ಉಡುಪಿ: ಅಭಯ ನೀಡಿದ್ದ ದೈವದ ಕಾರ್ಣಿಕದಿಂದ ಕೊಲೆ ಆರೋಪಿ ಪತ್ತೆಯಾಗಿದ್ದು, ತಾನಾಗೆ ಬಂದು ನ್ಯಾಯಾಲಯಕ್ಕೆ ಶರಣಾಗಿರುವ ಅಚ್ಚರಿಯ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕಳೆದ ವರ್ಷ ಪಾಂಗಾಳದಲ್ಲಿ ಡ್ರ್ಯಾಗರ್ ನಿಂದ ಚುಚ್ಚಿ ಶರತ್ ಶೆಟ್ಟಿಯನ್ನು ಕೊಲೆಗೈದ...
ಉಡುಪಿ : ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿ ಇದ್ದರೂ ಕೂಡಾ ಪಕ್ಷದ ನಿಯಮಗಳನ್ನು ಉಲ್ಲಂಘಿಸಿ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಪಕ್ಷ ಅಮಾನತುಗೊಳಿಸಿ ನೋಟಿಸ್ ನೀಡಿದೆ. ಇದೀಗ ರಘುಪತಿ...
ಮಂಗಳೂರು: ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ಪಕ್ಷದ ಶುದ್ಧೀಕರಣ ಆಗಬೇಕು. ಖಂಡಿತಾ ಆಗುತ್ತದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ...
ಮುಲ್ಕಿ : ಚಾಲಕನ ನಿಯಂತ್ರಣ ತಪ್ಪಿ ಮೈಲಿಗಲ್ಲಿಗೆ ಕಾರು ಡಿ*ಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪ ಕಾರ್ನಾಡ್ ಬೈಪಾಸ್ ಬಳಿ ನಡೆದಿದೆ. ಕಾರು ರಾಷ್ಟ್ರೀಯ...
ಧರ್ಮಸ್ಥಳ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಬಂಧನ ಹೈಡ್ರಾಮಾದಲ್ಲಿ ಪೊಲೀಸರು ಅನಗತ್ಯವಾಗಿ ಮನೆಗೆ ನುಗ್ಗಿದ್ದಾರೆ ಎಂಬ ಆರೋಪಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್...
ಪುತ್ತೂರು : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರಿನಲ್ಲಿ ಸರಣಿ ಅಪಘಾ*ತ ಸಂಭವಿಸಿ ಹತ್ತಕ್ಕೂ ಅಧಿಕ ವಾಹನಗಳಿಗೆ ಹಾನಿಯಾದ ಘಟನೆ ನಿನ್ನೆ ಸಂಜೆ ನಡೆದಿದೆ. ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬಂದ ಕಾರು ಸಂಟ್ಯಾರು ಜಂಕ್ಷನ್...
ಉಳ್ಳಾಲ: ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಗಾಯಗೊಂಡಿರುವ ಘಟನೆ ಹರೇಕಳ-ಅಡ್ಯಾರ್ ನೂತನ ಸೇತುವೆಯಲ್ಲಿ ನಡೆದಿದೆ. ಹರೇಕಳ-ಅಡ್ಯಾರ್ ಸಂಪರ್ಕಿಸುವ ಸೇತುವೆಯಲ್ಲಿ ಸಂಭವಿಸಿದ ಮೊದಲ ಅಪಘಾತ ಇದಾಗಿದೆ. ಅಡ್ಯಾರ್ ಕಡೆಯಿಂದ ಹರೇಕಳ ಕಡೆಗೆ ಬರುತ್ತಿದ್ದ ಮಹಿಳೆಯೊಬ್ಬರು...
ಮೂಡುಬಿದಿರೆ : ಸೌದಿ ಅರೇಬಿಯಾದ ದಮಾಮ್ನಲ್ಲಿ ಶನಿವಾರ(ಮೇ 25) ನಡೆದ ಅ*ಗ್ನಿ ಅವಘಡದಲ್ಲಿ ಕರಾವಳಿ ಮೂಲದ ಮಗುವೊಂದು ಇಹಲೋಕ ತ್ಯಜಿಸಿದೆ. ಅನಿವಾಸಿ ಭಾರತೀಯ ಕುಟುಂಬವೊಂದು ವಾಸಿಸುತ್ತಿದ್ದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಮೂರು ವರ್ಷದ...
ಉಳ್ಳಾಲ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ 9ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ದಂತ ಚಿಕಿತ್ಸಾ, ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು...
ಉಡುಪಿ: ಕರಾವಳಿಯಲ್ಲಿ ಕಳೆದ ನಾಲೈದು ದಿನಗಳಿಂದ ಮುಂಗಾರು ಪೂರ್ವ ಮಳೆ ಜೋರಾಗಿ ಆರ್ಭಟಿಸುತ್ತಿದ್ದು ನದಿ, ಹಳ್ಳ ಕೆರೆ, ತೊರೆ, ತೋಡು ಮತ್ತು ಗದ್ದೆಗಳಲ್ಲಿ ನೀರು ಸರಾಗವಾಗಿ ಹರಿಯಲಾರಂಭಿಸಿದೆ. ವಿವಿಧೆಡೆಗಳಲ್ಲಿ ಸಾಂಪ್ರದಾಯಿಕ ಉಬರ್ ಫಿಶಿಂಗ್ ಕೂಡ ಜೋರಾಗಿ...