ಮಂಗಳೂರು : ನಗರ ಹೊರವಲಯದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಮುಕ್ಕ ಚೆಕ್ ಪೋಸ್ಟ್ ಬಳಿ ಇರುವ ಪಾರ್ಸಲ್ ಡೆಲಿವರಿ ಅಂಗಡಿಗೆ ನುಗ್ಗಿದ ಕಳ್ಳರು ಲಕ್ಷಾಂತರ ನಗದು ಹಾಗೂ ಡೆಲಿವರಿಗೆ ಇಟ್ಟಿದ್ದ ಬೆಲೆಬಾಳುವ...
ಮಂಗಳೂರು : ನಗರದ ಹೊರವಲಯದ ಉಳ್ಳಾಲ ಕಲ್ಲಾಪು ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆಯಾಗಿದೆ. ಕೈಯಲ್ಲಿ ವಾಚ್, ಬಳೆ ಪತ್ತೆ, ಮೂರು ದಿನಗಳ ಹಿಂದೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ, ನದಿ ಮಧ್ಯದಲ್ಲಿ...
ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲದ ರಾ.ಹೆ. 66 ರಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರು ಯುವತಿಯರು ಸಣ್ಣ ಗಾಯಗಳೊಂದಿಗೆ ಪಾರಾಗಿರುವ ಘಟನೆ ಕೊಲ್ಯ-...
ಬೆಳ್ತಂಗಡಿ : ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವೈಯುಕ್ತಿಕ ವೀಡಿಯೋವನ್ನು ವೈರಲ್ ಮಾಡುವುದಾಗಿ ವ್ಯಕ್ತಿಯೋರ್ವನ ಬೆದರಿಸಿದ್ದರಿಂದ ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ. ಈ ಬಗ್ಗೆ...
ಬೆಂಗಳೂರು: ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ಬೆಂಗಳೂರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ NIA ಆತನನ್ನು ಕಸ್ಟಡಿಗೆ ತೆಗೆದುಕೊಳ್ಳಲು ಸಿದ್ಧತೆ ನಡಸಿದೆ. ಸುಟ್ಟ ಗಾಯಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾರಿಕ್,...
ಮಂಗಳೂರು : ಇತಿಹಾಸ ಪ್ರಸಿದ್ಧ ಮಂಗಳೂರಿನ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ವೀರ ವೆಂಕಟೇಶ ದೇವರ ಬ್ರಹ್ಮರಥೋತ್ಸವ ( ಮಂಗಳೂರು ರಥೋತ್ಸವ ) ಭಾನುವಾರ ಬಹಳ ವಿಜೃಂಭಣೆ ಸಾಂಗವಾಗಿ ನಡೆಯಿತು. ಶ್ರೀ ಕಾಶೀ ಮಠ...
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉಳ್ಳಾಲ ಪೋಲೀಸ್ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ದಾಖಲೆ ಸಮೇತ ವರದಿ ನೀಡುವಂತೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್...
ನಗರದ ಬಿಜೈ ಸಮೀಪದ ಕಾಪಿಕಾಡ್ ನಾಲ್ಕನೇ ಕ್ರಾಸ್ನ ಅಪಾರ್ಟ್ಮೆಂಟ್ವೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಶನಿವಾರ) ನಡೆದಿದೆ. ಮಂಗಳೂರು: ನಗರದ ಬಿಜೈ ಸಮೀಪದ ಕಾಪಿಕಾಡ್...
ಮಂಗಳೂರು :ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರಣ್ಯಾಧಿಕಾರಿಗೆ ಭ್ರಷ್ಟಾಚಾರದಡಿ 1.5 ಕೋಟಿ ದಂಡ ಮತ್ತು 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಸತ್ತ (ವಿಶೇಷ) ನ್ಯಾಯಾಲಯ ತೀರ್ಪು ನೀಡಿದೆ. ಬೆಳ್ತಂಗಡಿ...
ಉಳ್ಳಾಲ: ಫಿಶ್ ಮಿಲ್ ತ್ಯಾಜ್ಯದ ನೀರು ಟ್ಯಾಂಕರ್ನಿಂದ ರಸ್ತೆಯುದ್ದಕ್ಕೂ ಹರಿದು, ಸ್ಥಳೀಯರು ಟ್ಯಾಂಕರ್ ಲಾರಿಯನ್ನು ತಡೆದು ಪ್ರತಿಭಟಿಸಿದ ಘಟನೆ ಮಂಗಳೂರು ಉಳ್ಳಾಲದಲ್ಲಿ ಇಂದು ನಡೆದಿದೆ. ಫಿಶ್ ಮೀಲ್ ತ್ಯಾಜ್ಯ ಹೊತ್ತಿದ್ದ ಟ್ಯಾಂಕರ್ ಇಂದು ಬೆಳಿಗ್ಗೆ ಉಳ್ಳಾಲ...