ಮಂಗಳೂರು: ಗುಜ್ಜರಕೆರೆ, ಅರೆಕೆರೆಬೈಲು ಪರಿಸರದಲ್ಲಿ ದಶಕಗಳಿಂದ ಎದುರಾಗಿರುವ ಒಳಚರಂಡಿ ಸಮಸ್ಯೆಗೆ ಮಹಾನಗರಪಾಲಿಕೆ ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಗುಜ್ಜರಕೆರೆ ಸಮೀಪದ ಅರಕೆರೆಬೈಲು ನಿವಾಸಿಗಳು ಮಳೆಗಾಲ ಬಂತೆಂದೆರೆ ಕಂಗೆಡುತ್ತಾರೆ. ಜನಪ್ರತಿನಿಧಿಗಳು ಹಾಗೂ ಸಂಬಂಧಿತ ಇಲಾಖೆಗಳ ನಿರ್ಲಕ್ಷ್ಯದ...
ಮಂಗಳೂರು: ಕಾಂಕ್ರೀಟ್ ಮಿಕ್ಸರ್ನ ಲಾರಿಯೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂಬ ತುಂಡಾಗಿ ಲಾರಿಗೆ ವಾಲಿದ ಘಟನೆ ಮಂಗಳೂರು ಮಹಾನಗರ ಪಾಲಿಕೆಯ 24ನೇ ದೇರೆಬೈಲ್ ದಕ್ಷಿಣ ವಾರ್ಡ್ನ ದಡ್ಡಲಕಾಡ್ನ 3ನೇ ಅಡ್ಡ ರಸ್ತೆಯ ಓಣಿಯಲ್ಲಿ...
ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ, ರಾಷ್ಟ್ರಪತಿ ಚುನಾವಣೆಗೆ ಜಾರ್ಖಂಡ್ನ ಮಾಜಿ ರಾಜ್ಯಪಾಲೆ ಮತ್ತು ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ,...
ಮಂಗಳೂರು : ಹವಮಾನ ವೈಪರಿತ್ಯದಿಂದಾಗಿ ಅರಬ್ಬಿ ಸಮುದ್ರದಲ್ಲಿ ಸರಕು ಸಾಗಾಟದ ಹಡಗೊಂದು ಮುಳುಗಡೆಯಾಗಿದ್ದು ಅದರಲ್ಲಿದ್ದ 15 ಮಂದಿ ನಾವಿಕರನ್ನು ಕೋಸ್ಟ್ ಗಾರ್ಡ್ ರಕ್ಷಿಸಿದೆ. ಸಿರಿಯನ್ ರಾಷ್ಟ್ರೀಯತೆ ಹೊಂದಿರುವ ಎಂವಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಈ ಹಡಗು...
ಉಳ್ಳಾಲ: ಮಂಗಳೂರು ನಗರ ಹೊರವಲಯದ ದೇರಳಕಟ್ಟೆಯ ಮಂಜನಾಡಿ ಸಮೀಪದ ತೌಡುಗೋಳಿಯಲ್ಲಿ ಹತ್ತಿಯ ಕಾಟನ್ ಫ್ಯಾಕ್ಟರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹಿಡಿದಿದ್ದು, ಪರಿಣಾಮ ಅಪಾರ ನಷ್ಟ ಸಂಭವಿಸಿದೆ. ದೇರಳಕಟ್ಟೆ ನೋಮನ್ ಎಂಬವರಿಗೆ ಸೇರಿದ ಈ ಹತ್ತಿಯ...
ಮುಂಬೈ: ಮಹಾರಾಷ್ಟ್ರದ ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಅವರನ್ನು ಶಿವಸೇನಾ ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ವಜಾಗೊಳಿಸಲಾಗಿದೆ. ಗುಜರಾತ್ನಲ್ಲಿ 10ಕ್ಕೂ ಹೆಚ್ಚು ಶಾಸಕರೊಂದಿಗೆ ಏಕನಾಥ್ ಶಿಂಧೆ ಬೀಡುಬಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಶಿವಸೇನಾ ಶಿಂಧೆ ವಿರುದ್ಧ ಕ್ರಮ...
ಮಂಗಳೂರು: C’s ಅಕಾಡೆಮಿ ಆಫ್ ಫ್ರೊಫೆಷನಲ್ ಸ್ಟುಡೆಂಟ್ಸ್ (ಕ್ಯಾಪ್ಸ್) ಸೆಂಟರ್ ಫಾರ್ ಸಿಎ/ಸಿಎಸ್ ಎಜ್ಯುಕೇಶನ್ ಬೆಂಗಳೂರು ಇದರ ವತಿಯಿಂದ ಕಾಮರ್ಸ್ ಕ್ಯಾರಿಯರ್ ಅರಿವು ಕಾರ್ಯಾಗಾರ ನಾಳೆ ಆನ್ಲೈನ್ನಲ್ಲಿ ನಡೆಯಲಿದೆ. ಖ್ಯಾತ ಲೆಕ್ಕ ಪರಿಶೋಧಕ ಮತ್ತು ಸಮಾಜ...
ಶಿವಮೊಗ್ಗ: ಆರೋಪಿಯನ್ನು ಬಂಧಿಸಲು ಹೋಗಿದ್ದ ಪೊಲೀಸ್ ಪೇದೆಗಳಿಬ್ಬರಿಗೆ ಚಾಕು ಇರಿದ ಘಟನೆ ಹಳೇ ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ನಡೆದಿದೆ. ಲಷ್ಕರ್ ಮೊಹಲ್ಲಾ ನಿವಾಸಿ ಶಾಹಿದ್ ಖುರೇಶಿ (22) ಚಾಕು ಇರಿದ ಆರೋಪಿ. ಇರಿತದಿಂದ ದೊಡ್ಡಪೇಟೆ...
ಬೆಂಗಳೂರು: ಸ್ಯಾಂಡಲ್ವುಡ್ ನಟ ದಿಗಂತ್ ಅವರಿಗೆ ಗೋವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಬೆನ್ನು ಮೂಳೆ, ಕುತ್ತಿಗೆಗೆ ಪೆಟ್ಟಾಗಿದೆ. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಹೆಲಿಕಾಪ್ಟರ್ ಮೂಲಕ ಏರ್ಲಿಫ್ಟ್ ಮಾಡಲಾಗಿದೆ. ಕುಟುಂಬದ ಜೊತೆ ಪ್ರವಾಸ ಹೋಗಿದ್ದಾಗ...
ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಲಾಗಿದ್ದು, ಆರೋಪಿ ಕಾಲಿಗೆ ಗುಂಡೇಟು ತಗುಲಿದ ಪರಿಣಾಮ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿ ತಾಲೂಕಿನ ಮಂಡೋಳಿ ಗ್ರಾಮದ...