ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿ (ಸಿಸ್ಟಮೆಟಿಕ್ ವೋಟರ್ಸ್ ಎಜ್ಯುಕೇಶನ್ ಆಂಡ್ ಇಲೆಕ್ಟ್ರೋರಲ್ ಪಾರ್ಟಿಸಿಪೇಶನ್ ಪ್ರೋಗ್ರಾಮ್ ಕಮಿಟಿ) ವತಿಯಿಂದ ಜಿಲ್ಲಾದ್ಯಂತ ಮತದಾನ ಜಾಗೃತಿ ಕಾರ್ಯಕ್ರಮ ನಡೆಯುತ್ತಿದೆ. ಕಡಿಮೆ ಮತದಾನ ದಾಖಲಿಸಿರುವ ಮಂಗಳೂರು ನಗರ...
ತರಕಾರಿ ಬೆಲೆಯಲ್ಲಿ ಏರಿಕೆಯಾಗುತ್ತಿದ್ದಂತೆ ಇದೀಗ ಕೋಳಿ ಹಾಗೂ ಮೀನು ಮಾಂಸದ ಬೆಲೆಯು ಏರಿಕೆಯಾಗಿದ್ದು, ಕರಾವಳಿಯ ಜನರ ಜೇಬಿಗೆ ಕತ್ತರಿ ಬೀಳುವಂತಾಗಿದೆ. ಕರಾವಳಿಯಲ್ಲಿ ಕೋಲ, ಅಗೆಲು ಸೇವೆ, ಮೆಹೆಂದಿ, ಮದುವೆ, ಔತಣ, ಸೀಮಂತ ಹೀಗೆ ಇನ್ನೀತರ ಕಾರ್ಯಕ್ರಮಗಳು...
ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರವು ಈ ಸಾಲಿನ 6ನೇ ಹಾಗೂ 2023-24ನೇ ಆರ್ಥಿಕ ವರ್ಷದ ಕೊನೆಯ ಕ್ರೂಝ್ ಪ್ರವಾಸಿ ವಿಲಾಸಿ ಹಡಗು ‘ಸೆವೆನ್ ಸೀಸ್ ಮರೈನರ್’ನ್ನು ರವಿವಾರ(ಮಾ.31) ಸ್ವಾಗತಿಸಿದೆ. ಸೆವೆನ್ ಸೀಸ್ ಮರೈನರ್...
ಕಿರುತೆರೆಯಲ್ಲಿ ತನ್ನ ಸೌಂದರ್ಯ ಹಾಗೂ ನಟನೆಯಿಂದ ಫೇಮಸ್ ಆಗಿರುವ ಶ್ವೇತಾ ಪ್ರಸಾದ್ ಇದೀಗ ಕುದ್ರೋಳಿ ಶಾರದಾಂಬೆಯ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಸದಾ ಧಾರಾವಾಹಿ, ಸಿನೆಮಾಗಳಲ್ಲಿ ಸಕ್ರಿಯವಾಗಿರುವ ಇವರಿಗೆ ಫೊಟೋಶೂಟ್ ಕ್ರೇಜ್ ಅಂತೂ ಹೆಚ್ಚು. ಒಂದಿಲ್ಲೊಂದು ಫೊಟೋಗಳನ್ನ ಸೋಶಿಯಲ್...
ಮಂಗಳೂರು: ಹಿಂದೆಲ್ಲಾ ಮನುಷ್ಯತ್ವವನ್ನೇ ಮರೆತು ಹಲ್ಲೆ*ಗಳು ನಡೆಸಿದ ದೃಶ್ಯ ಕಂಡಾಗ ಎಲ್ಲೋ ಬಿಹಾರದಲ್ಲಿ ಇರಬೇಕು ಅಂತ ದಕ್ಷಿಣ ಭಾರತದ ಜನ ಮಾತನಾಡುತ್ತಿದ್ದರು. ಆದ್ರೆ ಅಂತಹ ಮನುಷ್ಯತ್ವ ಮೀರೀದ ವರ್ತನೆಯನ್ನು ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಕಾಣುವ...
ಕುಂದಾಪುರ: ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿಯಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಗುಲ್ವಾಡಿ ಗ್ರಾಮದ...
ಮಂಗಳೂರು: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿ ಎಂಬಲ್ಲಿ ಮರ ಸಾಗಾಟದ ಲಾರಿಗೆ ಕಾರು ಡಿ*ಕ್ಕಿಯಾದ ಘಟನೆ ಗುರುವಾರ(ಮಾ.28) ರಾತ್ರಿ ನಡೆದಿದೆ. ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದಿದ್ದು ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಅವರ ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂ. ಆಗಿದೆ. ಸ್ಥಿರ ಆಸ್ತಿಯ...
ಬೆಳ್ತಂಗಡಿ : ಕೊಡುಗೈ ದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ತಾಯಿ, ಕನ್ಯಾನ ದಿವಂಗತ ಪಕೀರ ಶೆಟ್ಟಿ ಅವರ ಪತ್ನಿ ಲೀಲಾವತಿ ಶೆಟ್ಟಿ ನಿಧ*ನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಅವರು ಮಕ್ಕಳಾದ ಕನ್ಯಾನ ಸದಾಶಿವ...
ಹಳೆಯಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಕೇಂದ್ರ ಮಹಿಳಾ ಘಟಕ ಇದರ ಸಪ್ತಮ ವಾರ್ಷಿಕೋತ್ಸವ ಹಳೆಯಂಗಡಿ ಸಮೀಪದ ಶ್ರೀ ಪಾವಂಜೆ ಕ್ಷೇತ್ರದಲ್ಲಿ ನಡೆಯಿತು. ಸಮಾರಂಭದಲ್ಲಿ ಶ್ರೀಕುಮಾರ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಹಳುವಳ್ಳಿ...