ಬಂಟ್ವಾಳ: ಅಕ್ರಮ ಕಲ್ಲು ಗಣಿಗಾರಿಕೆಯಿಂದ ಈ ಹಿಂದೆ ಆತಂಕಕ್ಕೆ ಒಳಗಾಗಿದ್ದ ಬಂಟ್ವಾಳ ತಾಲೂಕಿನ ಕಾರಿಂಜ ಬೆಟ್ಟದಲ್ಲಿರುವ ಕಾರಿಂಜೇಶ್ವರ ದೇವಸ್ಥಾನದ ಬೆಟ್ಟದ ಕಲ್ಲುಗಳು ಮಳೆಗಾಲದ ಸಂದರ್ಭದಲ್ಲಿ ಮತ್ತೆ ಒಂದೊಂದಾಗಿಯೇ ಜಾರುತ್ತಿದ್ದು, ಕುಸಿತದ ಭೀತಿಯನ್ನು ಎದುರಿಸುತ್ತಿದೆ. ಕಳೆದ ಬಾರಿ...
ಕುವೈತ್: ಭಾರತದಲ್ಲಿ ನೂಪುರ್ ಶರ್ಮಾ ಪ್ರವಾದಿ ಮೊಹಮದ್ ಕುರಿತು ನೀಡಿದ್ದ ಹೇಳಿಕೆಯನ್ನು ಪ್ರತಿಭಟಿಸಿದ್ದ ರಾಷ್ಟ್ರಗಳ ಪೈಕಿ ಕುವೈತ್ ಕೂಡ ಒಂದಾಗಿತ್ತು. ಈಗ ಅದೇ ಕುವೈತ್ ತನ್ನ ದೇಶದಲ್ಲಿ ನೂಪುರ್ ಶರ್ಮಾ ಹೇಳಿಕೆಯನ್ನು ಖಂಡಿಸಿ ಪ್ರತಿಭಟಿಸಿದ್ದ ವಲಸಿಗರನ್ನು...
ಮಂಗಳೂರು: ಪ್ರವಾದಿ ಪೈಗಂಬರ್ ವಿರುದ್ಧ ನಿಂದನಾತ್ಮಕ ಹೇಳಿಕೆ, ಹಿಜಾಬ್, ಆಝಾನ್ ಸೇರಿ ಸಾಲು ಸಾಲು ವಿವಾದದ ಹಿನ್ನೆಲೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ 50 ಕ್ಕೂ ಮಸೀದಿ ಹಾಗೂ ಧಾರ್ಮಿಕ ಸ್ಥಳಗಳ ಮುಖಂಡರ ಜೊತೆ ಶಾಂತಿ ಸುವ್ಯವಸ್ಥೆ...
ಉಡುಪಿ: ಹಿರಿಯ ಬಿಜೆಪಿ ಮುಖಂಡ, ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎ.ಜಿ ಕೊಡ್ಗಿ (93) ಇಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಬೈಂದೂರು ಶಾಸಕರಾಗಿದ್ದ ಇವರು 1993ರಲ್ಲಿ ಬಿಜೆಪಿಗೆ...
ಮಂಗಳೂರು: ಬಂಟ್ವಾಳ ಬಿಜೆಪಿ ವತಿಯಿಂದ ನಡೆದ ಕಾರ್ಯಕ್ರಮ ಒಂದರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅನಗತ್ಯವಾಗಿ ಬಾಲಬಿಚ್ಚಿದರೆ ಮಂಗಳೂರಿಗೂ ಬುಲ್ಡೋಝರ್ ಮಾಡೆಲ್ ಬರುತ್ತೆ ಎಂಬ ಸಂವಿಧಾನ ವಿರೋಧಿ ಹೇಳಿಕೆಯನ್ನು ಎಸ್ಡಿಪಿಐ ದ.ಕ ಜಿಲ್ಲಾ...
ಮಂಗಳೂರು: ಸ್ಕೂಟರ್ಗೆ-ಟೆಂಪೊ ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಬಳಿ ನಡೆದಿದೆ. ಸ್ಕೂಟರ್ ಸವಾರನನ್ನು ಹಳೆಯಂಗಡಿ ಕೊಳುವೈಲು ನಿವಾಸಿ ಬಾಲಕೃಷ್ಣ ಎಂದು ಗುರುತಿಸಲಾಗಿದೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ...
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪುಣಚ ದೇವಿನಗರದಲ್ಲಿ ನಡೆದಿದೆ. ಪುಣಚ ದೇವಿನಗರ ನಿವಾಸಿ ಶಶಿಕಲಾ ನಾಯ್ಕ್(39) ಮೃತ ಮಹಿಳೆ. ಶಶಿಕಲಾ ಕೆಲ ಸಮಯಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು,...
ಮಂಗಳೂರು: ಟ್ರಿಪ್ ಮುಗಿಸಿದ ನಂತರ ಬಸ್ ನಿಲ್ಲಿಸಿ ಡ್ರೈವರ್ – ನಿರ್ವಾಹಕರು ಊಟ ಮಾಡಲು ತೆರಳಿದ್ದ ವೇಳೆ ಖದೀಮರು ಬಸ್ನಲ್ಲಿ ಇಟ್ಟಿದ್ದ ಕಲೆಕ್ಷನ್ ಹಣ ಎಗರಿಸಿದ ಘಟನೆ ನಗರದ ಸ್ಟೇಟ್ಬ್ಯಾಂಕ್ನಲ್ಲಿ ನಿನ್ನೆ ನಡೆದಿದೆ. ಬಸ್ ಏರಿದ...
ಮಂಗಳೂರು: ಕುದ್ರೋಳಿ ಗೋಕರ್ಣನಾಥ ಸೇವಾದಳದ ಹಿರಿಯ ಸದಸ್ಯ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅವಿರತ ಸೇವಕ, ಪ್ರೇಮಚಂದ್ರ ಅಲ್ಪಕಾಲದ ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದಾರೆ. ಮೃತರ ಅಂತಿಮ ವಿಧಿ ಕಾರ್ಯ ಇಂದು ಮಧ್ಯಾಹ್ನ 2 ಗಂಟೆಗೆ ಮನೆಯಲ್ಲಿ...
ಸುಬ್ರಹ್ಮಣ್ಯ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಇದೇ ಸಂದರ್ಭ ಮತ್ತೊಂದೆಡೆ ಟೆಂಪೋ ಟ್ರಾವೆಲರ್...