ವ್ಯಕ್ತಿಯೋರ್ವನು ತನ್ನ ಚಪ್ಪಲಿ ಕಳವು ಆಗಿದೆ ಎಂದು ಪೊಲೀಸರ ತುರ್ತು ಸ್ಪಂದನಾ ನಂಬರ್ 112 ಗೆ ಕರೆ ಮಾಡಿದ್ದು, ಪೊಲೀಸರು ದೂರು ದಾಖಲಿಸಿ ತನಿಖೆ ನಡೆಸಿದ್ದರು. ಮಂಗಳೂರು: ವ್ಯಕ್ತಿಯೋರ್ವನು ತನ್ನ ಚಪ್ಪಲಿ ಕಳವು ಆಗಿದೆ ಎಂದು...
ಬೈಕ್ ಮಾರಾಟಕ್ಕಿದೆ ಎಂದು ಯುವಕನೊರ್ವ ಓ ಎಲ್ ಎಕ್ಸ್ ನಲ್ಲಿ ಜಾಹಿರಾತು ಹಾಕಿದ್ದು, ಇದನ್ನು ನೋಡಿದ ಈಶಾನ್ ಶೆಟ್ಟಿ ಎಂಬಾತ ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ಅನ್ನು ತೆಗೆದುಕೊಂಡು ಪರಾರಿಯಾದ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮೂಡಬಿದಿರೆ:...
ಮಂಗಳೂರು: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ತಂದೆ, ತಾಯಿಯನ್ನು ರಾಡ್ನಿಂದ ಹೊಡೆದು ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಮಂಗಳವಾರ ನಡೆದಿದೆ. ಕೊಲೆಯಾದ ತಂದೆಯನ್ನು ಮಂಗಳೂರು ಮೂಲದ ಭಾಸ್ಕರ್(64) ಹಾಗೂ ಕೇಂದ್ರ ಸರ್ಕಾರಿ ನಿವೃತ್ತ...
ಹೆಣ ಬಿದ್ದ ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಚ್ಚತ್ತುಕೊಂಡು ರಸ್ತೆ ರಿಪೇರಿ ಕೆಲಸ ಆರಂಭಿಸಿದೆ. ಮಂಗಳೂರು: ಹೆಣ ಬಿದ್ದ ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಚ್ಚತ್ತುಕೊಂಡು ರಸ್ತೆ ರಿಪೇರಿ ಕೆಲಸ ಆರಂಭಿಸಿದೆ. ಪಣಂಬೂರು ರಾಷ್ಟ್ರೀಯ ಹೆದ್ದಾರಿ...
ವಾಷಿಂಗ್ ಮೆಷಿನ್ ರಿಪೇರಿ ಮಾಡಲು ಬಂದವನ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಕೆತ್ತಿಕಲ್ಲಿನಲ್ಲಿ ನಡೆದಿದೆ. ಮಂಗಳೂರು: ವಾಷಿಂಗ್ ಮೆಷಿನ್ ರಿಪೇರಿ ಮಾಡಲು ಬಂದವನ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಕೆತ್ತಿಕಲ್ಲಿನಲ್ಲಿ ನಡೆದಿದೆ. ಎಲ್.ಜಿ....
ರಾಜ್ಯದಾದ್ಯಂತ ಇರುವ 85 ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್ ಮತ್ತು ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ 1300 ಅರೆ ಕಾಲಿಕ ಉಪನ್ಯಾಸಕರ ಸೂಕ್ತ ವೇತನ ಸಿಗದೇ ಕಂಗಾಲಾಗಿದ್ದೇವೆ ಎಂದು ಅಖಿಲ ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್ ಅರೆಕಾಲಿಕ...
ರಾಜ್ಯದ ಎಲ್ಲಾ 224 ಶಾಸಕರು ಪಕ್ಷಭೇದ ಮರೆತು ಅಧಿವೇಶನದಲ್ಲಿ ರಾಜ್ಯದ ಹೈನುಗಾರರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಧ್ವನಿ ಎತ್ತಿ ಗ್ರಾಮೀಣ ಭಾಗದ ರೈತರ ನೆರವಿಗೆ ಬರಬೇಕು ಎಂದು ಎಲ್ಲಾ ಶಾಸಕರನ್ನು ಸಾಣೂರು ನರಸಿಂಹ ಕಾಮತ್ ವಿನಂತಿಸಿರುತ್ತಾರೆ....
ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇನ್ನಾದರೂ ಸೂಕ್ತ ಕ್ರಮ ಕೈಗೊಂಡು ಇಲ್ಲಿನ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಕೂಳೂರಿನಲ್ಲಿ ಜು.18ರಂದು ನಾಗರಿಕ ಹಿತರಕ್ಷಣಾ ಸಮಿತಿಯು ಬೃಹತ್ ಪ್ರತಿಭಟನೆ ನಡೆಸಿತು. ಮಂಗಳೂರು: ಕಳೆದ ಹಲವು ದಿನಗಳಿಂದ ಮಂಗಳೂರಿನ...
ಮಂಗಳೂರು ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತಕ್ಕೆ ಸ್ಕೂಟರ್ ಸವಾರರೊಬ್ಬರು ಬಲಿಯಾಗಿದ್ದಾರೆ. ಮಂಗಳೂರು: ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಧ್ಯಾಹ್ನ ಸಂಭವಿಸಿದ ರಸ್ತೆ...
ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಉರ್ವ ಜಂಕ್ಷನ್ ಬಳಿಯ ಮೈದಾನದಲ್ಲಿ ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದ ಮೂರು ಜನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿ ಕೇಸು ದಾಖಲಿಸಿದ್ದಾರೆ. ಮಂಗಳೂರು: ಮಂಗಳೂರು ನಗರದ...