ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು...
ಉಡುಪಿ: ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ವೃಂದಾವನ ಸನ್ನಿಧಿಯಲ್ಲಿ ಶುಕ್ರವಾರ (ಜು.1) ಕರಾವಳಿ ಸಂತರ ಸಮಾಗಮ ವೈಭವದಿಂದ ನೆರವೇರಿತು. ಒಡಿಯೂರು ಗುರುದೇವ ದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಬೆಂಗಳೂರು ಆರ್ಯ ಈಡಿಗ...
ಉಡುಪಿ: ಪ್ರಗತಿಪರ ರೈತ, ರೈತರ ಪರವಾಗಿ ಹಲವು ಹೋರಾಟಗಳನ್ನು ನಡೆಸಿದ್ದ, ಭಾರತೀಯ ಕಿಸಾನ್ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷರಾಗಿದ್ದ ಬಿ.ವಿ. ಪೂಜಾರಿ ಪೆರ್ಡೂರು ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.ಉಡುಪಿ ಜಿಲ್ಲಾ...
ಸುಳ್ಯ: ದಕ್ಷಿಣ ಕನ್ನಡ-ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಆರನೇ ಭಾರಿ ಲಘು ಭೂಕಂಪನ ಉಂಟಾಗಿದ್ದು, ಇಂದು ಮುಂಜಾನೆ ಮೂರು ಗಂಟೆಯ ವೇಳೆಗೆ ಭೂಮಿ ಲಘು ಕಂಪಿಸಿದೆ ಎಂಬ ಸುದ್ದಿ ವಾಟ್ಸಪ್ನಲ್ಲಿ ಹರಿದಾಡುತ್ತಿದೆ. ಕಲ್ಲುಗುಂಡಿ, ಸಂಪಾಜೆ ಭಾಗಗಳಲ್ಲಿ ಭೂಮಿ...
ವಿಟ್ಲ: ಉದ್ಯಮಿಯೊಬ್ಬರ ಮನೆಗೆ ನುಗ್ಗಿ ಕುಡುಕನೋರ್ವ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ವಿಟ್ಲ ಚಂದಳಿಕೆಯಲ್ಲಿ ನಡೆದಿದೆ. ಚಂದಳಿಕೆ ನಿವಾಸಿ ಉದ್ಯಮಿ ನವೀನ್ ಶೆಟ್ಟಿ ಎಂಬವರ ಮನೆಗೆ ಚಂದಳಿಕೆ ಸಮೀಪದ ರಿಕ್ಷಾ ಡ್ರೈವರ್ ಗಣೇಶ್...
ಬಂಟ್ವಾಳ: ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡು ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯ ಬಡಗುಂಡಿ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ. ಉಳಿದಂತೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಖಾಸಗಿ ಆಸ್ಪತ್ತೆಯಲ್ಲಿ...
ಸುರತ್ಕಲ್: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುರಿದ ಭಾರಿ ಮಳೆಯಿಂದ ಕೆಲವು ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಪರಿಶೀಲಿಸಲು ಶಾಸಕರಾದ ಡಾ.ಭರತ್ ಶೆಟ್ಟಿ ನಿನ್ನೆ ಪಾಲಿಕೆ ವ್ಯಾಪ್ತಿಯ ಕೆಲವು ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು....
ಮಂಗಳೂರು: ಪ್ರವಾದಿ ಕುರಿತಂತೆ ನೂಪುರ್ ಶರ್ಮಾ ನೀಡಿದ್ದ ಹೇಳಿಕೆಗೆ ಇದೀಗ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಈ ಹಿಂದೆಯೇ ಕಾಂಗ್ರೆಸ್ ಅವರ ಹೇಳಿಕೆ ಖಂಡಿಸಿದೆ. ಕೇವಲ ಕಾಂಗ್ರೆಸ್ ಮಾತ್ರವಲ್ಲ ಇಂತಹ ಹೇಳಿಕೆಯನ್ನು ಪ್ರತಿಯೊಬ್ಬರೂ ಖಂಡಿಸಿದ್ದಾರೆ. ದ್ವೇಷದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಿಂದ ನಿವೃತ್ತಿ ಹೊಂದಿದ ಇಬ್ಬರಿಗೆ ಮಂಗಳೂರಿನ ತನ್ನ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸೋನವಣೆ ಋಷಿಕೇಶ್ ಭಗವಾನ್ ಶುಭಕೋರಿದರು. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್ಐ ಸಿ. ಎಚ್....
ಮುಂಬೈ: ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುತ್ತಿದ್ದಂತೆ ಅವರನ್ನು ಶಿವಸೇನೆ ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ‘ನೀವು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದೀರಿ ಮತ್ತು ಸ್ವಯಂಪ್ರೇರಣೆಯಿಂದ ಶಿವಸೇನೆಯ ಸದಸ್ಯತ್ವವನ್ನು ತ್ಯಜಿಸಿದ್ದೀರಿ. ಆದ್ದರಿಂದ, ಶಿವಸೇನಾ ಪಕ್ಷದ ಪ್ರಮುಖನಾಗಿ ನನಗೆ ನೀಡಲಾದ...