ತನ್ನ ವಿರುದ್ಧ ಮಾನಹಾನಿಕರ ವೀಡಿಯೋ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಮಂಗಳೂರು ಪೂರ್ವ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಪುತ್ತೂರು:...
ಪ್ರಸ್ತುತ ಚುನಾವಣೆಯ ಈ ಸಂದರ್ಭದಲ್ಲಿ ಎಲ್ಲಾ ಹಿಂದುಳಿದ ವರ್ಗದ ಸಮಾಜದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಒಂದು ಸನ್ನಿವೇಶ ಎಲ್ಲೆಡೆ ಕಂಡು ಬರುತ್ತಿದೆ ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಹೇಳಿದ್ದಾರೆ. ಮಂಗಳೂರು:...
ಕ್ರೈಸ್ತ ಧಾರ್ಮಿಕ ಗುರುಗಳ ಭಾವ ಚಿತ್ರವನ್ನು ಮತ್ತು ಹೇಳಿಕೆಗಳನ್ನು ಕೆಲವರು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಸಾಮಾಜಿಕ ಜಾಲ ತಾಣದಲ್ಲಿ ಬಳಸುತ್ತಿದ್ದು, ಇದು ಕ್ರೈಸ್ತ ಸಮಾಜಕ್ಕೆ ಬಹಳಷ್ಟು ನೋವುಂಟು ಮಾಡಿದೆ ಎಂದು ಭಾರತೀಯ ಕ್ರೈಸ್ತ ಮಾನವ ಹಕ್ಕುಗಳ...
ನಾಳೆ ಪುತ್ತೂರಿಗೆ ಹಿಂದೂ ಫಯರ್ ಬ್ರ್ಯಾಂಡ್ ಯೋಗಿ ಆದಿತ್ಯನಾಥ್ ಆಗಮಿಸುವ ಹಿನ್ನಲೆ ಪಕ್ಷೇತರ ಅಭ್ಯರ್ಥಿಯು ಜಾಹಿರಾತು ಅಳವಡಿಸಿದ ವಿರುದ್ಧ ಬಿಜೆಪಿ ಮುಖಂಡ ದೂರು ನೀಡಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ, ಹಿಂದೂ ಫಯರ್ ಬ್ರ್ಯಾಂಡ್ ಖ್ಯಾತಿಯ ಯೋಗಿ...
ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು ಎಂಬಲ್ಲಿ ನಡೆದಿದೆ. ಬಂಟ್ವಾಳ:...
ಕರ್ನಾಟಕ ವಿಧಾನ ಸಭಾ ಚುನಾವಣೆ 2023ರ ಹಿನ್ನೆಲೆಯಲ್ಲಿ ಜನವಿರೋಧಿ, ಭ್ರಷ್ಟ, ಕೋಮುವಾದಿ, ಶೇಕಡಾ 40 ಕಮಿಷನ್ ಬಿಜೆಪಿ ಸರಕಾರವನ್ನು ಸೋಲಿಸಿರಿ, ಜಾತ್ಯಾತೀತ ಪಕ್ಷಗಳನ್ನು ಗೆಲ್ಲಿಸಿ, ಸೌಹಾರ್ದತಾ ತಾಣವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕೈಜೋಡಿಸಿ...
ಮಂಗಳೂರು ನಗರದಲ್ಲಿ ಕಟ್ಟಡ ಕಾಮಗಾರಿ ಹಾಗೂ ಇನ್ನಿತರ ಕೆಲಸದ ನಿಮಿತ್ತ ಹೊರ ರಾಜ್ಯಗಳಾದ ಉತ್ತರ ಪ್ರದೇಶ, ಬಿಹಾರ, ತಮಿಳುನಾಡು ಹೀಗೆ ಹಲವು ಭಾಗಗಳಿಂದ ಆಗಮಿಸಿ ನಗರದಲ್ಲಿ ಭಾಷೆಯ ಸಮಸ್ಯೆಯಿಂದಾಗಿ ಕಂಗೆಡುವ ಮಂದಿಗೆ ಇದೀಗ ನೆರವಾಗುವ ನಿಟ್ಟಿನಲ್ಲಿ...
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮೇ 6ರಂದು ಪುತ್ತೂರಿಗೆ ಆಗಮಿಸಲಿದ್ದಾರೆ. ಪುತ್ತೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮೇ 6ರಂದು ಪುತ್ತೂರಿಗೆ ಆಗಮಿಸಲಿದ್ದಾರೆ. ಯೋಗಿ ಆದಿತ್ಯನಾಥ ಅವರು ಪುತ್ತೂರಿಗೆ ಆಗಮಿಸಿದ ಬಳಿಕ ಪುತ್ತೂರು...
ಕಾರು ಕಳವುಗೈದು ಮಂಗಳೂರಿಗೆ ಆಗಮಿಸಿದ್ದ ನಾಲ್ಕು ಮಂದಿಯನ್ನು ಪಾಂಡೇಶ್ವರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮಂಗಳೂರು : ಕಾರು ಕಳವುಗೈದು ಮಂಗಳೂರಿಗೆ ಆಗಮಿಸಿದ್ದ ನಾಲ್ಕು ಮಂದಿಯನ್ನು ಪಾಂಡೇಶ್ವರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತರನ್ನು ಕಾರಿನ ಚಾಲಕ ಎರ್ನಾಕುಳಂ...
ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದರು. ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಇಂದು ಪ್ರಕೆ ಬಿಡುಗಡೆ ಮಾಡಿದರು. ಮಂಗಳೂರು...