ಕಲ್ಲಡ್ಕ ಗೊಂಬೆ, ಚಂಡೆಯ ಮೂಲಕ ಭವ್ಯ ಸ್ವಾಗತ ಕೋರಲಾಯಿತು. ಅಮಿತ್ ಷಾರನ್ನು ಕಂಡ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತು. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸಲ್ಲಿರುವ ಕೇಂದ್ರದ ಗೃಹ ಸಚಿವ ಅಮಿತ್ ಷಾ ನಿಗದಿತ ಕಾರ್ಯಕ್ರಮಗಳನ್ನು...
ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲ ತೊಕ್ಕೊಟ್ಟಿನ ಕುಂಪಲ ಬಾಲಕೃಷ್ಣ ಮಂದಿರದ ಬಳಿಕ ಅಗ್ನಿ ಆಕಸ್ಮಿಕ ನಡೆದ ಪರಿಣಾಮ ಫಾಸ್ಟ್ ಫುಡ್ ಅಂಗಡಿಯೊಂದು ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯುಟ್ ನಿಂದ ಅಂಗಡಿಗೆ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದೆ....
ಮಂಗಳೂರು ಸಹಿತ ರಾಜ್ಯ ಇತರ ಕಡಲ ತೀರದಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರ ಮೇಲೆ ತಮಿಳುನಾಡು ಮೀನುಗಾರರು ಆಳಸಮುದ್ರದಲ್ಲಿ ಆಕ್ರಮಣ ನಡೆಸಿದ್ದು, 10 ಕ್ಕೂ ಕರಾವಳಿಯ ಬೋಟುಗಳು ಹಾನಿಗೊಳಗಾಗಿವೆ. ಮಂಗಳೂರು : ಮಂಗಳೂರು ಸಹಿತ ರಾಜ್ಯ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು( ಶನಿವಾರ ) ಮಂಗಳೂರು ನಗರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸಂಚಾರಿ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಶನಿವಾರ) ಮಂಗಳೂರು ನಗರಕ್ಕೆ...
ಉಳ್ಳಾಲ: ಬೈಕ್ ಗೆ ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಹೊಟೇಲ್ ಉದ್ಯೋಗಿ ಹಾಗೂ ಝೊಮ್ಯಾಟೋ ಡೆಲಿವರಿ ಬಾಯ್ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕೊಣಾಜೆ ಠಾಣಾ ವ್ಯಾಪ್ತಿಯ ಮಂಜನಾಡಿ ಕಲ್ಕಟ್ಟ ಎಂಬಲ್ಲಿ ಸಂಭವಿಸಿದೆ. ...
ಮಂಗಳೂರು : ಬಡವರ ಬದುಕನ್ನು ಬಲಿಪಡೆಯುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್ ,ಜುಗಾರಿ ಅಡ್ಡೆಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಇವುಗಳ ವಿರುದ್ದ ಯಾವುದೇ ಕ್ರಮಕೈಗೊಳ್ಳದೆ ಕೇವಲ ನಾಟಕೀಯ ಬೆಳವಣೆಗೆ ರೀತಿಯಲ್ಲಿ ಕೆಲದಿನಗಳಿಗಷ್ಟೇ...
ಪ್ರೇಮಿಗಳ ದಿನಾಚರಣೆಗೆ ಅವಕಾಶ ನೀಡಬಾರದಂದು ಎಂದು ಒತ್ತಾಯಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹಿಂದು ಜನಜಾಗೃತಿ ಸಮಿತಿಯ ಮಂಗಳೂರು ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು. ಮಂಗಳೂರು :ಪ್ರೇಮಿಗಳ ದಿನಾಚರಣೆಗೆ ಅವಕಾಶ ನೀಡಬಾರದಂದು ಎಂದು ಒತ್ತಾಯಿಸಿ ಮಂಗಳೂರು...
ಕದ್ರಿ ಪಾರ್ಕ್ ಗೆ ವಿಹಾರಕ್ಕೆ ಬಂದಿದ್ದ ಅನ್ಯ ಮತೀಯ ಜೋಡಿಗೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ನಾಲ್ವರು ಸಂಘಟನೆ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಮಂಗಳೂರು : ಕದ್ರಿ ಪಾರ್ಕ್ ಗೆ...
ಪೊಲೀಸರ ಅಧಿಕಾರಿಗಳ ವಿರುದ್ಧ ಯಾವುದೇ ಆರೋಪಕ್ಕೆ ಸರಿಯಾದ ದಾಖಲೆ ಒದಗಿಸಿದರೆ ಮಾತ್ರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಂಗಳೂರು: ಪೊಲೀಸರ ಅಧಿಕಾರಿಗಳ ವಿರುದ್ಧ ಯಾವುದೇ ಆರೋಪಕ್ಕೆ ಸರಿಯಾದ ದಾಖಲೆ ಒದಗಿಸಿದರೆ...
ಕೊರಗಜ್ಜನ ಕೋಲಕ್ಕೆ ತೊಂದರೆಯಾಗುವುದಾದರೆ ರೋಡ್ ಶೋ ವನ್ನೇ ರದ್ದು ಮಾಡಿ ಎಂದು ಅಮಿತ್ ಶಾ ಬಿಜೆಪಿ ನಾಯಕರಿಗೆ ಹೇಳಿದ್ದಾರೆ. ಮಂಗಳೂರು:ಫೆಬ್ರವರಿ 11 ರಂದು ಗೃಹ ಸಚಿವ ಅಮಿತ್ ಶಾ ಅವರು ಪುತ್ತೂರಿಗೆ ಆಗಮಿಸುತ್ತಿದ್ದು ಈ ಹಿನ್ನೆಲೆ...