತರು ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಪಿಲಿಭಿತ್ನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಹರಿದ್ವಾರದಿಂದ ಹಿಂತಿರುಗಿ ಬರುತ್ತಿದ್ದಾಗ ವಾಹನ ಅಪಘಾತಕ್ಕೀಡಾಗಿ 10...
ನವದೆಹಲಿ: ಅಖಿಲ ಭಾರತ ನಯಾರ ಹಿತರಕ್ಷಣಾ ಸಂಘ ಹಾಗೂ ಕರ್ನಾಟಕ ಪೆಟ್ರೋ ಡೀಲರ್ಸ್ ವೆಲ್ಫೇರ್ ಅಸೋಷಿಯೇಷನ್ನ ನಿಯೋಗ ನಿನ್ನೆ ಕೇಂದ್ರ ಇಂಧನ ಸಚಿವರಾದ ಹರ್ದೀಪ್ ಸಿಂಗ್ ಪುರಿ ಇವರನ್ನು ಭೇಟಿ ಮಾಡಿ ಭಾರತದ ನಯಾರ/ಎಸ್ಸಾರ್ ಪೆಟ್ರೋಲ್...
ಮಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಹಾವಿನ ಮೊಟ್ಟೆ ಪತ್ತೆಯಾಗಿದ್ದು, ಇದನ್ನು ಕಂಡ ಕಟ್ಟಡದ ಮಾಲಕರು ಮೊಟ್ಟೆಗಳನ್ನು ಉರಗ ತಜ್ಞರಿಗೆ ಹಸ್ತಾಂತರಿಸಿ ಅವುಗಳಿಗೆ ಕೃತಕ ಕಾವು ಕೊಟ್ಟು ಮರಿಗಳನ್ನು ಬಂಟ್ವಾಳದ ಕಾಡಿಗೆ ಬಿಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ....
ಲಕ್ನೋ: ಅಯೋಧ್ಯೆಯ ಸರಯೂ ನದಿಯಲ್ಲಿ ಸ್ನಾನ ಮಾಡುವಾಗ ಪತ್ನಿಗೆ ಲಿಪ್ ಕಿಸ್ ಕೊಟ್ಟ ಪತಿಯನ್ನು ಸಾರ್ವಜನಿಕರು ಥಳಿಸಿರುವ ಘಟನೆ ನಡೆದಿದ್ದು, ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸರಯೂ ನದಿ ಗಂಗೆಯ ಏಳು...
ಉಡುಪಿ: ಕಳೆದ ಒಂದು ವಾರದಿಂದ ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್ ನಲ್ಲಿ ಟ್ಯಾಂಕರೊಂದು ತಾಂತ್ರಿಕ ಕಾರಣದಿಂದ ಕೆಟ್ಟು ಹೋದ ಪರಿಣಾಮವಾಗಿ ಹೆದ್ದಾರಿಯ ಒಂದು ಬದಿಯಲ್ಲಿ ಅಡ್ಡಲಾಗಿ ನಿಂತು ಜನರಿಗೆ ತೊಂದರೆಯಾಗುತ್ತಿದೆ. ಕೆಟ್ಟು ನಿಂತ ಲಾರಿಯ...
ಮೈಸೂರು: ಮದ್ವೆಯಾಗಿ ಎರಡು ಮಕ್ಕಳಿದ್ದರೂ ಯುವ ಅರ್ಚಕನೊಂದಿಗೆ ಪರಾರಿಯಾಗಿದ್ದ ಆಂಟಿಯನ್ನು ‘ಈಗ ಬರುತ್ತೇನೆಂದು’ ಹೇಳಿ ನಡುರಾತ್ರಿ ಕಾಡಿನಲ್ಲಿ ಬಿಟ್ಟು ಎಸ್ಕೇಪ್ ಆದ ಘಟನೆ ಮೈಸೂರಿನ ನಂಜನಗೂಡು ತಾಲೂಕು ಕೊಲ್ಲೂಪುರ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಎರಡು...
ಮಂಗಳೂರು: ಹಿಜಾಬ್ ವಿವಾದ ಉಂಟಾಗಿದ್ದ ವಿಶ್ವವಿದ್ಯಾನಿಲಯ ಕಾಲೇಜಿನ ಒಬ್ಬಳು ವಿದ್ಯಾರ್ಥಿನಿ ವರ್ಗಾವಣೆ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದು ಇಬ್ಬರು ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ಸೇರುವುದಕ್ಕಾಗಿ ಎನ್ಒಸಿ ಪಡೆದಿದ್ದಾರೆ. ಈ ಮೂವರು ವಿದ್ಯಾರ್ಥಿಗಳ ಪೈಕಿ ಇಬ್ಬರು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ...
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ಕಲ್ಲಡದಲ್ಲಿ ನಡೆದಿದೆ. ಇಲ್ಲಿನ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತ ಬಾಲಕಿ. ಕಳೆದ ಒಂದು ವಾರದಿಂದ...
ಬಂಟ್ವಾಳ: ವೈಯಕ್ತಿಕ ವಿಚಾರದಲ್ಲಿ ಹಿಂದೂ ಸಂಘಟನೆಗಳ ಎರಡು ತಂಡಗಳ ನಡುವೆ ನಡೆದ ಗಲಾಟೆ ಪ್ರಕರಣದಲ್ಲಿ 4 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಡೆದಾಟದಲ್ಲಿ ಗಾಯಗೊಂಡಿದ್ದ ಓರ್ವನ ಸ್ಥಿತಿ ಗಂಭೀರವಾಗಿದೆ. ಬಂಧಿತರನ್ನು ಗಣೇಶ(27), ದಿನೇಶ(19) ವಿನೀತ್(19), ಶಶಿಕುಮಾರ್...
ಮುಲ್ಕಿ: ಬಸ್ಸುನಿಲ್ದಾಣದಲ್ಲಿ ಯುವಕನೋರ್ವ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಕೆಎಸ್ ರಾವ್ ನಗರದ ಲಿಂಗಪ್ಪಯ್ಯಕಾಡು ಬಸ್ ನಿಲ್ದಾಣದಲ್ಲಿ ನಡೆದಿದೆ. ಲಿಂಗಪ್ಪಯ್ಯ ಕಾಡು ವಿಜಯಪುರ ಕಾಲನಿ ನಿವಾಸಿ ಮೂಲತಃ ಉತ್ತರ ಕರ್ನಾಟಕದ ವಿಜಯಪುರ...