ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಹಿಂದುತ್ವದಡಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದ ಅರುಣ್ ಕುಮಾರ್ ಪುತ್ತಿಲರವರು ಕೊನೆವರೆಗೂ ಕಾಂಗ್ರೆಸ್ ಅಭ್ಯರ್ಥಿಗೆ ಪ್ರಬಲ ಪೈಪೋಟಿ ನೀಡಿದ್ದು, ನಾಲ್ಕು ಸಾವಿರ ಮತಗಳ ಅಂತರದಲ್ಲಿ ಪರಾಜಯವನ್ನಪ್ಪಿದ್ದರು. ಪುತ್ತೂರು: ಪುತ್ತೂರು ವಿಧಾನ...
ರಾಜ್ಯ ವಿಧಾನ ಸಭೆಯ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಹೀನಾಯ ಸೋಲಾಗಿದ್ದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ವಿರುದ್ಧ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪುತ್ತೂರು: ರಾಜ್ಯ...
ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಸತತ ಎರಡನೇ ಬಾರಿಗೆ ಅಭೂತಪೂರ್ವ ಗೆಲುವು ದಾಖಲಿಸಿದ ಶಾಸಕ ರಾಜೇಶ್ ನೈಕ್ ಅವರು ಇದೀಗ ದೇಗುಲ ಭೇಟಿ ಆರಂಭಿಸಿದ್ದಾರೆ. ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಸತತ ಎರಡನೇ ಬಾರಿಗೆ...
ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಈ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ಇಂದು ನಡೆದಿದೆ. ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಈ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ಇಂದು...
ಮoಗಳೂರು: ಸ್ಯಾಂಡಲ್ವುಡ್ನ ಖ್ಯಾತ ಸೆಲೆಬ್ರೆಟಿ ರಿಷಬ್ ಶೆಟ್ಟಿ ಪತ್ನಿ ಹಾಗೂ ಕಾಸ್ಟ್ಯೂಮ್ ಡಿಸೈನರ್ ಪ್ರಗತಿ ರಿಷಬ್ ಶೆಟ್ಟಿ ಅವರು ಕೆಎಂಸಿ ಹಾಸ್ಪಿಟಲ್ ಆರಂಭಿಸಿರುವ ಅತ್ಯಾಧುನಿಕ ಮಕ್ಕಳ ಸಮಗ್ರ ಆರೈಕೆ ಕೇಂದ್ರ(Comprehensive Centre for Pediatric Care...
ಕದ್ರಿ ಕಂಬಳ ಪರಿಸರದಲ್ಲಿ ಬಾವಿಗಳಿಗೆ ತ್ಯಾಜ್ಯ ಸೇರತೊಡಗಿದೆ. ಒಳಚರಂಡಿ ವ್ಯವಸ್ಥೆ ಕೆಟ್ಟುಹೋಗಿ ತೆರೆದ ಚರಂಡಿಗಳಿಗೆ ತ್ಯಾಜ್ಯ ಬಿಡಲಾಗುತ್ತಿದೆ. ಇಲ್ಲಿನ ನಿವಾಸಿಗಳು ಪಾಲಿಕೆ ವ್ಯವಸ್ಥೆ ವಿರುದ್ಧ ಕಿಡಿಕಾರುತ್ತಿದ್ದಾರೆ. ಮಂಗಳೂರು: ಮಂಗಳೂರಿನಲ್ಲಿ ಇದೀಗ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ....
ಮಂಗಳೂರು: ಮೊಬೈಲ್ ಟವರ್ ವೊಂದರಲ್ಲಿ ಏಕಾ-ಏಕಿ ಬೆಂಕಿ ಕಾಣಿಸಿಕೊಂಡು ಬಳಿಕ ಮೊಬೈಲ್ ಟವರ್ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಮಂಗಳೂರು ನಗರದ ಬಂದರು ಪ್ರದೇಶದಲ್ಲಿ ಇಂದು ಸಂಭವಿಸಿದೆ. ಇಲ್ಲಿನ ಸೌತ್ ವಾರ್ಫ್ ರೋಡ್ ನ ಬಳಿ...
ವಿಧಾನ ಸಭಾ ಕ್ಷೇತ್ರ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಈ ಭಾರಿ ಗೆಲುವು ಸಾಧಿಸಿದ ಕೈ ಅಭ್ಯರ್ಥಿ ಅಶೋಕ್ ಕುಮಾರ್ ರೈ ಶನಿವಾರ ಸಂಜೆ ಪುತ್ತೂರಿನ ಶ್ರೀ ಮಹಾತೋಭಾರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಪುತ್ತೂರು: ವಿಧಾನ ಸಭಾ...
ಮೂಲ್ಕಿ -ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಉಮಾನಾಥ್ ಕೋಟ್ಯಾನ್ ಅವರು ಕಾಂಗ್ರೆಸ್ ನ ಮಿಥುನ್ ರೈ ವಿರುದ್ಧ ಜಯಗಳಿಸಿದ್ದಾರೆ. ಮಂಗಳೂರು: ಮೂಲ್ಕಿ -ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಉಮಾನಾಥ್ ಕೋಟ್ಯಾನ್...
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾದ ಮೋಚಾ ಚಂಡಮಾರುತವು ಇಂದು ತೀವ್ರ ಸ್ವರೂಪ ಪಡೆಯಲಿದ್ದು, ಇದರಿಂದ ದೇಶದ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆ ಹಾಗೂ ಬಿರುಗಾಳಿಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾದ ಮೋಚಾ ಚಂಡಮಾರುತವು ಇಂದು ತೀವ್ರ ಸ್ವರೂಪ...