ದೇಶದ ಸೈನಿಕರಿಂದ ಹಿಡಿದು, ಪೊಲೀಸ್, ಫಾರೆಸ್ಟ್, ಶಾಲಾ ಮಕ್ಕಳು ಅಷ್ಟೇ ಅಲ್ಲದೆ ಸಂಘ ಪರಿವಾರದ ನಿಷ್ಠಾವಂತ ಕಾರ್ಯಕರ್ತರು ಎಲ್ಲಾ ಈ ಖಾಕಿ ಬಣ್ಣದ ವಸ್ತ್ರ ಬಳಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಬಣ್ಣದ ಬಟ್ಟೆ ಬದಲಾಗಿ ಬೇರೆ...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಬುಧವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರಲ್ಲಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ...
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅದ್ದೂರಿಯಾಗಿ ನಾಮಪತ್ರ ಸಲ್ಲಿಸಿದರು. ಕಚೇರಿ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿ ಬಳಿಕ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲೆಯ...
ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಉಡುಪಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿದ ಅವರು...
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಬೆಳಗ್ಗೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕಾರ್ಯಕರ್ತರ ಬೃಹತ್...
ಇವತ್ತಿನ ದಿನಗಳಲ್ಲಿ ಹಂಚಿನ ಮನೆ ನೋಡಲು ಸಿಗುವುದೇ ಕಷ್ಟವಾಗಿದೆ. ಎಲ್ಲಾ ಕಾಂಕ್ರೀಟ್ ಆಗ್ತಾ ಬಂತು. ಬೇಸಿಗೆಯ ಬಿಸಿ ಹಂಚಿನ ಮನೆಯೊಳಗೆ ಇದ್ದಾಗ ಗೊತ್ತಾಗುತ್ತಿರಲಿಲ್ಲ. ಆದರೆ ಈಗ ಹಂಚಿನ ಮನೆಯ ಬೇಡಿಕೆ ಕಡಿಮೆ ಆಗಿದೆ. ಕಾರ್ಖಾನೆಗಳು ಬಂದ್...
ಮಂಗಳೂರು: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ(ಎ.2) ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ. ಶ್ರೀಧರ ಹೆಗಡೆ ಆತ್ಮಹ*ತ್ಯೆಗೆ ಯತ್ನಿಸಿದ ವ್ಯಕ್ತಿ. ಇವರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು. ಕೂಡಲೇ...
ಕಾಸರಗೋಡು: ಕಬ್ಬಿಣದ ರಾಡ್ನಿಂದ ಹೊಡೆದು ಮಗನೊಬ್ಬ ತಂದೆಯನ್ನು ಹ*ತ್ಯೆ ಮಾಡಿದ ಘಟನೆ ಸೋಮವಾರ(ಎ.1) ಕಾಸರಗೋಡಿನ ಪಳ್ಳಿಕೆರೆ ಎಂಬಲ್ಲಿ ನಡೆದಿದೆ. ಪಳ್ಳಿಕೆರೆಯ ಅಪ್ಪು ಕುಂಞ(65) ಕೊಲೆಯಾದ ವ್ಯಕ್ತಿ. ಮಗನಾದ ಪ್ರಮೋದ್ (37)ನ್ನು ಬೇಕಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿ...
ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹುತೇಕ ಮುಕ್ತಾಯಗೊಂಡಿದ್ದು, ಇದೇ ಎಪ್ರಿಲ್ 10ಕ್ಕೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಯಾರಿ ನಡೆಸಿದೆ. ರಾಜ್ಯದಲ್ಲಿ ಮಾರ್ಚ್ 1 ರಿಂದ ಮಾರ್ಚ್...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾದ ದಿನದಿಂದ ಎಪ್ರಿಲ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 41,90,665 ರೂ. ಮೌಲ್ಯದ 12,844 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ 8,69,950 ರೂ. ಮೌಲ್ಯದ 15.5...