ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಉರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು : ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಉರ್ವ ಪೊಲೀಸ್ ಠಾಣೆಯ...
ವ್ಯಕ್ತಿಯೋರ್ವರು ಮೀನು ಹಿಡಿಯುಲು ಎಂದು ಕೆರೆಗೆ ಇಳಿದ ಸಂದರ್ಭ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುರತ್ಕಲ್: ವ್ಯಕ್ತಿಯೋರ್ವರು ಮೀನು ಹಿಡಿಯುಲು ಎಂದು ಕೆರೆಗೆ ಇಳಿದ ಸಂದರ್ಭ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪಣಂಬೂರು...
ವಿತರಣಾ ವ್ಯವಹಾರ ಹೊಂದಿರುವ ಪ್ರಾಂಕ್ ರೋಡ್ರಿಗಸ್ ಅವರಿಗೆ ನಗರದ ಬಂದರ್ನಲ್ಲಿ ಜೀವನ್ ಕೋಟ್ಯಾನ್ ಎಂಬಾತ 3.62 ಲಕ್ಷ ರೂ. ವಂಚಿಸಿರುವ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು: ವಿತರಣಾ ವ್ಯವಹಾರ ಹೊಂದಿರುವ ಪ್ರಾಂಕ್ ರೋಡ್ರಿಗಸ್...
ರಾಜ್ಯ ಸರಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಅವಳಿ ಜಿಲ್ಲೆಯ ಬಡ ಮಹಿಳೆಯರಿಗೂ ಸಿಗುವಂತಾಗಲು ಜಿಲ್ಲೆಯ ಮೂಲೆ ಮೂಲೆಗೂ ಸರಕಾರಿ ಬಸ್ಸು ಓಡಬೇಕು ಎಂದು ಡಿವೈಎಫ್ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಒತ್ತಾಯಿಸಿದ್ದಾರೆ. ಮಂಗಳೂರು: ರಾಜ್ಯ...
ಮಂಗಳೂರು ನಗರದ ಕದ್ರಿ ಸರ್ಕಿಟ್ ಹೌಸ್ ಬಿಜೈ ರಸ್ತೆ ಮಧ್ಯೆ ಬಟ್ಟಗುಡ್ಡೆ ಬಳಿ ಕಾರು ಅಪಘಾತ ಸಂಭವಿಸಿದ್ದು ಮೂವರು ಅಲ್ಪಸ್ವಲ್ಪಗಾಯಗಳೊಂದಿಗೆ ಪವಾಡ ಸದೃಶ್ಯರಾಗಿ ಪಾರಾಗಿದ್ದಾರೆ. ಮಂಗಳೂರು : ಮಂಗಳೂರು ನಗರದ ಕದ್ರಿ ಸರ್ಕಿಟ್ ಹೌಸ್ ಬಿಜೈ...
ಹೆದ್ದಾರಿ ಮದ್ಯೆ ಅಪಾಯಕಾರಿ ಸ್ಥಿತಿಯಲ್ಲಿ ಇರುವ ನಿರುಪಯೋಗಿ ಸುರತ್ಕಲ್ ಟೋಲ್ ಬೂತ್ ತೆರವುಗೊಳಿಸಲು ಹೆದ್ದಾರಿ ಪ್ರಾಧಿಕಾರ ಕ್ರಮ ಕೈಗೊಳ್ಳದಿರುವುದಕ್ಕೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಖಂಡಿಸಿದೆ. ಸುರತ್ಕಲ್: ಹೆದ್ದಾರಿ ಮದ್ಯೆ ಅಪಾಯಕಾರಿ ಸ್ಥಿತಿಯಲ್ಲಿ ಇರುವ...
ರಾಷ್ಟ್ರೀಯ ಹೆದ್ದಾರಿ 169ರ ಮಂಗಳೂರಿನ ಬಿಕರ್ನಕಟ್ಟೆ ಕೈಕಂಬದಿಂದ ಸಾಣೂರು ವರೆಗೆ ಚತುಷ್ಪಥ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗುರುಪುರ ಕೈಕಂಬ ಜಂಕ್ಷನ್ ಬಳಿ 6000 ಚದರ ಅಡಿ ವಿಸ್ತೀರ್ಣದ ಒಂದು ಅಂತಸ್ತಿನ ವಾಣಿಜ್ಯ ಕಟ್ಟಡವನ್ನು 150...
ಮಂಗಳೂರಿನ ಶಕ್ತಿನಗರದಲ್ಲಿರುವ ಸಾನಿಧ್ಯ ಭಿನ್ನಸಾಮರ್ಥ್ಯದ ಮಕ್ಕಳ ವಸತಿಶಾಲೆಯ ಟ್ರಸ್ಟಿನ ನಿರ್ದೇಶಕರು, ವಾಣಿಜ್ಯ ತೆರಿಗೆ ಇಲಾಖೆ ಮಂಗಳೂರಿನ ಇದರ ನಿವೃತ್ತ ಉದ್ಯೋಗಿಯಾಗಿದ್ದ ನಂದಕುಮಾರ್ ಬಿ., ಅತ್ಯಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾನೆ. ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ಸಾನಿಧ್ಯ ಭಿನ್ನಸಾಮರ್ಥ್ಯದ...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ದ.ಕ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಎಫ್ಟಿಎಸ್ಸಿ -1(ಪೊಕ್ಸೊ) ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು 3 ವರ್ಷಗಳ ಜೈಲು ಶಿಕ್ಷೆ ಮತ್ತು 10,000 ರೂ....
ವಿಜೇತ ಅಭ್ಯರ್ಥಿ ವೇದವ್ಯಾಸ್ ಆಯ್ಕೆಯನ್ನು ರದ್ದುಪಡಿಸಿ ಪರಾಜಿತ ಅಭ್ಯರ್ಥಿ ಲೋಬೊ ಆಯ್ಕೆ ಘೋಷಿಸುವಂತೆ ಕೋರಿದ ಚುನಾವಣಾ ತಕರಾರು ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾ ಗೊಳಿಸಿದೆ. ಬೆಂಗಳೂರು : 2018ರ ಮೇ ತಿಂಗಳಲ್ಲಿ ನಡೆದ ಅಸೆಂಬ್ಲಿ ಚುನಾವಣೆ...