ಮಂಗಳೂರು: ಎಮ್ಆರ್ ಪಿಎಲ್ ಕೈಗಾರಿಕಾ ಘಟಕದಲ್ಲಿ ಸ್ಥಳೀಯ ಗುತ್ತಿಗೆ ಕಾರ್ಮಿಕ ಕೇಶವ ಕೋಟ್ಯಾನ್ ಕರ್ತವ್ಯದ ಸಂದರ್ಭ ಕ್ರೇನ್ ಅಪಘಾತದಲ್ಲಿ ಸಾವಿಗೀಡಾಗಿದ್ದು, ಸಾವಿನ ನೈಜ ಕಾರಣವನ್ನು ಕಂಪೆನಿ ಮುಚ್ಚಿಡುತ್ತಿದೆ. ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಒದಗಿಸುವಲ್ಲಿಯೂ ಎಮ್ಆರ್...
ಮಂಗಳೂರು: 5 ವರ್ಷಗಳ ಹಿಂದೆ ನಡೆದಿದ್ದ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಬಂಧಿತ ಆರೋಪಿ....
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಶ್ರೀರಾಮ, ಸೀತಾದೇವಿ ಮತ್ತು ಆಂಜನೇಯನ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪದ ಬಗ್ಗೆ ಸೂಕ್ತ ತನಿಖೆಗೆ ಆಗ್ರಹಿಸಿ ಧರಣಿಗೆ ಮುಂದಾಗಿದ್ದ ಕಾಂಗ್ರೆಸ್ ಮುಖಂಡೆ ಶೈಲಜಾ ಅಮರನಾಥ್ ತಮ್ಮ ಧರಣಿಯನ್ನು ಮುಂದೂಡಿದ್ದಾರೆ. ಸಾಮಾಜಿಕ ಜಾಲತಾಣವಾದ...
ಮಂಗಳೂರು: ಮಳೆಗಾಲ ಬಂತೆಂದರೆ ಮಂಗಳೂರಿನಲ್ಲಿ ಹತ್ತು ಹಲವು ಸಮಸ್ಯೆಗಳು ಕಾಡುತ್ತವೆ. ಅದರಲ್ಲೂ ಬಹುಮಹಡಿ ಕಟ್ಟಡದ ಕೆಳಭಾಗದಲ್ಲಿ ನಡೆಯುತ್ತಿರುವ ಕಾಮಗಾರಿಗಳಿಂದಾಗಿ ಕೆಳಭಾಗದಲ್ಲಿರುವ ನೀರು ಹರಿದು ಹೋಗುವ ಚರಂಡಿಗಳು ಮುಚ್ಚುವುದರಿಂದ ಮೇಲ್ಭಾಗದಿಂದ ಮಣ್ಣು ಕುಸಿದು ಕೆಳಕ್ಕೆ ಬೀಳುವು ಅನಾಹುತ...
ಲಖನೌ: ತಮ್ಮ ವಿದ್ಯಾರ್ಥಿಗಳು ಪುಸ್ತಕ ಮತ್ತು ಪತ್ರಿಕೆಗಳನ್ನೇ ಓದುವುದಿಲ್ಲ ಎಂದು ಉತ್ತರ ಪ್ರದೇಶ ಸಿಎಂ ಮುಂದೆ ಶಿಕ್ಷಕರು ಅಲವತ್ತುಕೊಂಡಿದ್ದಾರೆ. ಉತ್ತರ ಪ್ರದೇಶದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಯ ವಿದ್ಯಾರ್ಥಿಗಳ ಜತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು...
ಅಬುಧಾಬಿ: ಬೇಸಿಗೆ ರಜೆಯಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಳದಿಂದಾಗಿ ಭಾರತಕ್ಕೆ ಪ್ರಯಾಣಿಸುವ ಪ್ರಯಾಣಿಕರು ವಿಮಾನ ಹೊರಡುವ ಕನಿಷ್ಠ ಮೂರು ಗಂಟೆಗಳ ಮೊದಲು ವಿಮಾನ ನಿಲ್ದಾಣದ ಚೆಕ್-ಇನ್ ಕೌಂಟರ್ಗೆ ವರದಿ ಮಾಡಬೇಕಾಗುತ್ತದೆ ಎಂದು ಗೋಏರ್ ವಿಮಾನಯಾನ ಸಂಸ್ಥೆ ತಿಳಿಸಿದೆ....
ಲಕ್ನೋ: ಹರಿದ್ವಾರದಿಂದ ಹಿಂದಿರುಗಿ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿ ವಾಹನದಲ್ಲಿದ್ದ 10 ಜನ ಭಕ್ತರು ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಪಿಲಿಭಿತ್ನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಹರಿದ್ವಾರದಿಂದ ಹಿಂತಿರುಗಿ ಬರುತ್ತಿದ್ದಾಗ ವಾಹನ ಅಪಘಾತಕ್ಕೀಡಾಗಿ 10...
ನವದೆಹಲಿ: ಅಖಿಲ ಭಾರತ ನಯಾರ ಹಿತರಕ್ಷಣಾ ಸಂಘ ಹಾಗೂ ಕರ್ನಾಟಕ ಪೆಟ್ರೋ ಡೀಲರ್ಸ್ ವೆಲ್ಫೇರ್ ಅಸೋಷಿಯೇಷನ್ನ ನಿಯೋಗ ನಿನ್ನೆ ಕೇಂದ್ರ ಇಂಧನ ಸಚಿವರಾದ ಹರ್ದೀಪ್ ಸಿಂಗ್ ಪುರಿ ಇವರನ್ನು ಭೇಟಿ ಮಾಡಿ ಭಾರತದ ನಯಾರ/ಎಸ್ಸಾರ್ ಪೆಟ್ರೋಲ್...
ಮಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಹಾವಿನ ಮೊಟ್ಟೆ ಪತ್ತೆಯಾಗಿದ್ದು, ಇದನ್ನು ಕಂಡ ಕಟ್ಟಡದ ಮಾಲಕರು ಮೊಟ್ಟೆಗಳನ್ನು ಉರಗ ತಜ್ಞರಿಗೆ ಹಸ್ತಾಂತರಿಸಿ ಅವುಗಳಿಗೆ ಕೃತಕ ಕಾವು ಕೊಟ್ಟು ಮರಿಗಳನ್ನು ಬಂಟ್ವಾಳದ ಕಾಡಿಗೆ ಬಿಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ....
ಲಕ್ನೋ: ಅಯೋಧ್ಯೆಯ ಸರಯೂ ನದಿಯಲ್ಲಿ ಸ್ನಾನ ಮಾಡುವಾಗ ಪತ್ನಿಗೆ ಲಿಪ್ ಕಿಸ್ ಕೊಟ್ಟ ಪತಿಯನ್ನು ಸಾರ್ವಜನಿಕರು ಥಳಿಸಿರುವ ಘಟನೆ ನಡೆದಿದ್ದು, ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸರಯೂ ನದಿ ಗಂಗೆಯ ಏಳು...