ಉಳ್ಳಾಲ: ಉಳ್ಳಾಲದ ಮುಕ್ಕಚ್ಚೇರಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ವೃದ್ಧ ಮಹಿಳೆಯ ಮೃತದೇಹ ಇಂದು ಪತ್ತೆಯಾಗಿದೆ. ವಾರೀಸುದಾರರಿದ್ದಲ್ಲಿ ಉಳ್ಳಾಲ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಕೋರಲಾಗಿದೆ. ಸುಮಾರು 60-70 ರ ಹರೆಯದ ಮಹಿಳೆ ಮೃತದೇಹ ಇದಾಗಿದೆ. ಸೀರೆ ಉಟ್ಟಿರುವ...
ಮಂಗಳೂರಿನಲ್ಲಿನ ವೈದ್ಯರ ಗಾಂಜಾ ಜಾಲ ಪ್ರಕರಣಕ್ಕೆ ಸಂಬಂಧಿದಂತೆ ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಬಂಧಿತರಾಗಿದ್ದ 4 ಮಂದಿ ವೈದ್ಯರು ಮತ್ತು 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ. ಮಂಗಳೂರು : ಮಂಗಳೂರಿನಲ್ಲಿನ ವೈದ್ಯರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ವಿಕ್ರಮ್ ಅಮ್ಟೆ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರಕಾರ ದ.ಕ. ಜಿಲ್ಲಾ ಎಸ್ಪಿಯಾಗಿದ್ದ ಸೋನಾವಾನೆ ಋಷಿಕೇಶ್ ಭಗವಾನ್ ಅವರನ್ನು ಗುಪ್ತಚರ ಎಸ್ಪಿಯಾಗಿ ವರ್ಗಾಯಿಸಿತ್ತು. ಗುಪ್ತಚರ ಎಸ್ಪಿಯಾಗಿದ್ದ ವಿಕ್ರಮ್...
ಮಂಗಳೂರು : ಕೊಣಾಜೆ ನೆತ್ತಿಲಪದವು ಬಳಿ ಕಾರ್ಯಾಚರಣೆ ನಡೆಸಿದ ಕೊಣಾಜೆ ಪೊಲೀಸರು ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಒಂದು ಕಾರನ್ನು ವಶಪಡೆದು 27 ಲಕ್ಷ ಮೌಲ್ಯದ ಮಾದಕ ಗಾಂಜಾವನ್ನು ವಶಪಡಿಸಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ....
ಬೆಂಗಳೂರು: ಭಾರತವು ಜಗದ್ವಂದ್ಯ ರಾಷ್ಟ್ರವಾಗಿ ಹೊರಹೊಮ್ಮುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೇಂದ್ರದ ನೂತನ ಬಜೆಟ್ನಲ್ಲಿ ಪ್ರಕಟಿಸಲಾಗಿದೆ. ಇದು ಕರ್ನಾಟಕ ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಹೊಂದಿದ ಬಜೆಟ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...
ಉಳ್ಳಾಲ: ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು...
ಮಂಗಳೂರು: ಯುವ ವಕೀಲೆಯೊಬ್ಬರಿಗೆ ಮಂಗಳವಾರ ಅಪರಾಹ್ನ ನ್ಯಾಯಾಲಯದ ಆವರಣದಲ್ಲೇ ಅವಾಚ್ಯ ಶಬ್ದದಿಂದ ಬೈದು ಕೊಲೆ ಬೆದರಿಕೆಯೊಡ್ಡಿದ ಘಟನೆ ಮಂಗಳೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆರೋಪಿ ವಿರುದ್ದ ಬಂದರು ಪೊಲೀಸ್...
ಮಂಗಳೂರು: ಜನ ಸಾಮಾನ್ಯರ ಮನೆಯ ತಳಪಾಯ ಬಿದ್ದುಹೋಗುವ ಸ್ಥಿತಿ ನಿರ್ಮಾಣ ಮಾಡಿದ ಮರಳು ಮಾಫಿಯಾ ವಿರುದ್ದ ಉಳ್ಳಾಲ ಶಾಸಕ ಯು ಟಿ. ಖಾದರ್ ಗರಂ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗದ ಉಳ್ಳಾಲ ಪೊಲೀಸರು ಮತ್ತು...
ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್ಮೆಂಟ್ ಬಳಿಯ ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್ ಗಾತ್ರದ ಹೆಬ್ಬಾವುಗಳನ್ನು ಪರಿಸರ ಪ್ರೇಮಿಗಳು ರಕ್ಷಿಸಿದ್ದಾರೆ. ಮಂಗಳೂರು: ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್ಮೆಂಟ್ ಬಳಿಯ ಪಾಳು ಬಾವಿಗೆ ಬಿದ್ದಿದ್ದ...
ಉಳ್ಳಾಲ: ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ. ಕೇರಳ ಗಡಿಭಾಗದ ತಲಪಾಡಿ...