ಮಂಗಳೂರು: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಎಕ್ಕೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ. ನಿನ್ನೆ ಮಧ್ಯರಾತ್ರಿ 12.30ರ...
ಬಂಟ್ವಾಳ: ದೋಣಿ ಮೇಲೆತ್ತುವಾಗ ಪ್ರವಾಹದ ರಭಸಕ್ಕೆ ದೋಣಿ ಸಮೇತ ನದಿಗೆ ಬಿದ್ದು ಓರ್ವ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ನಿನ್ನೆ ಸಂಜೆ ನಡೆದಿದೆ. ನಾಪತ್ತೆಯಾದ ಯುವಕನನ್ನು ರಾಜು ಸಾಹ್ ಎಂದು...
ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ಪಂಚಾಯತ್ ವ್ಯಾಪ್ತಿಯ ತಗ್ಗರ್ಸೆ ಗ್ರಾಮದ ಸರ್ವೆ ನಂಬ್ರ 170 ರಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ಘಟಕ (ಎಸ್.ಎಲ್.ಆರ್.ಎಂ) ನಿರ್ಮಿಸಬಾರದು ಎಂದು ಸ್ಥಳೀಯರು ಬೃಹತ್ ಪ್ರತಿಭಟನೆ ನಡೆಸಿದರು. ಉದ್ದೇಶಿತ...
ಮಂಗಳೂರು: ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಮಂಗಳೂರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಜು.2 ರಂದು ಮುಂಜಾನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಕು. ದೀಪಿಕಾ (19) ಎಂದು ಗುರುತಿಸಲಾಗಿದೆ. ಘಟನೆ ವಿವರ ಹಾವೇರಿ...
ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ ಕುಂದಾಪರದ ಗಂಗೊಳ್ಳಿ...
ಉಡುಪಿ: ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬನನ್ನು ಉಡುಪಿಯ ಹೊಸಬೆಳಕು ಆಶ್ರಮಕ್ಕೆ ಸೇರಿಸಿ ಹೊಸ ಬದುಕು ನೀಡಿದ ಉಡುಪಿ ಸಮಾಜ ಸೇವಕ ಈಶ್ವರ್ ಮಲ್ಪೆ ಅವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಕಾರವಾರ ಶಹರ...
ಮಂಗಳೂರು: ತುಂಬೆಯಿಂದ ಮಂಗಳೂರು ನಗರದ ಕೆಲವು ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಬೃಹತ್ ಭೂಗತ ಪೈಪ್ಲೈನ್ ಜೂನ್ 28ರಂದು ಪಂಪ್ವೆಲ್ ಫ್ಲೈಓವರ್ ಬಳಿ ಒಡೆದು ಹೋಗಿತ್ತು. ಇದೀಗ ಒಡೆದು ಹೋಗಿದ್ದ ಪೈಪನ್ನು ಪತ್ತೆ ಹಚ್ಚಲಾಗಿದ್ದು,...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ, ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಿಪಟೂರು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ದಕ್ಷಿಣ ಭಾರತದ ಸುಮಾರು ಹದಿಮೂರು ಎಂಜಿನಿಯರಿಂಗ್ ವಿಭಾಗಗಳಲ್ಲಿ 3ನೇ ಸೌತ್ ಇಂಡಿಯಾ ಪ್ರೋಜೆಕ್ಟ್...
ಮಂಗಳೂರು: 1962ರಲ್ಲಿ ನಡೆದ ಭಾರತ ಚೀನಾ ಯುದ್ದಕ್ಕೆ 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಪೂರ್ಣ ಮಾಹಿತಿಯನ್ನೊಳಗೊಂಡ ವಟಿಕುಟಿರ ಪ್ರಕಾಶನ ಬೆಂಗಳೂರು ಪ್ರಸ್ತುತಿಯ ರೇಖೆ ದಾಟಿದ ಗಡಿ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಬಾವುಟಗುಡ್ಡದ ಸೈನಿಕರ ಭವನದಲ್ಲಿ...
ಪುತ್ತೂರು: ವಿದ್ಯುತ್ ಶಾಕ್ ಹೊಡೆದು 4 ವರ್ಷದ ಮಗುವೊಂದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಇಂದು ನಡೆದಿದೆ. ಕೆದಂಬಾಡಿ ಗ್ರಾಮದ ಗಟ್ಟಮನೆ ನಿವಾಸಿ ಅಲಿ ಎಂಬವರ ನಾಲ್ಕು ವರ್ಷದ ಮಗು ವಿದ್ಯುತ್ ಶಾಕ್ನಿಂದ ಮೃತಪಟ್ಟಿದೆ....