ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉಳ್ಳಾಲ ಪೋಲೀಸ್ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ದಾಖಲೆ ಸಮೇತ ವರದಿ ನೀಡುವಂತೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್...
ನಗರದ ಬಿಜೈ ಸಮೀಪದ ಕಾಪಿಕಾಡ್ ನಾಲ್ಕನೇ ಕ್ರಾಸ್ನ ಅಪಾರ್ಟ್ಮೆಂಟ್ವೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಶನಿವಾರ) ನಡೆದಿದೆ. ಮಂಗಳೂರು: ನಗರದ ಬಿಜೈ ಸಮೀಪದ ಕಾಪಿಕಾಡ್...
ಮಂಗಳೂರು :ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರಣ್ಯಾಧಿಕಾರಿಗೆ ಭ್ರಷ್ಟಾಚಾರದಡಿ 1.5 ಕೋಟಿ ದಂಡ ಮತ್ತು 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಸತ್ತ (ವಿಶೇಷ) ನ್ಯಾಯಾಲಯ ತೀರ್ಪು ನೀಡಿದೆ. ಬೆಳ್ತಂಗಡಿ...
ಉಳ್ಳಾಲ: ಫಿಶ್ ಮಿಲ್ ತ್ಯಾಜ್ಯದ ನೀರು ಟ್ಯಾಂಕರ್ನಿಂದ ರಸ್ತೆಯುದ್ದಕ್ಕೂ ಹರಿದು, ಸ್ಥಳೀಯರು ಟ್ಯಾಂಕರ್ ಲಾರಿಯನ್ನು ತಡೆದು ಪ್ರತಿಭಟಿಸಿದ ಘಟನೆ ಮಂಗಳೂರು ಉಳ್ಳಾಲದಲ್ಲಿ ಇಂದು ನಡೆದಿದೆ. ಫಿಶ್ ಮೀಲ್ ತ್ಯಾಜ್ಯ ಹೊತ್ತಿದ್ದ ಟ್ಯಾಂಕರ್ ಇಂದು ಬೆಳಿಗ್ಗೆ ಉಳ್ಳಾಲ...
ಸುಬ್ರಹ್ಮಣ್ಯ : ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶಾಸಕ...
ಮಂಗಳೂರು: ಮಂಗಳೂರು ಉದ್ಯಮಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಲ್ಲಿ ಒರ್ವನನ್ನು ಮಂಗಳೂರು ಬಂದರು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ನಿವಾಸಿ ದಿನೇಶ್ ಶೆಟ್ಟಿ (55) ಬಂಧಿತ ಆರೋಪಿಯಾಗಿದ್ದಾನೆ. ಬಂದರು ಠಾಣಾ ವ್ಯಾಪ್ತಿಯ...
ಮಂಗಳೂರು : ಧಾರ್ಮಿಕ, ಸಾಮಾಜಿಕ ಧುರೀಣ, ಕೊಡುಗೈ ದಾನಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಂಟ್ವಾಳ ತಾಲೂಕಿನ ಕೆ.ಸೇಸಪ್ಪ ಕೋಟ್ಯಾನ್ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ ವೇಳೆ ಇವರ...
ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಮಂಗಳೂರು ಪೊಲೀಸರು...
...
ಮಂಗಳೂರು : ಮಂಗಳೂರು ಹೊರವಲಯದ ಕಿನ್ನಿಗೋಳಿಯಲ್ಲಿ ಜನರ ನಿದ್ದೆಗೆಡಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆಯ ಅಧಿಕಾರಿಗಳು ಇರಿಸಿದ ಬೋನಿಗೆ ಬಿದಿದ್ದು, ಚಿರತೆಯನ್ನು ರಕ್ಷಣೆ ಮಾಡಿ ದೂರದ ಕಾಡಿಗೆ ಅಟ್ಟಲಾಗಿದೆ. ಇಲ್ಲಿನ ಸಮೀಪದ ದಾಮಸ್ಕಟ್ಟೆಯ ತುಡಾಮ್ ಬಳಿ ಅರಣ್ಯಾಧಿಕಾರಿಗಳು...